• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನ ಪೊಲೀಸ್ ಇನ್ಸ್‌ಪೆಕ್ಟರ್‌ನಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 7, 2026 - 2:45 pm
in ಜಿಲ್ಲಾ ಸುದ್ದಿಗಳು, ಹಾಸನ
0 0
0
BeFunky collage 2026 01 07T143852.444

ಹಾಸನ ಜಿಲ್ಲೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಒಬ್ಬರು ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಗೊರೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾರ್ ಅವರು ಕಾರ್ಲೆ ಕೊಪ್ಪಲು ಗ್ರಾಮದ ಶಶಿಧರ್ ಎಂಬಾತನ ಮೇಲೆ ಕಬ್ಬಿಣದ ರಾಡ್‌ನಿಂದ ದಾಳಿ ನಡೆಸಿ ಕಾಲು ಮುರಿದಿದ್ದಾರೆ ಮತ್ತು ಬಲ ಕಣ್ಣಿಗೆ ಗಂಭೀರ ಗಾಯ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕುಟುಂಬಸ್ಥರು ಹಾಗೂ ಗಾಯಾಳು ಎತ್ತಿದ್ದಾರೆ.

ಘಟನೆ ನಿನ್ನೆ (ಜನವರಿ 6) ಸಂಜೆ ಗೊರೂರು ಸಮೀಪದ ಉಳುವಾರೆ ಗ್ರಾಮದ ಬಳಿ ನಡೆದಿದೆ. ಇನೋವಾ ಕಾರಿನಲ್ಲಿ ಬಂದ ಇನ್‌ಸ್ಪೆಕ್ಟರ್ ಶಿವಕುಮಾರ್ ಅವರು ಶಶಿಧರ್ ಅವರನ್ನು ತಡೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕಬ್ಬಿಣದ ರಾಡ್‌ನಿಂದ ಹೊಡೆದ ಪರಿಣಾಮ ಶಶಿಧರ್ ಅವರ ಬಲ ಕಾಲು ಮುರಿದುಹೋಗಿದೆ ಮತ್ತು ಬಲ ಕಣ್ಣಿಗೆ ಆಳವಾದ ಗಾಯ ಉಂಟಾಗಿದೆ. ಸದ್ಯ ಅವರು ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

RelatedPosts

ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!

ಕಾರಿನ ಡಿಕ್ಕಿಯಲ್ಲಿ ಉಸಿರುಗಟ್ಟಿ 3 ವರ್ಷದ ಮಗು ಸಾವು

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ

ADVERTISEMENT
ADVERTISEMENT

ಈ ಹಲ್ಲೆಯ ಹಿನ್ನೆಲೆ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ. ಸುಮಾರು 10 ವರ್ಷಗಳ ಹಿಂದೆ ಶಿವಕುಮಾರ್ ಅವರು ಹಾಸನದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಶಶಿಧರ್ ಅವರೊಂದಿಗೆ ಹಣಕಾಸಿನ ವ್ಯವಹಾರ ನಡೆಸಿದ್ದರು ಎಂಬ ಮಾಹಿತಿ ಲಭ್ಯವಿದೆ. ಆ ವ್ಯವಹಾರದಲ್ಲಿ ಉಂಟಾದ ವಿವಾದದಿಂದಲೇ ಈ ಹಲ್ಲೆ ನಡೆದಿದೆ ಎಂದು ಗಾಯಾಳು ಕುಟುಂಬಸ್ಥರು ಆರೋಪಿಸಿದ್ದಾರೆ.

ಗಾಯಾಳು ಶಶಿಧರ್ ಅವರ ಕುಟುಂಬಸ್ಥರು ಗೊರೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ದೂರು ದಾಖಲಿಸಿರುವ ಠಾಣೆಯೇ ಆರೋಪಿ ಇನ್‌ಸ್ಪೆಕ್ಟರ್ ಶಿವಕುಮಾರ್ ಅವರದ್ದು ಎಂಬ ಕಾರಣದಿಂದ ತನಿಕೆಯಲ್ಲಿ ನಿಷ್ಪಕ್ಷಪಾತತೆ ಕಾಯ್ದುಕೊಳ್ಳಲು ಉನ್ನತಾಧಿಕಾರಿಗಳು ಮಧ್ಯಪ್ರವೇಶಿಸಿದ್ದಾರೆ ಎಂದು ಕೇಳಿಬಂದಿದೆ.

ಈ ಘಟನೆ ಪೊಲೀಸ್ ಇಲಾಖೆಯಲ್ಲಿ ಆಘಾತ ಮೂಡಿಸಿದ್ದು, ಸಾರ್ವಜನಿಕ ವಲಯದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ಖಾಕಿ ಉಡುಗೆಯಲ್ಲಿರುವವರೇ ಕಾನೂನು ಉಲ್ಲಂಘಿಸಿ ಮಾರಣಾಂತಿಕ ಹಲ್ಲೆ ಮಾಡುತ್ತಿರುವುದು ಸಮಾಜದಲ್ಲಿ ಆತಂಕ ಸೃಷ್ಟಿಸಿದೆ. ಪೊಲೀಸ್ ಉನ್ನತಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಆರೋಪಿ ಇನ್‌ಸ್ಪೆಕ್ಟರ್ ಅವರನ್ನು ಅಮಾನತುಗೊಳಿಸಿ, ನಿಷ್ಪಕ್ಷಪಾತ ತನಿಕೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಘಟನೆಯ ಬಗ್ಗೆ ಗಂಭೀರವಾಗಿ ಪರಿಗಣಿಸಿ ತನಿಕೆಗೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಈ ಪ್ರಕರಣದಲ್ಲಿ ಆರೋಪಿ ಇನ್‌ಸ್ಪೆಕ್ಟರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಗಾಯಾಳು ಕುಟುಂಬ ಹಾಗೂ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಇಂತಹ ಘಟನೆಗಳು ಅಪರೂಪವಲ್ಲ ಆದರೆ ಇನ್‌ಸ್ಪೆಕ್ಟರ್ ದರ್ಜೆಯ ಅಧಿಕಾರಿಯಿಂದಲೇ ಮಾರಣಾಂತಿಕ ಹಲ್ಲೆ ನಡೆದಿರುವುದು ಇಲಾಖೆಯ ಖ್ಯಾತಿಗೆ ಧಕ್ಕೆ ತಂದಿದೆ. ತನಿಕೆಯಿಂದ ಸತ್ಯ ಬಯಲಾಗಲಿ ಮತ್ತು ನ್ಯಾಯ ದೊರೆಯಲಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (71)

ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಫಸ್ಟ್ ಮೀಟಿಂಗ್: “ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು”

by ಶ್ರೀದೇವಿ ಬಿ. ವೈ
June 4, 2026 - 2:31 pm
0

BeFunky collage (69)

ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್‌ಐಆರ್! ದೀದಿ ಅರೆಸ್ಟ್ ಸಾಧ್ಯತೆ?

by ಶ್ರೀದೇವಿ ಬಿ. ವೈ
June 4, 2026 - 2:20 pm
0

BeFunky collage (68)

3ನೇ ಮದುವೆಗೆ ರೆಡಿಯಾದ ಅಮಿರ್ ಖಾನ್..!

by ಶ್ರೀದೇವಿ ಬಿ. ವೈ
June 4, 2026 - 1:39 pm
0

BeFunky collage (67)

ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!

by ಶ್ರೀದೇವಿ ಬಿ. ವೈ
June 4, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (67)
    ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!
    June 4, 2026 | 0
  • BeFunky collage (61)
    ಕಾರಿನ ಡಿಕ್ಕಿಯಲ್ಲಿ ಉಸಿರುಗಟ್ಟಿ 3 ವರ್ಷದ ಮಗು ಸಾವು
    June 4, 2026 | 0
  • Untitled design 2026 06 03T231508.336
    ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ
    June 3, 2026 | 0
  • Untitled design 2026 06 03T220707.382
    ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ
    June 3, 2026 | 0
  • Untitled design 2026 06 03T210156.937
    ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version