• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಹಾಸನ

ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಕೊಂದು ತಾನೂ ಆತ್ಮ*ಹತ್ಯೆಗೆ ಶರಣಾದ ಪತಿ

ಕವಿತಾ by ಕವಿತಾ
August 1, 2026 - 3:52 pm
in ಹಾಸನ
0 0
0
ಅನೈತಿಕ

ಹಾಸನ (ಆಗಸ್ಟ್ 01): ಜಿಲ್ಲೆಯ ಬೇಲೂರು ತಾಲೂಕಿನ ಕೆಸಗೋಡು ಗ್ರಾಮದಲ್ಲಿ ಪತ್ನಿಯ ಅನೈತಿಕ ಸಂಬಂಧದ ಶಂಕೆಯಿಂದ ಪತಿ ಪತ್ನಿಯನ್ನು ಹತ್ಯೆಮಾಡಿರುವ ಘಟನೆ ನಡೆದಿದೆ. ಪತ್ನಿಯನ್ನು ಹತ್ಯೆ ಮಾಡಿರುವುದಾಗಿ ಸಂಬಂಧಿಕರಿಗೆ ವಿಡಿಯೋ ಕಾಲ್ ಮೂಲಕ ತಿಳಿಸಿದ ಬಳಿಕ, ಪತಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಮಹಿಳೆಯ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಮೃತ ಮಹಿಳೆಯನ್ನು ಗಗನ (38) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ರಘು (41). ಗಗನ ಹಳೇಬೀಡು ಹೋಬಳಿಯ ಸಾಣೇನಹಳ್ಳಿ ಗ್ರಾಮದ ನಿವಾಸಿಯಾಗಿದ್ದರೆ, ರಘು ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಕೆಸಗೋಡು ಗ್ರಾಮದವನಾಗಿದ್ದನು.

RelatedPosts

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

ಸಕಲೇಶಪುರದಲ್ಲಿ ಗುಡ್ಡ ಕುಸಿತ: ರೈಲು ಸಂಚಾರ ಸ್ಥಗಿತ, ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳ ಪರದಾಟ

ಹಾಸನದಲ್ಲಿ ಕಾಡಾನೆ ಅಟ್ಟಹಾಸಕ್ಕೆ ವ್ಯಕ್ತಿ ಬಲಿ

ADVERTISEMENT
ADVERTISEMENT

ಸುಮಾರು 13 ವರ್ಷಗಳ ಹಿಂದೆ ಗಗನ ಮತ್ತು ರಘು ವಿವಾಹವಾಗಿದ್ದರು. ದಂಪತಿಗೆ 12 ವರ್ಷದ ಹಾಗೂ 6 ವರ್ಷದ ಇಬ್ಬರು ಗಂಡು ಮಕ್ಕಳು ಇದ್ದಾರೆ. ಕುಟುಂಬವು ಚಿಕ್ಕಮಗಳೂರಿನಲ್ಲಿ ಬೇಕರಿ ನಡೆಸುತ್ತಿದ್ದು, ಅಲ್ಲಿಯೇ ವಾಸವಾಗಿತ್ತು ಎಂದು ತಿಳಿದು ಬಂದಿದೆ.

ಶುಕ್ರವಾರ (ಜುಲೈ 31) ಸಂಜೆ ರಘು ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಕೆಸಗೋಡು ಗ್ರಾಮದತ್ತ ತೆರಳಿದ್ದಾನೆ. ಸಂಜೆ ಸುಮಾರು 6.30 ಗಂಟೆ ವೇಳೆಗೆ ಗ್ರಾಮಕ್ಕೆ ತಲುಪಿದ ನಂತರ, ತನ್ನ ಸಂಬಂಧಿಕರಿಗೆ ವಿಡಿಯೋ ಕಾಲ್ ಮಾಡಿ, ಪತ್ನಿಯನ್ನು ಹತ್ಯೆ ಮಾಡಿರುವುದಾಗಿ ಹೇಳಿರುವ ಮಾಹಿತಿ ಲಭ್ಯವಾಗಿದೆ. ಈ ವಿಡಿಯೋ ಕಾಲ್ ನಂತರ ಸಂಬಂಧಿಕರು ಬೆಚ್ಚಿಬಿದ್ದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಕಾರಿನಲ್ಲೇ ಗಗನಳನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ಯಗಚಿ ನಾಲೆ ಸಮೀಪ ಮಹಿಳೆಯ ಶವವನ್ನು ಎಸೆದಿರುವ ಸಾಧ್ಯತೆಯೂ ತನಿಖೆಯಲ್ಲಿ ಕೇಳಿಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಯಗಚಿ ನಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದಾದ ಬಳಿಕ ರಘು ಕೆಸಗೋಡು ಗ್ರಾಮಕ್ಕೆ ಬಂದು, ರಸ್ತೆ ಬದಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಅರೇಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಪತ್ನಿಯ ಅನೈತಿಕ ಸಂಬಂಧದ ಶಂಕೆಯೇ ಈ ದುರಂತಕ್ಕೆ ಕಾರಣವೇ ಅಥವಾ ಇನ್ನಾವುದೇ ವೈಯಕ್ತಿಕ ಕಾರಣಗಳಿವೆಯೇ ಎಂಬುದನ್ನು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹ ಪತ್ತೆಯಾದ ಬಳಿಕವೇ ಘಟನೆಯ ನಿಖರ ಕಾರಣ ಮತ್ತು ಸನ್ನಿವೇಶದ ಕುರಿತು ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 18T222719.493

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

by ಶಾಲಿನಿ ಕೆ. ಡಿ
September 18, 2026 - 10:27 pm
0

Your paragraph text 2026 09 18T221135.496

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

by ಶಾಲಿನಿ ಕೆ. ಡಿ
September 18, 2026 - 10:12 pm
0

Your paragraph text 2026 09 18T215557.458

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

by ಶಾಲಿನಿ ಕೆ. ಡಿ
September 18, 2026 - 9:56 pm
0

Your paragraph text 2026 09 18T214009.451

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

by ಶಾಲಿನಿ ಕೆ. ಡಿ
September 18, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • ಗುಟ್ಕಾ (12)
    ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
    August 24, 2026 | 0
  • ಷ್ಯ (26)
    ಸಕಲೇಶಪುರದಲ್ಲಿ ಗುಡ್ಡ ಕುಸಿತ: ರೈಲು ಸಂಚಾರ ಸ್ಥಗಿತ, ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳ ಪರದಾಟ
    August 2, 2026 | 0
  • ಈಶ್ವರ ಖಂಡ್ರೆ (7)
    ಹಾಸನದಲ್ಲಿ ಕಾಡಾನೆ ಅಟ್ಟಹಾಸಕ್ಕೆ ವ್ಯಕ್ತಿ ಬಲಿ
    July 31, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version