• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಹಾಸನ

ಮರಕ್ಕೆ ಬೊಲೆರೊ ಡಿಕ್ಕಿ:ನಾಲ್ವರು ಕಾರ್ಮಿಕರ ದುರ್ಮ*ರಣ

admin by admin
January 7, 2026 - 8:05 am
in ಹಾಸನ
0 0
0
Untitled design 2026 01 07T074855.228

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದ ಬಳಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಡಿಕೆ ಸುಲಿಯುವ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಘಟನೆಯ ವಿವರ:

ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ಅಡಿಕೆ ಸುಲಿಯುವ ಕೆಲಸ ಮುಗಿಸಿಕೊಂಡು ಎಂಟು ಮಂದಿ ಕಾರ್ಮಿಕರು ಬೊಲೆರೊ ವಾಹನದಲ್ಲಿ ಕಲ್ಲವ್ವ ನಾಗತಿಹಳ್ಳಿಗೆ ಹಿಂದಿರುಗುತ್ತಿದ್ದರು. ಅಂದನೂರು ಗ್ರಾಮದ ಹತ್ತಿರ ಬರುತ್ತಿದ್ದಂತೆ ವಾಹನವು ಚಾಲಕನ ಹತೋಟಿ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಅತೀ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಕಿರಣ್ (25) ಮತ್ತು ಗಿರಿರಾಜ್ (46) ಮೃತಪಟ್ಟಿದ್ದಾರೆ.

RelatedPosts

ಸಕಲೇಶಪುರದಲ್ಲಿ ಗುಡ್ಡ ಕುಸಿತ: ರೈಲು ಸಂಚಾರ ಸ್ಥಗಿತ, ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳ ಪರದಾಟ

ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಕೊಂದು ತಾನೂ ಆತ್ಮ*ಹತ್ಯೆಗೆ ಶರಣಾದ ಪತಿ

ಹಾಸನದಲ್ಲಿ ಕಾಡಾನೆ ಅಟ್ಟಹಾಸಕ್ಕೆ ವ್ಯಕ್ತಿ ಬಲಿ

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ADVERTISEMENT
ADVERTISEMENT

ಗಂಭೀರವಾಗಿ ಗಾಯಗೊಂಡಿದ್ದ ಅರುಣ್ (32) ಮತ್ತು ಹನುಮಂತ (32) ಅವರನ್ನು ತಕ್ಷಣವೇ ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ವಾಹನದಲ್ಲಿದ್ದ ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಹಾಸನ: ಆಟೋ ಡಿಕ್ಕಿಯಾಗಿ ಪಾದಚಾರಿ ಸಾವು, ಚಾಲಕ ಪರಾರಿ

ಹಾಸನ: ನಗರದ ಸಾಲಗಾಮೆ ರಸ್ತೆಯ ಸುಬೇದಾರ್ ನಾಗೇಶ್ ವೃತ್ತದ ಬಳಿ ದುರ್ಘಟನೆ ನಡೆದಿದೆ. ಸಿಗ್ನಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ವೇಗವಾಗಿ ಬಂದ ಆಟೋ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಕಡೂರು ತಾಲೂಕಿನ ಯಗಟಿಪುರ ಮೂಲದ ರಾಜ್‌ಕುಮಾರ್ (51) ಎಂದು ಗುರುತಿಸಲಾಗಿದೆ. ಇವರು ಪ್ರಸ್ತುತ ಹಾಸನದ ದಾಸರಕೊಪ್ಪಲಿನಲ್ಲಿ ವಾಸವಿದ್ದರು. ಅಪಘಾತ ಸಂಭವಿಸಿದ ತಕ್ಷಣ ಆಟೋ ಚಾಲಕ ವಾಹನದ ಸಮೇತ ಪರಾರಿಯಾಗಿದ್ದು, ಪೊಲೀಸರು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಮದುವೆಗೂ ಮುನ್ನ ಜನಿಸಿದ ನವಜಾತ ಶಿಶುವನ್ನು ರಸ್ತೆಬದಿಯಲ್ಲಿ ಎಸೆದ ಘಟನೆ: ಅಜ್ಜಿ-ಮೊಮ್ಮಗಳು ಬಂಧಿತರು

ಮದುವೆಗೂ ಮೊದಲು ಜನಿಸಿದ ನವಜಾತ ಶಿಶುವನ್ನು ನಗರದ ಒಂದು ರಸ್ತೆಬದಿಯಲ್ಲಿ ಕಸದ ಜೊತೆ ಎಸೆದು ಹೋದ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಕೆಲವು ದಿನಗಳ ಹಿಂದೆ, ವೆಸ್ಟ್ ಆಫ್ ಕಾರ್ಡ್ ರಸ್ತೆಯ ಬಳಿ ರಸ್ತೆಬದಿಯಲ್ಲಿ ಒಂದು ಬಟ್ಟೆಯಲ್ಲಿ ಸುತ್ತಿ ಇಡಲಾಗಿದ್ದ ನವಜಾತ ಶಿಶು ಸತ್ತ ಸ್ಥಿತಿಯಲ್ಲಿ ಸ್ಥಳೀಯರಿಂದ ಪತ್ತೆಯಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಮಾಗಡಿ ರಸ್ತೆ ಠಾಣಾ ಪೊಲೀಸರು ತನಿಖೆ ಪ್ರಾರಂಭಿಸಿದರು. ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿ ಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದರು.

ತನಿಖೆಯ ಸಂದರ್ಭದಲ್ಲಿ, ಸಿಸಿ ಫುಟೇಜ್ನಲ್ಲಿ ಒಬ್ಬರು ವಯಸ್ಸಾದವರೂ ಮತ್ತೊಬ್ಬರು ಯುವತಿಯೂ, ಒಂದು ಬಟ್ಟೆಯ ಮೂಟೆಯನ್ನು ರಸ್ತೆಬದಿಯಲ್ಲಿ ಕಸದ ಜೊತೆ ಎಸೆಯುವ ದೃಶ್ಯ ಕಂಡುಬಂತು. ಈ ದೃಶ್ಯಾವಳಿಯ ಆಧಾರದ ಮೇಲೆ, ಪೊಲೀಸರು ಆ ಇಬ್ಬರು ಮಹಿಳೆಯರನ್ನು ಗುರುತಿಸಿ, ಅವರನ್ನು ಅವರನ್ನ ವಶಕ್ಕೆ ಪಡೆದಿದ್ದಾರೆ. ಇವರು ನವಜಾತ ಶಿಶುವಿನ ವಯಸ್ಸಾದ ಅಜ್ಜಿ ಮತ್ತು ಅವಳ 19 ವರ್ಷದ ಮೊಮ್ಮಗಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ತನಿಖೆಯಲ್ಲಿ ಬೆಳಕಿಗೆ ಬಂದ ಸತ್ಯ:
19 ವರ್ಷದ ಯುವತಿ ಮದುವೆಗೂ ಮುನ್ನ ಒಬ್ಬ ಯುವಕನೊಂದಿಗಿನ ಸಂಬಂಧದಿಂದ ಗರ್ಭವತಿಯಾಗಿದ್ದಾಳೆ. ಮದುವೆಯಾಗದೇ ಮಗುವಾಗಿರುವುದು ಕುಟುಂಬದಲ್ಲಿ ಗಂಭೀರ ಸಮಸ್ಯೆ ಉಂಟುಮಾಡಿತ್ತು ಹೀಗಾಗಿ ಪೋಷಕರು ಈ ಸಾಮಾಜಿಕ ಕಳಂಕ ಮತ್ತು ಹಗರಣವನ್ನು ಮರೆಮಾಚಲು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 02T124257.317

ಗರ್ಲ್‌ಫ್ರೆಂಡ್‌ ಜೊತೆ ತಿಮ್ಮಪ್ಪನ ದರ್ಶನ ಪಡೆದು ಮುಡಿಕೊಟ್ಟ ಹಾರ್ದಿಕ್‌ ಪಾಂಡ್ಯ

by ಶಾಲಿನಿ ಕೆ. ಡಿ
August 2, 2026 - 12:44 pm
0

Untitled design 2026 08 02T122823.262

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

by ಶಾಲಿನಿ ಕೆ. ಡಿ
August 2, 2026 - 12:28 pm
0

Untitled design 2026 08 02T121039.247

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

by ಶಾಲಿನಿ ಕೆ. ಡಿ
August 2, 2026 - 12:11 pm
0

Untitled design 2026 08 02T114615.225

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

by ಶಾಲಿನಿ ಕೆ. ಡಿ
August 2, 2026 - 11:47 am
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (26)
    ಸಕಲೇಶಪುರದಲ್ಲಿ ಗುಡ್ಡ ಕುಸಿತ: ರೈಲು ಸಂಚಾರ ಸ್ಥಗಿತ, ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳ ಪರದಾಟ
    August 2, 2026 | 0
  • ಅನೈತಿಕ
    ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಕೊಂದು ತಾನೂ ಆತ್ಮ*ಹತ್ಯೆಗೆ ಶರಣಾದ ಪತಿ
    August 1, 2026 | 0
  • ಈಶ್ವರ ಖಂಡ್ರೆ (7)
    ಹಾಸನದಲ್ಲಿ ಕಾಡಾನೆ ಅಟ್ಟಹಾಸಕ್ಕೆ ವ್ಯಕ್ತಿ ಬಲಿ
    July 31, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version