• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯಾವುದೇ ನೋಟಿಸ್ ಇಲ್ಲದೇ ವೃದ್ಧ ದಂಪತಿಯನ್ನ ಹೊರ ಹಾಕಿ ಮನೆಗೆ ಬೀಗ ಹಾಕಿದ ಖಾಸಗಿ ಬ್ಯಾಂಕ್‌!

ಹಾವೇರಿಯಲ್ಲಿ ಮಾನಸಿಕ ಅಸ್ವಸ್ಥ ಮಗನೊಂದಿಗೆ ಬೀದಿಗೆ ಬಿದ್ದ ವೃದ್ಧ ದಂಪತಿ!

admin by admin
August 26, 2025 - 8:51 pm
in Flash News, ಜಿಲ್ಲಾ ಸುದ್ದಿಗಳು, ಹಾಸನ
0 0
0
1 2025 08 26t204826.633

ಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಮೆಳಗಟ್ಟಿ ಗ್ರಾಮದಲ್ಲಿ ವಯೋವೃದ್ಧ ದಂಪತಿಯೊಂದಿಗೆ ಮಾನಸಿಕ ಅಸ್ವಸ್ಥ ಮಗನನ್ನು ಖಾಸಗಿ ಬ್ಯಾಂಕ್ ಸಿಬ್ಬಂದಿ ಯಾವುದೇ ಮುನ್ಸೂಚನೆಯಿಲ್ಲದೇ ಮನೆಯಿಂದ ಹೊರಗೆ ಹಾಕಿ, ಮನೆಗೆ ಬೀಗ ಹಾಕಿದ್ದಾರೆ. ಈ ಕಾರಣದಿಂದ ಕುಟುಂಬವು ಬೀದಿಗೆ ಬಿದ್ದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶವನ್ನುಂಟು ಮಾಡಿದೆ.

ಸಹದೇವಪ್ಪ ಕೊಳೂರು (60) ಮತ್ತು ಅವರ ಪತ್ನಿ ಗಿರೀಜವ್ವ ಅವರು ತಮ್ಮ ಮಗಳ ಮದುವೆ ಮತ್ತು ಮನೆ ನಿರ್ಮಾಣಕ್ಕಾಗಿ ಎರಡೂವರೆ ವರ್ಷಗಳ ಹಿಂದೆ ಖಾಸಗಿ ಬ್ಯಾಂಕ್‌ನಿಂದ ಗೃಹಸಾಲ ಪಡೆದಿದ್ದರು. ಒಂದೂವರೆ ವರ್ಷಗಳ ಕಾಲ ಕೂಲಿ ಕೆಲಸ ಮಾಡಿ ಸಾಲದ ಕಂತುಗಳನ್ನು ಕಟ್ಟಿದ್ದರು. ಆದರೆ, ಸಹದೇವಪ್ಪ ಅವರು ಕಟ್ಟಡ ಕೆಲಸದ ವೇಳೆ ಮೇಲಿಂದ ಬಿದ್ದು ಕಾಲು ಮುರಿತಕ್ಕೊಳಗಾದರು, ಇದರಿಂದ ಅವರ ಆದಾಯದ ಮೂಲ ಕಡಿತಗೊಂಡಿತು.1 2025 08 26t204856.588ಕುಟುಂಬದ ಏಕೈಕ ಆದಾಯದ ಮೂಲವಾಗಿದ್ದ ಗಿರೀಜವ್ವ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಗನ ಜೊತೆಗೆ ಕುಟುಂಬವನ್ನು ಸಾಕಲು ಹೆಣಗಾಡುತ್ತಿದ್ದರು. ಕಳೆದ 6-7 ತಿಂಗಳಿಂದ ಸಾಲದ ಕಂತುಗಳನ್ನು ಕಟ್ಟಲಾಗಿಲ್ಲ. ಮೂರು ತಿಂಗಳ ಹಿಂದೆ ಬ್ಯಾಂಕ್ ಸಿಬ್ಬಂದಿ, “ಸಾಲ ಕಟ್ಟದಿದ್ದರೆ ಮನೆ ಸೀಜ್ ಮಾಡುತ್ತೇವೆ,” ಎಂದು ಎಚ್ಚರಿಕೆ ನೀಡಿದ್ದರಾದರೂ, ಯಾವುದೇ ಔಪಚಾರಿಕ ನೋಟಿಸ್ ನೀಡದೇ ಏಕಾಏಕಿ ಮನೆಯನ್ನು ಸೀಜ್ ಮಾಡಿದ್ದಾರೆ.

RelatedPosts

ಬೆಳಗಾವಿ ಮಹಾನಗರ ಪಾಲಿಕೆಗೆ ಹುಸಿ ಬಾಂಬ್ ಬೆದರಿಕೆ ಕರೆ

ಹಣದ ವಿಚಾರಕ್ಕೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹ*ತ್ಯೆ

ಪೆಟ್ರೋಲ್‌ನಲ್ಲಿ ಶೇ.31ರಷ್ಟು ಎಥೆನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಸಚಿವ ರಿಜ್ವಾನ್ ಅರ್ಷದ್ ವಾಗ್ದಾಳಿ

ದೀಪಾವಳಿ ಹಬ್ಬದ ದಿನವೇ ಭೀಕರ ಅಗ್ನಿ ಅವಘಡ: ಮಂಡ್ಯದಲ್ಲಿ ಮೂರು ಅಂಗಡಿಗಳು ಬೆಂಕಿಗಾಹುತಿ

ADVERTISEMENT
ADVERTISEMENT

1 2025 08 26t204925.299ಸಹದೇವಪ್ಪ, ಗಿರೀಜವ್ವ ಮತ್ತು ಅವರ ಮಾನಸಿಕ ಅಸ್ವಸ್ಥ ಮಗನಿರುವ ಕುಟುಂಬವು ಈಗ ಬೀದಿಯಲ್ಲಿ ಆಶ್ರಯ ಪಡೆದಿದೆ. “ದುಡಿಯುವ ಶಕ್ತಿಯಿದ್ದಾಗ ಸಾಲ ಕಟ್ಟಿದ್ದೆವು. ಈಗ ಗಂಡನ ಕಾಲು ಮುರಿದು ಮನೆಯಲ್ಲೇ ಇದ್ದಾನೆ, ಮಗನಿಗೆ ಮಾನಸಿಕ ಅಸ್ವಸ್ಥತೆ. ನಾನೊಬ್ಬಳೇ ದುಡಿದು ಕುಟುಂಬ ಸಾಕುತ್ತಿದ್ದೇನೆ,” ಎಂದು ಗಿರೀಜವ್ವ ಕಣ್ಣೀರಿಟ್ಟಿದ್ದಾರೆ.

ಸ್ಥಳೀಯರ ಆಕ್ರೋಶ

“ಬ್ಯಾಂಕ್ ಯಾವುದೇ ಔಪಚಾರಿಕ ನೋಟಿಸ್ ಇಲ್ಲದೇ ಕುಟುಂಬವನ್ನು ಹೊರಗೆ ಹಾಕಿರುವುದು ಮಾನವೀಯತೆಗೆ ವಿರುದ್ಧ. ಜಿಲ್ಲಾಡಳಿತವು ಈ ಕುಟುಂಬಕ್ಕೆ ತಕ್ಷಣ ಸೂಕ್ತ ಆಶ್ರಯ ಕಲ್ಪಿಸಬೇಕು. ಗ್ರಾಮಸ್ಥರು ಊಟ ನೀಡುತ್ತಿದ್ದಾರೆ, ಆದರೆ ಇದಕ್ಕೆ ಜಿಲ್ಲಾಡಳಿತವೇ ಜವಾಬ್ದಾರಿಯಾಗಿ ನ್ಯಾಯ ಒದಗಿಸಬೇಕು,” ಎಂದು ಸ್ಥಳೀಯ ಗ್ರಾಮಸ್ಥ ಶಿವಪ್ಪ ಆಗ್ರಹಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (16)

ಬೆಳಗಾವಿ ಮಹಾನಗರ ಪಾಲಿಕೆಗೆ ಹುಸಿ ಬಾಂಬ್ ಬೆದರಿಕೆ ಕರೆ

by ಶಾಲಿನಿ ಕೆ. ಡಿ
November 9, 2026 - 3:38 pm
0

Your paragraph text (15)

50% ಶೂಟಿಂಗ್ ಆದ್ಮೇಲೆ ನಿರ್ದೇಶಕನ ವೃತ್ತಿಪರತೆ ಪ್ರಶ್ನೆ..ಏನಿದು ಪ್ರಿಯಾಂಕಾ ಮೇಡಂ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 9, 2026 - 3:22 pm
0

Your paragraph text (12)

ಭೀಕರ ಅಪಘಾತ: ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಕಂದಕಕ್ಕೆ ಉರುಳಿದ ಬಸ್, ಮೂವರು ಸಾ*ವು

by ಶಾಲಿನಿ ಕೆ. ಡಿ
November 9, 2026 - 3:00 pm
0

Untitled Design 2026 11 09T144223.451

ಹಣದ ವಿಚಾರಕ್ಕೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
November 9, 2026 - 2:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Your paragraph text 2026 11 07T212633.251
    ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್
    November 7, 2026 | 0
  • Your paragraph text 2026 11 07T203122.035
    ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ: ದೀಪಾವಳಿ ಶುಭಾಶಯ ಕೋರಿದ ಮೋದಿ
    November 7, 2026 | 0
  • Your paragraph text 2026 11 07T190338.150
    ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!
    November 7, 2026 | 0
  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version