• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಹಾವೇರಿ

‘ನಮ್ಮ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ’: ಸರ್ಕಾರಕ್ಕೆ ರೈತರ ಮನವಿ

ಕವಿತಾ by ಕವಿತಾ
September 9, 2026 - 5:01 pm
in ಹಾವೇರಿ
0 0
0
Untitled design (50)

ಹಾವೇರಿ ಸೆ. 09 : ಮಳೆಯ ಕೊರತೆ ಹಾಗೂ ನದಿಗಳಲ್ಲಿ ನೀರಿನ ಹರಿವು ಗಣನೀಯವಾಗಿ ಕುಸಿದಿರುವುದು ಹಾವೇರಿ ಜಿಲ್ಲೆಯ ರೈತರ ಆತಂಕಕ್ಕೆ ಕಾರಣವಾಗಿದೆ. ಒಂದೆಡೆ ಮಳೆ ಕೈಕೊಟ್ಟಿದ್ದರೆ, ಮತ್ತೊಂದೆಡೆ ಜಿಲ್ಲೆಯ ಪ್ರಮುಖ ನದಿಗಳಲ್ಲೂ ನೀರಿನ ಮಟ್ಟ ಇಳಿಕೆಯಾಗಿದ್ದು, ಮುಂಬರುವ ಬೆಳೆಗಳಿಗೆ ನೀರು ಸಿಗುವುದೇ ಎಂಬ ಚಿಂತೆ ರೈತರನ್ನು ಕಾಡುತ್ತಿದೆ.

ಜಿಲ್ಲೆಯ ಪ್ರಮುಖ ನಾಲ್ಕು ನದಿಗಳ ನೀರಿನ ಮಟ್ಟದಲ್ಲಿ ಭಾಗಶಃ ಇಳಿಕೆ ಕಂಡುಬಂದಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ವರದಾ ನದಿಯ ನೀರಿನ ಮಟ್ಟ ಸುಮಾರು ಶೇ.75ರಷ್ಟು ಕುಸಿದಿದೆ ಎಂದು ಹೇಳಲಾಗಿದ್ದು, ನದಿ ಬಹುತೇಕ ಖಾಲಿಯಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಗಾಲದಲ್ಲಿ ತುಂಬಿ ಹರಿಯಬೇಕಿದ್ದ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿರುವುದು ರೈತರ ಪಾಲಿಗೆ ಮತ್ತೊಂದು ಸಂಕಷ್ಟ ತಂದಿದೆ.

RelatedPosts

ಹಾವೇರಿಯಲ್ಲಿ ಕಾಡಿನೊಳಗೆ ಚಿರತೆ ಶವ ಪತ್ತೆ; ಕಾದಾಟದಲ್ಲಿ ಸಾವು ಶಂಕೆ!

ಹಾನಗಲ್ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು; ಮೃತದೇಹವಿಟ್ಟು ಕುಟುಂಬಸ್ಥರ ಪ್ರತಿಭಟನೆ!

ಹಾನಗಲ್ ಘಟನೆ: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ: ಆರೋಪಿಗಳ ಬಂಧನಕ್ಕೆ ಆಗ್ರಹ

ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ

ADVERTISEMENT
ADVERTISEMENT

ನೀರಾವರಿಯನ್ನೇ ನಂಬಿಕೊಂಡು ಕೃಷಿ ಚಟುವಟಿಕೆ ನಡೆಸುತ್ತಿರುವ ರೈತರಿಗೆ ಈ ಬೆಳವಣಿಗೆ ದೊಡ್ಡ ಹೊಡೆತ ನೀಡಿದೆ. ಜಿಲ್ಲೆಯಲ್ಲಿ ಪ್ರಮುಖವಾಗಿ ಬೆಳೆಯುವ ಕಬ್ಬು, ಭತ್ತ, ಸೂರ್ಯಕಾಂತಿ ಹಾಗೂ ಹತ್ತಿ ಬೆಳೆಗಳಿಗೆ ನೀರಿನ ಕೊರತೆ ಎದುರಾಗುವ ಆತಂಕ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಮಳೆ ಬಾರದಿದ್ದರೆ ಬೆಳೆಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರೈತರು ಕಳವಳ ವ್ಯಕ್ತಪಡಿಸಿದ್ದಾರೆ.

ಇದರ ನಡುವೆ ಹಾವೇರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಗಳ ಪಟ್ಟಿಗೆ ಸೇರ್ಪಡೆ ಮಾಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನದಿಗಳಲ್ಲೂ ನೀರು ಇಲ್ಲದಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಜಿಲ್ಲೆಯ ಹಲವು ಭಾಗಗಳಲ್ಲಿ ಕೃಷಿ ಚಟುವಟಿಕೆಗಳು ನೀರಿನ ಲಭ್ಯತೆಯ ಮೇಲೆ ಅವಲಂಬಿತವಾಗಿವೆ. ಆದರೆ ನದಿಗಳ ನೀರಿನ ಮಟ್ಟ ಕುಸಿಯುತ್ತಿರುವುದರಿಂದ ಮುಂದಿನ ಹಂಗಾಮಿನ ಬೆಳೆಗಳಿಗೆ ನೀರು ಒದಗಿಸುವುದು ಹೇಗೆ ಎಂಬ ಪ್ರಶ್ನೆ ಎದುರಾಗಿದೆ. ಲಕ್ಷಾಂತರ ರೈತರ ಕುಟುಂಬಗಳ ಮೇಲೆ ಇದರ ಪರಿಣಾಮ ಬೀರುವ ಆತಂಕವೂ ವ್ಯಕ್ತವಾಗಿದೆ.

‘ಹಾವೇರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯಾಗಿ ಘೋಷಿಸಿ, ರೈತರ ನೆರವಿಗೆ ಸರ್ಕಾರ ಧಾವಿಸಬೇಕು’ ಎಂದು ಯುವ ರೈತರು ಆಗ್ರಹಿಸಿದ್ದಾರೆ. ಮಳೆಯ ಪರಿಸ್ಥಿತಿ, ನದಿಗಳ ನೀರಿನ ಮಟ್ಟ ಹಾಗೂ ಬೆಳೆಗಳ ಸ್ಥಿತಿಯನ್ನು ಸರ್ಕಾರ ತಕ್ಷಣ ಪರಿಶೀಲಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಮಳೆ ಕೈಕೊಟ್ಟಿರುವ ಬೆನ್ನಲ್ಲೇ ನದಿಗಳೂ ಬತ್ತುತ್ತಿರುವುದು ಹಾವೇರಿ ಜಿಲ್ಲೆಯ ಕೃಷಿ ವಲಯಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ಸರ್ಕಾರ ಈ ಬಗ್ಗೆ ತಕ್ಷಣ ಗಮನಹರಿಸಿ ರೈತರ ಸಂಕಷ್ಟಕ್ಕೆ ಪರಿಹಾರ ಕಲ್ಪಿಸಬೇಕೆಂಬ ಆಗ್ರಹ ಜೋರಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

by ಕವಿತಾ
September 9, 2026 - 6:42 pm
0

Untitled design (57)

ಶಿಕಾರಿಪುರದ ಕೆರೆಯಲ್ಲಿ ಬಿಸಿಎ ವಿದ್ಯಾರ್ಥಿನಿ ಶವ ಪತ್ತೆ

by ಕವಿತಾ
September 9, 2026 - 6:28 pm
0

Untitled design (56)

ಶಕ್ತಿ ಯೋಜನೆಗೆ ‘ಸ್ಮಾರ್ಟ್ ಕಾರ್ಡ್’: ಡಿಸಿಎಂ ಪರಮೇಶ್ವರ್

by ಕವಿತಾ
September 9, 2026 - 5:55 pm
0

Untitled design (55)

ಸ್ಕೂಟಿ-ಲಾರಿ ಮುಖಾಮುಖಿ ಡಿಕ್ಕಿ: ಸ್ಕೂಟಿ ಸವಾರ ಸ್ಥಳದಲ್ಲೇ ಸಾ*ವು

by ಕವಿತಾ
September 9, 2026 - 5:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (2)
    ಹಾವೇರಿಯಲ್ಲಿ ಕಾಡಿನೊಳಗೆ ಚಿರತೆ ಶವ ಪತ್ತೆ; ಕಾದಾಟದಲ್ಲಿ ಸಾವು ಶಂಕೆ!
    August 29, 2026 | 0
  • ಯಶ್ (1)
    ಹಾನಗಲ್ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು; ಮೃತದೇಹವಿಟ್ಟು ಕುಟುಂಬಸ್ಥರ ಪ್ರತಿಭಟನೆ!
    August 25, 2026 | 0
  • Untitled design 2026 06 30T205933.836
    ಹಾನಗಲ್ ಘಟನೆ: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ: ಆರೋಪಿಗಳ ಬಂಧನಕ್ಕೆ ಆಗ್ರಹ
    June 30, 2026 | 0
  • Untitled design 2026 05 25T141007.332
    ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ
    May 25, 2026 | 0
  • BeFunky collage (72)
    ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಹಸುಗೂಸು?
    April 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version