• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾರಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡದಿರುವುದು ಸರ್ಕಾರದ ದಿವಾಳಿಗೆ ಸಾಕ್ಷಿ: ಬಸವರಾಜ ಬೊಮ್ಮಾಯಿ!

admin by admin
February 22, 2025 - 5:42 pm
in Flash News, ಹಾವೇರಿ
0 0
0
BeFunky collage (21)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಬಜೆಟ್ ಖರ್ಚು ವೆಚ್ಚದ ಬಗ್ಗೆ ಕೇಳಿದರೆ, ಕೇಂದ್ರದ ಕಡೆಗೆ ಬೆರಳು ಮಾಡುತ್ತಾರೆ. ಅದನ್ನು ನೋಡಿದರೆ, ಅವರು ಸಹನಾ ಶಕ್ತಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ‌ಮಾತನಾಡಿದ ಅವರು, ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು ಎಂದು ಸಲಹೆ ನೀಡಿದರೆ, ಅದಕ್ಕೂ ಅವರಿಗೆ ಆಪತ್ತಿದೆ ಎಂದರೆ ಅವರ ಸಹನಾ ಶಕ್ತಿ ಕಳೆದುಕೊಂಡಿದ್ದಾರೆ. ನಾವು ರಾಜ್ಯದ ಬಜೆಟ್ ಬಗ್ಗೆ ಮಾತನಾಡಿದರೆ, ಕೇಂದ್ರದ ಬಜೆಟ್ ಬಗ್ಗೆ ಮಾತನಾಡುತ್ತಾರೆ. ರಾಜ್ಯದ ಬಜೆಟ್ ಬಗ್ಗೆ ಸಂಪೂರ್ಣ ವಿವರ ಕೊಡಬೇಕು. ಕಳೆದ ವರ್ಷ ಯಾವುದಕ್ಕೆ ಎಷ್ಟು ಹಣ ಇಟ್ಟಿದ್ದರು, ಎಷ್ಟು ಖರ್ಚಾಗಿದೆ ಎನ್ನುವುದನ್ನು ಮಾಹಿತಿ ನೀಡಬೇಕು. ನಾನಿದ್ದಾಗ ಪೂರಕ ಬಜೆಟ್ ಮಂಡನೆ ಮಾಡಿದ್ದೆ, ಇವರು ಬಂದ ಮೇಲೆ ಎರಡು ವರ್ಷದಿಂದಲೂ ಕೊರತೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಾವಿದ್ದಾಗ 77 ಸಾವಿರ ಕೋಟಿ ಸಾಲ ಪಡೆದು ಅದರಲ್ಲಿ ಅತಿ ಹೆಚ್ಚು ಬಂಡವಾಳ ವೆಚ್ಚ ಮಾಡುತ್ತಿದ್ದೇವು. ಕಾಂಗ್ರೆಸ್ ಅವಧಿಯಲ್ಲಿ ಬಂಡವಾಳ ವೆಚ್ಚ ಹೆಚ್ಚಾಗಿಲ್ಲ ಸಾಲ ಹೆಚ್ಚಾಗಿದೆ. 1.5 ಲಕ್ಷ ಕೋಟಿ ಸಾಲ ಎರಡೂ ವರ್ಷ ಮಾಡಿದ್ದಾರೆ. ಕಳೆದ ವರ್ಷ 15 ಸಾವಿರ ಕೋಟಿ ಸಾಲ ಹೆಚ್ಚುವರಿಯಾಗಿ ಮಾಡಿದ್ದಾರೆ. ಸಾಲದ ಶೂಲಕ್ಕೆ ತಳ್ಳುತ್ತಿರುವ ಬಗ್ಗೆ ಕೇಳಿದರೆ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಅವರದೇ ನೆಚ್ಚಿನ ಗ್ಯಾರೆಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದರೆ ಅವರ ಆರ್ಥಿಕ ಪರಿಸ್ಥಿತಿ ದಿವಾಳಿಗೆ ಅದೇ ಉತ್ತರ ಎಂದರು‌.

ಸರ್ಕಾರದ ವಿರುದ್ಧ ಹೋರಾಟ
ಎಸ್ ಪಿಟಿಪಿಎಸ್ ಹಣ ಕಳೆದ ಎರಡು ವರ್ಷಗಳಿಂದ ದುರ್ಬಳಕೆ ಆಗುತ್ತಿದೆ. ಎಸ್ಸಿಪಿ ಟಿಎಸ್ ಪಿ ಗೆ ಬಜೆಟ್ ನಲ್ಲಿ ಮೀಸಲಿರಿಸಿದ್ದ 25 ಸಾವಿರ ದಷ್ಟು ಹಣ ಬೇರೆ ಬೇರೆ ಯೋಜನೆಗೆ ಬಳಕೆ ಆಗಿದೆ. ಅಭಿವೃದ್ಧಿಗೆ ಹಣ ಕೊರತೆ ಆಗಿದೆ. ಇದರ ಜೊತೆಗೆ ಸಮಾಜ ಕಲ್ಯಾಣ ಇಲಾಖೆಗೆ ಬರುವ ಹಣ ಸಹ ಬಿಡುಗಡೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬಗ್ಗೆ ಸಾಕಷ್ಟು ಮಾತನಾಡುತ್ತಾರೆ. ಓಬಿಸಿ, ಎಸ್ ಸಿ. ಎಸ್ ಟಿ ಹಾಗೂ ಇತರ ಜನಸಾಮಾನ್ಯರ ಕಲ್ಯಾಣ ಅನುದಾನ ಬಿಡುಗಡೆ ಆಗಿಲ್ಲ. ವಾಲ್ಮೀಕಿ ನಿಗಮದ ಹಗರಣ ಆದ ನಂತರ ಆ ಇಲಾಖೆಯಲ್ಲಿ ಏನು ಆಗುತ್ತಿದೆ. ಇಲಾಖೆಯ ಅನುದಾನ ಏನಾಗಿದೆ. ಯಾವ ಉದ್ದೇಶಕ್ಕೆ ಬಳಕೆ ಆಗಿದೆ. ಎಷ್ಟು ಉಳಿದಿದೆ, ಎಷ್ಟು ಹಣ ಬಳಕೆ ಆಗಿದೆ ಗೊತ್ತಿಲ್ಲ. ಎಸ್ ಸಿ ಹಾಗೂ ಎಸ್ ಟಿ ಜನರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡತಾ ಇದ್ದಾರೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು. ಜನರ ಬಳಿ ತೆಗೆದುಕೊಂಡು ಹೋಗಲಾಗುತ್ತಿದೆ. ಶೀಘ್ರದಲ್ಲೇ ನಮ್ಮ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ಹೋರಾಟದ ದಿನಾಂಕ ಪ್ರಕಟ ಮಾಡಲಾಗುವುದು. ಬಜೆಟ್ ಮುನ್ನ ಹೋರಾಟ ಮಾಡುವ ವಿಚಾರ ಸಹ ಇದೆ ಎಂದು ಹೇಳಿದರು.

RelatedPosts

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ADVERTISEMENT
ADVERTISEMENT

ತಮ್ಮ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ದಿನೇಶ್ ಗುಂಡೂರಾವ್ ಗೆ ಕೊಟ್ಟ ಆರೋಗ್ಯ ಇಲಾಖೆ ಸರಿ ಮಾಡಲಿ. ನಾವು ಪಿಎಚ್ ಸಿ ಗಳನ್ನ ಉನ್ನತೀಕರಣಕ್ಕೆ ಏರಿಸಿದ್ದೇವೆ. ನಮ್ಮ ಕ್ಲೀನಕ್ ತೆರೆದವು
ನಾಲ್ಕು ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಿದೆವು. ಆರೋಗ್ಯ ಇಲಾಖೆಗೆ ಸಾಕಷ್ಟು ಅನುದಾನ ಕೊಟ್ಡಿದ್ದೇವು. ಇಂದು ಆರೋಗ್ಯ ಇಲಾಖೆ ಅತ್ಯಂತ ಕ್ಷೀಣ ಸ್ಥಿತಿಯಲ್ಲಿ ಇದೆ ಎಂದು ತಿರುಗೇಟು ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version