• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಆಗಸ್ಟ್ 15ರೊಳಗೆ ಹೆಬ್ಬಾಳ ಜಂಕ್ಷನ್ ಉದ್ಘಾಟನೆ: ಡಿಸಿಎಂ ಡಿಕೆಶಿ

admin by admin
July 30, 2025 - 8:30 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (59)

ಬೆಂಗಳೂರು: ಆಗಸ್ಟ್ 15ರೊಳಗೆ ಹೆಬ್ಬಾಳ ಜಂಕ್ಷನ್‌ನ ಮೇಲ್ಸೇತುವೆಯನ್ನು ಉದ್ಘಾಟನೆ ಮಾಡುವ ಗುರಿಯಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಯೋಜನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. ಹೆಬ್ಬಾಳ ಮೇಲ್ಸೇತುವೆ ಜಂಕ್ಷನ್, ಶಿವಾನಂದ ಸರ್ಕಲ್ ಜಂಕ್ಷನ್‌ನ ಅಭಿವೃದ್ಧಿ ಕಾಮಗಾರಿಗಳು ಮತ್ತು ಗಾಂಧಿಬಜಾರ್ ಬಳಿಯ ಬಹುಮಹಡಿ ಪಾರ್ಕಿಂಗ್ ಕಟ್ಟಡವನ್ನು ಆಗಸ್ಟ್ 15ರ ಒಳಗೆ ಸಾರ್ವಜನಿಕರ ಉಪಯೋಗಕ್ಕೆ ತೆರೆಯುವ ಉದ್ದೇಶವಿದೆ. ಕೆ.ಆರ್. ಪುರಂ ಕಡೆಯಿಂದ ಬರುವ ಹೆಬ್ಬಾಳ ಮೇಲ್ಸೇತುವೆಯ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಜನರಿಗೆ ಮುಕ್ತಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆಶಿ ತಿಳಿಸಿದ್ದಾರೆ.

RelatedPosts

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

ಕೂಸನ್ನೇ ಕೊಂದ ಕಟುಕ ತಂದೆ

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿ, ಕೈದಿಗಳ ನಡುವೆ ಗಲಾಟೆ: ಪೊಲೀಸರಿಂದ ಲಾಠಿ ಚಾರ್ಜ್

ADVERTISEMENT
ADVERTISEMENT
ಬಿಬಿಎಂಪಿ ವಾರ್ಡ್‌ಗಳ ಮರುರಚನೆ:

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ವಾರ್ಡ್‌ಗಳ ಮರುವಿಂಗಡಣಾ ಆಯೋಗವು ವಾರ್ಡ್‌ಗಳ ಮರುರಚನೆ ಮತ್ತು ಗಡಿಗಳ ಗುರುತಿಸುವಿಕೆ ಕಾರ್ಯವನ್ನು ಶೀಘ್ರವಾಗಿ ಆರಂಭಿಸಲಿದೆ. ಈ ಆಯೋಗವು ತಾತ್ಕಾಲಿಕ ವಾರ್ಡ್‌ಗಳ ಗುರುತಿಸುವಿಕೆ, ಗಡಿಗಳ ನಿರ್ಧಾರ, ತಕರಾರು ಅರ್ಜಿಗಳ ಸ್ವೀಕಾರ ಸೇರಿದಂತೆ ಎಲ್ಲಾ ಕಾರ್ಯಗಳನ್ನು ಸೆಪ್ಟೆಂಬರ್ 1, 2025ರವರೆಗೆ ಪೂರ್ಣಗೊಳಿಸಲಿದೆ. ಇದಾದ ಬಳಿಕ ಮೀಸಲಾತಿ ಪ್ರಕ್ರಿಯೆಯನ್ನು ಕೈಗೊಂಡು, ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಪ್ರಕ್ರಿಯೆಗಳು ಮುಗಿದ ತಕ್ಷಣ, ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭವಾಗಲಿದೆ. ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿ, ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಇ-ಖಾತೆ ಜಾಗೃತಿ ಅಭಿಯಾನ:

ಬೆಂಗಳೂರಿನಲ್ಲಿ ಸದ್ಯ 24 ಲಕ್ಷ ‘ಎ’ ಮತ್ತು ‘ಬಿ’ ಖಾತೆಗಳಿದ್ದು, 6.5 ಲಕ್ಷ ಇ-ಖಾತೆಗಳನ್ನು ಜನರು ಈಗಾಗಲೇ ತೆಗೆದುಕೊಂಡಿದ್ದಾರೆ. ಆಸ್ತಿ ವಿವರಗಳು ಆನ್‌ಲೈನ್‌ನಲ್ಲಿ ನಿಖರವಾಗಿ ದೊರೆಯುವಂತೆ ಮಾಡಲು ಮತ್ತು ಭವಿಷ್ಯದಲ್ಲಿ ಯಾವುದೇ ತೊಂದರೆ ಎದುರಾಗದಿರಲು, ಅಕ್ಟೋಬರ್ 22ರಿಂದ ನವೆಂಬರ್ 1ರವರೆಗೆ ಬೃಹತ್ ಇ-ಖಾತೆ ಜಾಗೃತಿ ಅಭಿಯಾನ ಆಯೋಜಿಸಲಾಗಿದೆ. ಈ ಅಭಿಯಾನಕ್ಕೆ ಶಿಕ್ಷಕರು, ಬೆಸ್ಕಾಂ ಬಿಲ್ ಕಲೆಕ್ಟರ್‌ಗಳು, ಮತ್ತು ಪಾಲಿಕೆ ನೌಕರರು ಭಾಗವಹಿಸಲಿದ್ದಾರೆ. ಮನೆ-ಮನೆಗೆ ತೆರಳಿ ಜನರಿಗೆ ತಿಳುವಳಿಕೆ ನೀಡಲಾಗುವುದು. ಸಾರ್ವಜನಿಕರು ಮತ್ತು ರಾಜಕೀಯ ಪಕ್ಷಗಳ ಕಾರ್ಯಕರ್ತರು ಈ ಅಭಿಯಾನದಲ್ಲಿ ಭಾಗವಹಿಸಬಹುದಾದರೂ, ಜವಾಬ್ದಾರಿಯನ್ನು ಇವರಿಗೆ ವಹಿಸಲಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಶಿವಕುಮಾರ್ ತಿಳಿಸಿದ್ದಾರೆ.

ಆಗಸ್ಟ್ 15ರಿಂದ ‘ಬಿ’ ಖಾತೆಯಿಂದ ‘ಎ’ ಖಾತೆಗೆ ಪರಿವರ್ತನೆಗೆ ಅನುಸರಿಸಬೇಕಾದ ಮಾನದಂಡಗಳನ್ನು ಬಿಡುಗಡೆ ಮಾಡಲಾಗುವುದು. ಅರ್ಜಿ ಸಲ್ಲಿಕೆಗೆ ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿಧಾನದ ವಿವರಗಳನ್ನು ಸಹ ಘೋಷಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆಶಿ ಹೇಳಿದ್ದಾರೆ.

ಬೀದಿಬದಿ ವ್ಯಾಪಾರಿಗಳಿಗೆ ಸಹಾಯ:

ವಿವಿಧ ಯೋಜನೆಗಳಡಿ ಆಯ್ಕೆಯಾದ 10,000 ರಿಂದ 15,000 ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಗುವುದು. 3,700 ಬೀದಿಬದಿ ವ್ಯಾಪಾರಿಗಳು ತಳ್ಳುವ ಗಾಡಿಗಳಿಗೆ ಅರ್ಜಿ ಸಲ್ಲಿಸಿದ್ದು, ಅವರಿಗೆ ಈ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

252

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

by ಶಾಲಿನಿ ಕೆ. ಡಿ
April 14, 2026 - 6:55 pm
0

Pವಿ

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

by ಶಾಲಿನಿ ಕೆ. ಡಿ
April 14, 2026 - 5:37 pm
0

345

ಕೂಸನ್ನೇ ಕೊಂದ ಕಟುಕ ತಂದೆ

by ಶಾಲಿನಿ ಕೆ. ಡಿ
April 14, 2026 - 5:15 pm
0

ಮೊಒದಿ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

by ಶಾಲಿನಿ ಕೆ. ಡಿ
April 14, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Pವಿ
    ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ
    April 14, 2026 | 0
  • 345
    ಕೂಸನ್ನೇ ಕೊಂದ ಕಟುಕ ತಂದೆ
    April 14, 2026 | 0
  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T111515.421
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿ, ಕೈದಿಗಳ ನಡುವೆ ಗಲಾಟೆ: ಪೊಲೀಸರಿಂದ ಲಾಠಿ ಚಾರ್ಜ್
    April 14, 2026 | 0
  • Untitled design 2026 04 14T095235.361
    ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹ್ಮದ್ ರಾಜೀನಾಮೆ
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version