• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು

admin by admin
May 2, 2026 - 8:40 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (30)

ಸಿಲಿಕಾನ್ ಸಿಟಿಯ ಹೆಣ್ಣೂರಿನಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಅಪಘಾತವೊಂದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಅನಾರೋಗ್ಯದಿಂದಿದ್ದ ತಂದೆಗೆ ಔಷಧಿ ತರಲು ಹೊರಟಿದ್ದ 11 ವರ್ಷದ ಬಾಲಕ ವರುಣ್, ಖಾಸಗಿ ಬಸ್ ಹರಿದು ದಾರುಣವಾಗಿ ಸಾವನ್ನಪ್ಪಿದ್ದಾನೆ.

ದುರಂತ ನಡೆದಿದ್ದು ಹೇಗೆ?

RelatedPosts

ಬೀದರ್‌ನ ಇಬ್ಬರು ರೌಡಿಶೀಟರ್‌ಗಳಿಗೆ ಗಡಿಪಾರು ಶಿಕ್ಷೆ

ನೈಸ್ ರೋಡ್, ಎಲೆವೇಟೆಡ್ ಫ್ಲೈ ಓವರ್ ಟೋಲ್ ದರ ಏರಿಕೆ

ಹೆಂಡತಿ ದಪ್ಪ ಇದ್ದಾಳೆಂದು ಕತ್ತು ಹಿಸುಕಿ ಕೊಂದ ಪಾಪಿ ಪತಿ

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ; ಜೆಸಿಬಿಗಳ ಘರ್ಜನೆ

ADVERTISEMENT
ADVERTISEMENT

ಬೆಳಿಗ್ಗೆ 9 ಗಂಟೆ ಸುಮಾರಿಗೆ ವರುಣ್ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆ ದಾಟಲು ಬ್ಯಾರಿಕೇಡ್ ಬಳಿ ಕಾಯುತ್ತಿದ್ದನು. ಈ ವೇಳೆ ತೀವ್ರ ಬಿಸಿಲಿನ ತಾಪದಿಂದಾಗಿ ಅಥವಾ ಆರೋಗ್ಯ ಸಮಸ್ಯೆಯಿಂದಾಗಿ ಬಾಲಕನಿಗೆ ಇದ್ದಕ್ಕಿದ್ದಂತೆ ತಲೆಸುತ್ತು ಬಂದಿದೆ. ರಸ್ತೆಯಲ್ಲೇ ಆತ ಕುಸಿದು ಬಿದ್ದ ಕ್ಷಣಾರ್ಧದಲ್ಲೇ, ಹಿಂಬದಿಯಿಂದ ಬಂದ ಖಾಸಗಿ ಬಸ್‌ನ ಚಕ್ರ ಆತನ ಎದೆಯ ಮೇಲೆ ಹರಿದಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ದೃಶ್ಯ ಎದೆ ಝಲ್ ಎನ್ನಿಸುವಂತಿದ್ದು, ಬಾಲಕ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.

ಕಾಮಗಾರಿ ಅವ್ಯವಸ್ಥೆಗೆ ಪೋಷಕರ ಆಕ್ರೋಶ :

ಈ ಸಾವು ಕೇವಲ ಆಕಸ್ಮಿಕವಲ್ಲ, ಇದು ಬಿಬಿಎಂಪಿಯ ನಿರ್ಲಕ್ಷ್ಯ ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ. ಹೆಣ್ಣೂರು ರಸ್ತೆಯಲ್ಲಿ ನಡೆಯುತ್ತಿರುವ ಆಮೆಗತಿಯ ‘ವೈಟ್ ಟ್ಯಾಪಿಂಗ್’ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗುತ್ತಿದೆ. ಎರಡೂ ಬದಿಯ ವಾಹನಗಳು ಒಂದೇ ಪಥದಲ್ಲಿ ಸಂಚರಿಸುತ್ತಿರುವುದು ಪಾದಚಾರಿಗಳಿಗೆ ಮೃತ್ಯುಪಾಸವಾಗಿ ಪರಿಣಮಿಸಿದೆ. “ವೈಟ್ ಟ್ಯಾಪಿಂಗ್ ಕಾಮಗಾರಿ ವಿಳಂಬವೇ ನನ್ನ ಮಗನನ್ನು ಬಲಿ ಪಡೆದಿದೆ” ಎಂದು ವರುಣ್ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತನಿಖೆ ನಡೆಸುತ್ತಿರುವ ಪೊಲೀಸರು:

ಘಟನೆಗೆ ಸಂಬಂಧಿಸಿದಂತೆ ಹೆಣ್ಣೂರು ಸಂಚಾರಿ ಪೊಲೀಸರು ಬಸ್ ಚಾಲಕನನ್ನು ಬಂಧಿಸಿದ್ದಾರೆ. ಅತಿಯಾದ ಬಿಸಿಲಿನಿಂದಾಗಿ ‘ಹೀಟ್ ಸ್ಟ್ರೋಕ್’ (Heat Stroke) ಆಗಿ ಬಾಲಕ ಬಿದ್ದಿರಬಹುದೇ ಅಥವಾ ಬೇರೆನಾದರೂ ಆರೋಗ್ಯ ಸಮಸ್ಯೆ ಇತ್ತೇ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (5)

ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿಕೆಗೆ ಸಿಎಂ ತಿರುಗೇಟು

by ಕವಿತಾ
July 1, 2026 - 6:35 pm
0

Untitled design (4)

ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ

by ಕವಿತಾ
July 1, 2026 - 6:05 pm
0

Untitled design (3)

ಬೀದರ್‌ನ ಇಬ್ಬರು ರೌಡಿಶೀಟರ್‌ಗಳಿಗೆ ಗಡಿಪಾರು ಶಿಕ್ಷೆ

by ಕವಿತಾ
July 1, 2026 - 5:48 pm
0

Untitled design (2)

ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ: ಸಚಿವ ಜಾರ್ಜ್ ಸ್ಪಷ್ಟನೆ

by ಕವಿತಾ
July 1, 2026 - 5:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (3)
    ಬೀದರ್‌ನ ಇಬ್ಬರು ರೌಡಿಶೀಟರ್‌ಗಳಿಗೆ ಗಡಿಪಾರು ಶಿಕ್ಷೆ
    July 1, 2026 | 0
  • ಗೆ (1)
    ನೈಸ್ ರೋಡ್, ಎಲೆವೇಟೆಡ್ ಫ್ಲೈ ಓವರ್ ಟೋಲ್ ದರ ಏರಿಕೆ
    July 1, 2026 | 0
  • Untitled design 2026 07 01T125127.554
    ಹೆಂಡತಿ ದಪ್ಪ ಇದ್ದಾಳೆಂದು ಕತ್ತು ಹಿಸುಕಿ ಕೊಂದ ಪಾಪಿ ಪತಿ
    July 1, 2026 | 0
  • Untitled design 2026 07 01T114841.482
    ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ; ಜೆಸಿಬಿಗಳ ಘರ್ಜನೆ
    July 1, 2026 | 0
  • Untitled design 2026 07 01T091504.219
    ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version