• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೆರೆಯವನೆಂದು ನಂಬಿ 3.71 ಲಕ್ಷ ಸಾಲ ಕೊಡಿಸಿದ ಯುವತಿ: ಹಣ ವಾಪಾಸ್ ಕೇಳಿದ್ದಕ್ಕೆ ರೇ*ಪ್ ಮಾಡೋದಾಗಿ ಬೆದರಿಕೆ

admin by admin
September 7, 2025 - 7:52 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
111 (50)

ಬೆಂಗಳೂರು: ಕಷ್ಟದಲ್ಲಿದ್ದೇನೆಂದು ನೆರೆಯವನೆಂದು ನಂಬಿ ಯುವತಿಯೊಬ್ಬಳು 3.71 ಲಕ್ಷ ರೂಪಾಯಿ ಸಾಲ ಮಾಡಿಸಿಕೊಟ್ಟಿದ್ದಾಳೆ. ಆದರೆ, ಹಣ ವಾಪಸ್ ಕೇಳಿದಾಗ ಆರೋಪಿಯು ಆಕೆಯನ್ನು ವಂಚಿಸಿದ್ದಲ್ಲದೇ, “ರೇಪ್ ಮಾಡುತ್ತೇನೆ” ಎಂದು ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ಬೆಂಗಳೂರಿನ ಹೆಣ್ಣೂರು (Hennuru) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿಯನ್ನು ಚಾರ್ಲ್ಸ್ ರಿಚರ್ಡ್ಸ್ ಎಂದು ಗುರುತಿಸಲಾಗಿದೆ. ಈತನ ಜೊತೆಗೆ ಆ್ಯಂಡ್ರೂ ಅಗಾಸಿ ಎಂಬಾತನೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಚಾರ್ಲ್ಸ್ ರಿಚರ್ಡ್ಸ್ ಎಂಬಾತ ಯುವತಿಯ ಪಕ್ಕದ ಮನೆಯವನಾಗಿದ್ದು, ಕಷ್ಟದಲ್ಲಿದ್ದೇನೆ ಎಂದು ಆಕೆಯನ್ನು ಮನವೊಲಿಸಿ, ಆಕೆಯ ಹೆಸರಿನಲ್ಲಿ 3.71 ಲಕ್ಷ ರೂಪಾಯಿ ಸಾಲವನ್ನು ಮಾಡಿಸಿದ್ದಾನೆ. ಈ ಪೈಕಿ 2.71 ಲಕ್ಷ ರೂಪಾಯಿಯನ್ನು ತಾನು ಪಡೆದುಕೊಂಡು, ಉಳಿದ ಮೊತ್ತವನ್ನು EMI ಮೂಲಕ ಮರುಪಾವತಿ ಮಾಡುವುದಾಗಿ ಒಪ್ಪಿಕೊಂಡಿದ್ದಾನೆ.

RelatedPosts

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

ADVERTISEMENT
ADVERTISEMENT

ಮೊದಲ ಎರಡು ತಿಂಗಳು ಸಕಾಲಕ್ಕೆ EMI ಪಾವತಿಸಿದ ಆರೋಪಿ, ಬಳಿಕ ತನ್ನ ಅಸಲಿ ಉದ್ದೇಶವನ್ನು ಬಯಲಿಗೆಳೆದಿದ್ದಾನೆ. EMI ಪಾವತಿ ನಿಲ್ಲಿಸಿದಾಗ ಯುವತಿ ಹಣ ವಾಪಸ್ ಕೇಳಿದ್ದಾಳೆ. ಆಗ ಚಾರ್ಲ್ಸ್ ರಿಚರ್ಡ್ಸ್ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. “ನೀನು ನನ್ನ ಜೊತೆ ದೈಹಿಕ ಸಂಬಂಧ ಬೆಳೆಸದಿದ್ದರೆ EMI ಕಟ್ಟಲ್ಲ, ರೇಪ್ ಮಾಡುತ್ತೇನೆ” ಎಂದು ಬೆದರಿಕೆ ಹಾಕಿದ್ದಾನೆ. ಇದಲ್ಲದೇ, ಯುವತಿಯ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ತೆಗೆದು ಮಾರ್ಫ್ ಮಾಡಿ, ಲೈಂಗಿಕ ಕಿರುಕುಳವನ್ನು ಮುಂದುವರೆಸಿದ್ದಾನೆ. “ನೀನು ನನ್ನ ಜೊತೆ ಮಲಗದಿದ್ದರೆ, ಗೂಂಡಾಗಳಿಂದ ರೇಪ್ ಮಾಡಿಸುತ್ತೇನೆ” ಎಂದು ನಿರಂತರವಾಗಿ ಬೆದರಿಕೆಯನ್ನು ಹಾಕಿದ್ದಾನೆ.

ಕಿರುಕುಳವನ್ನು ಸಹಿಸಲಾಗದೆ, ಯುವತಿ ಹೆಣ್ಣೂರು ಪೊಲೀಸ್ ಠಾಣೆಗೆ ತೆರಳಿ ಚಾರ್ಲ್ಸ್ ರಿಚರ್ಡ್ಸ್ ಮತ್ತು ಆ್ಯಂಡ್ರೂ ಅಗಾಸಿ ವಿರುದ್ಧ ದೂರು ದಾಖಲಿಸಿದ್ದಾಳೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ತನಿಖೆಯನ್ನು ಆರಂಭಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (29)

NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್

by ದಿಶಾ ಕೆ. ಎಸ್.
September 6, 2026 - 4:15 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (28)

ಮೈದುನನ ‘ಎಪಿಕ್’ ಲವ್ ಸ್ಟೋರಿಗೆ ಅತ್ತಿಗೆ ರಶ್ಮಿಕಾ ಸಾಥ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 6, 2026 - 3:57 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (25)

ಭಾರೀ ಮಳೆಗೆ ದೆಹಲಿಯಲ್ಲಿ ಕಟ್ಟಡ ಕುಸಿತ: ಐವರು ಸಿಲುಕಿರುವ ಶಂಕೆ

by ದಿಶಾ ಕೆ. ಎಸ್.
September 6, 2026 - 3:46 pm
0

ಮಾಡಲು (19)

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

by ಶಾಲಿನಿ ಕೆ. ಡಿ
September 6, 2026 - 2:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (16)
    ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ
    September 6, 2026 | 0
  • ಮಾಡಲು (11)
    ‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
    September 6, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
  • ಮಾಡಲು (9)
    ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ
    September 6, 2026 | 0
  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version