• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

admin by admin
April 18, 2026 - 5:13 pm
in ಜಿಲ್ಲಾ ಸುದ್ದಿಗಳು, ಹಾಸನ
0 0
0
BeFunky collage (36)

ಹಾಸನ ಪೊಲೀಸರು ಪೊಲೀಸ್ ಇಲಾಖೆಗೆ ದೊಡ್ಡ ಸಾಧನೆಯೊಂದನ್ನು ನೀಡಿದ್ದಾರೆ. 2011ರಲ್ಲಿ ಸಕಲೇಶಪುರ ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಖೈದಿ ಚನ್ನಕೇಶವನನ್ನು 15 ವರ್ಷಗಳ ನಂತರ ಗೋವಾದಲ್ಲಿ ಯಶಸ್ವಿಯಾಗಿ ಬಂಧಿಸಿದ್ದಾರೆ.

ಹಾಸನ, ಏಪ್ರಿಲ್ 18: ಕೊಲೆ ಯತ್ನ ಪ್ರಕರಣದ ಆರೋಪಿಯಾಗಿದ್ದ ಚನ್ನಕೇಶವ @ ಕೇಶವ @ ಸುರೇಶ ಬಿನ್ ಲೇಟ್ ಸಣ್ಣೇಗೌಡ (ನಲ್ಲುಲ್ಲಿ ಗ್ರಾಮ, ಸಕಲೇಶಪುರ ತಾಲೂಕು) 2011ರಲ್ಲಿ ಸಕಲೇಶಪುರ ಜೈಲಿನಿಂದ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದನು. ಜೈಲಿನಿಂದ ತಪ್ಪಿಸಿಕೊಂಡ ನಂತರ ಈತ ಮುಂಬೈ, ಗೋವಾ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ತಲೆಮರೆಸಿಕೊಂಡಿದ್ದ. ವಿವಿಧ ಹೋಟೆಲ್‌ಗಳಲ್ಲಿ ಕೆಲಸ ಮಾಡುತ್ತಾ ತನ್ನ ಗುರುತು ಬಯಲಾಗದಂತೆ ಜೀವನ ನಡೆಸುತ್ತಿದ್ದ ಚನ್ನಕೇಶವ ಇತ್ತೀಚೆಗೆ ಗೋವಾದ ಒಂದು ರೆಸ್ಟೋರೆಂಟ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದನು.

RelatedPosts

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ

ADVERTISEMENT
ADVERTISEMENT

ಆರೋಪಿ ಗೋವಾದಲ್ಲಿರುವ ಬಗ್ಗೆ ಹಾಸನ ಪೊಲೀಸರಿಗೆ ಖಚಿತ ಮಾಹಿತಿ ಲಭಿಸುತ್ತಿದ್ದಂತೆಯೇ ಪೊಲೀಸ್ ತಂಡ ತ್ವರಿತವಾಗಿ ಕಾರ್ಯಪ್ರವೃತ್ತವಾಯಿತು. ಗೋವಾಕ್ಕೆ ಧಾವಿಸಿದ ಹಾಸನ ಪೊಲೀಸರು ರೆಸ್ಟೋರೆಂಟ್‌ನ ಮೇಲೆ ದಾಳಿ ನಡೆಸಿ ಚನ್ನಕೇಶವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾಸನಕ್ಕೆ ಕರೆತಂದು ಮತ್ತೆ ಜೈಲಿಗೆ ಅಟ್ಟಲಾಗಿದೆ. ಈ ದೀರ್ಘಕಾಲದ ಪರಾರಿ ಪ್ರಕರಣವನ್ನು ಬಗೆಹರಿಸುವಲ್ಲಿ ಹಾಸನ ಪೊಲೀಸರ ಕಾರ್ಯಕ್ಷಮತೆ ಮತ್ತು ನಿರಂತರ ತನಿಖೆಯು ಯಶಸ್ವಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 13T075052.845

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

by ದಿಶಾ ಕೆ. ಎಸ್.
October 13, 2026 - 7:52 am
0

Untitled design 2026 10 13T070117.345

ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

by ದಿಶಾ ಕೆ. ಎಸ್.
October 13, 2026 - 7:02 am
0

Untitled design 2026 10 13T063726.924

ದಿನ ಭವಿಷ್ಯ 13-10-2026: ಇಂದು ಯಾವ ರಾಶಿಗೆ ಶುಭ? ಇಲ್ಲಿದೆ ರಾಶಿಫಲ

by ದಿಶಾ ಕೆ. ಎಸ್.
October 13, 2026 - 6:44 am
0

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T175232.142
    ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ
    October 12, 2026 | 0
  • Untitled design 2026 10 12T170302.117
    ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ
    October 12, 2026 | 0
  • Untitled design 2026 10 12T125216.045
    ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು
    October 12, 2026 | 0
  • ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    October 12, 2026 | 0
  • Untitled design 2026 10 12T111129.805
    ದಸರಾ ರಜೆ ವೇಳೆ ಪದವಿ ಪರೀಕ್ಷೆ: ಮಂಗಳೂರಿನಲ್ಲಿ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version