• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಭಾರೀ ಮಳೆ: ಮಂಗಳೂರು, ಶಿವಮೊಗ್ಗದಲ್ಲಿ ಭೂಕುಸಿತ, ಕಲಬುರ್ಗಿಯಲ್ಲಿ ಮನೆ ಕುಸಿದು ಬಾಲಕ ಸಾವು

admin by admin
June 17, 2025 - 11:47 am
in ಉತ್ತರ ಕನ್ನಡ, ಕಲಬುರಗಿ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design (59)

ರಾಜ್ಯದ ಕರಾವಳಿ, ಮಲೆನಾಡು, ಮತ್ತು ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಭೂಕುಸಿತಗಳು ಸಂಭವಿಸುತ್ತಿವೆ. ಕಲಬುರ್ಗಿಯಲ್ಲಿ ಮನೆ ಕುಸಿದು ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ.

ಮಂಗಳೂರಿನಲ್ಲಿ ಮತ್ತೆ ಭೂಕುಸಿತ:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಣ್ಣೂರಿನ SH ನಗರ ದಯಾಬು ಎಂಬಲ್ಲಿ ಭೂಕುಸಿತ ಸಂಭವಿಸಿದೆ. ಗುಡ್ಡ ಕುಸಿದು ಮೈಮೂನಾ ಎಂಬವರ ಮನೆ ಸಂಪೂರ್ಣವಾಗಿ ಧ್ವಂಸವಾಗಿದ್ದು, ಒಟ್ಟು ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಈ ಘಟನೆಯ ಸಮಯದಲ್ಲಿ ಮನೆಯವರು ಮದುವೆ ಸಮಾರಂಭಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಭಾರೀ ಮಳೆಯಿಂದ ಮತ್ತೆ ಭೂಕುಸಿತದ ಆತಂಕ ಉಂಟಾಗಿದೆ. ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ.

RelatedPosts

ಪೊಲೀಸ್ ಮೇಲೆ ಕಿರುಚಾಡಿದ ಆದಿತ್ಯ ಅಗರ್ವಾಲ್ ಮೇಲೆ ಬಿತ್ತು ಕೇಸ್‌

ಬೆಂ.ರಸ್ತೆ, ಗುಂಡಿ ಪರಿಶೀಲಿಸಿದ ಸಿದ್ದರಾಮಯ್ಯ: ಅಧಿಕಾರಿಗಳ ವಿರುದ್ದ ಸಿಡಿದೆದ್ದ ಸಿಎಂ

ಮೈಸೂರು ದಸರಾ ವೈಮಾನಿಕ ಪ್ರದರ್ಶನ: ಬಾನೆಡೆ ಲೋಹದ ಹಕ್ಕಿಗಳ ಅದ್ಭುತ ಕಲಾನೃತ್ಯ

ತೆನೆ ಬಿಟ್ಟು ಕಮಲ ಸೇರ್ತಾರಾ ಮಾಗಡಿ ಮಂಜು..?

ADVERTISEMENT
ADVERTISEMENT
ಕಲಬುರ್ಗಿಯಲ್ಲಿ ಮನೆ ಕುಸಿದು ಬಾಲಕ ಸಾವು:

ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗುಡೂರ ಎಸ್.ಎ ಗ್ರಾಮದಲ್ಲಿ ಭಾರೀ ಮಳೆಯಿಂದ ಹಳೆಯ ಮನೆ ಕುಸಿದು 10 ವರ್ಷದ ಬಾಲಕ ಚಂದ್ರು ಹವಾಲ್ದಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ 60 ವರ್ಷದ ಭಾಗಮ್ಮ ಎಂಬ ಅಜ್ಜಿ ಗಂಭೀರವಾಗಿ ಗಾಯಗೊಂಡಿದ್ದು, ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಮಗಳೂರಿನಲ್ಲಿ ಭೂಕುಸಿತದ ಆತಂಕ:

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸುಂಕಸಾಲೆ ಗ್ರಾಮದಲ್ಲಿ ಭಾರೀ ಮಳೆಯಿಂದ ಮನೆಯ ಹಿಂಭಾಗದಲ್ಲಿ ಭೂಕುಸಿತ ಸಂಭವಿಸಿದೆ. ಈ ಘಟನೆಯಿಂದ ಮೂರು ಕುಟುಂಬಗಳು ಆತಂಕದಲ್ಲಿ ಜೀವಿಸುತ್ತಿವೆ. ಮಳೆಯ ತೀವ್ರತೆ ಹೆಚ್ಚಾದಂತೆ ಮತ್ತಷ್ಟು ಧರೆ ಕುಸಿಯುವ ಭಯ ಸ್ಥಳೀಯರಲ್ಲಿ ಮೂಡಿದೆ.

ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭೂಕುಸಿತ:

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದ ಸಾಲ್ಮರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭೂಕುಸಿತ ಸಂಭವಿಸಿದೆ. ಧರೆ ಕುಸಿದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಿದ್ಯುತ್ ಕಂಬವು ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ. ಇದರಿಂದ ಸಾವಿರಾರು ಪ್ರವಾಸಿಗರ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಜಿಲ್ಲಾಡಳಿತವು ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದೆ.

ಶಿವಮೊಗ್ಗದಲ್ಲಿ ಭೂಕುಸಿತ:

ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕೆಲವೆಡೆ ಭೂಕುಸಿತ ಸಂಭವಿಸಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ತುಂಗಾ ನದಿಯು ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಹರಿಯುತ್ತಿದ್ದು, ಜಿಲ್ಲಾಡಳಿತವು ನದಿ ತೀರದ ಗ್ರಾಮಗಳಲ್ಲಿ ಎಚ್ಚರಿಕೆಯಿಂದ ಇರಲು ಸೂಚಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 09 27t235456.509

ಕರೂರು ಕಾಲ್ತುಳಿತ: ಮೃತರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ

by ಯಶಸ್ವಿನಿ ಎಂ
September 27, 2025 - 11:56 pm
0

Untitled design 2025 09 27t233442.919

TVK ರ್ಯಾಲಿ ದುರಂತ: ಭದ್ರತಾ ನಿರ್ಲಕ್ಷ್ಯದ ಆರೋಪಕ್ಕೆ ಅಣ್ಣಾಮಲೈ ಆಕ್ರೋಶ

by ಯಶಸ್ವಿನಿ ಎಂ
September 27, 2025 - 11:44 pm
0

Untitled design 2025 09 27t232550.607

ಕರೂರ್ TVK ರ್ಯಾಲಿ ದುರಂತ: ರಾಷ್ಟ್ರಪತಿ, ಗಣ್ಯರಿಂದ ಸಂತಾಪ

by ಯಶಸ್ವಿನಿ ಎಂ
September 27, 2025 - 11:27 pm
0

Untitled design 2025 09 27t230619.393

ಏಷ್ಯಾ ಕಪ್ ಫೈನಲ್‌ನಲ್ಲಿ ಇತಿಹಾಸ ಸೃಷ್ಟಿಸಲು ಸಿದ್ಧವಾಗಿರುವ ಭಾರತ!

by ಯಶಸ್ವಿನಿ ಎಂ
September 27, 2025 - 11:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (37)
    ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧಿಸಿದ ಇಡಿ ಅಧಿಕಾರಿಗಳು
    September 9, 2025 | 0
  • Untitled design 2025 09 01t132700.520
    ಊಟ ಮಾಡುವಾಗ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವು!
    September 1, 2025 | 0
  • Untitled design 2025 08 18t105858.312
    ಕರ್ನಾಟಕದಲ್ಲಿ ಭಾರೀ ಮಳೆ: ಆಗಸ್ಟ್ 30 ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
    August 30, 2025 | 0
  • Untitled design 2025 08 18t105858.312
    ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ನಾಳೆ ಈ 10 ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ!
    August 27, 2025 | 0
  • Untitled design 2025 08 25t195819.210
    ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿಗೆ ಬೆಂಕಿ: ಹಣ್ಣು-ತರಕಾರಿ ಸುಟ್ಟು ಭಸ್ಮ
    August 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version