• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹುಬ್ಬಳ್ಳಿ ನವೀನ ಪಾರ್ಕ್‌ನಲ್ಲಿ 77 ನೇ ಗಣರಾಜ್ಯೋತ್ಸವ ಆಚರಣೆ: ಡಾ. ವಿ.ಎಸ್‌.ವಿ ಪ್ರಸಾದ್, ಪ್ರದೀಪ್ ಶೆಟ್ಟರ್ ಅವರಿಂದ ಧ್ವಜಾರೋಹಣ

admin by admin
January 26, 2026 - 6:27 pm
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
BeFunky collage (83)

ಹುಬ್ಬಳ್ಳಿ: ಇಡೀ ದೇಶಾದ್ಯಂತ 77 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ಅದೇ ರೀತಿ ಕೂಡ ಹುಬ್ಬಳ್ಳಿ ಕೇಶ್ವಾಪುರ ನವೀನ ಪಾರ್ಕ್‌ದಲ್ಲಿ ಸ್ವರ್ಣ ಗ್ರೂಪ್ ಆಫ್ ಕಂಪನಿ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ವಿಎಸ್‌ವಿ ಪ್ರಸಾದ್ ಅವರ ನೇತೃತ್ವದಲ್ಲಿ, ಇಡೀ ನವೀನ ಪಾರ್ಕ್ ನಿವಾಸಿಗಳ ಸಮ್ಮುಖದಲ್ಲಿ ಡಾ. ವಿಎಸ್‌ವಿ ಪ್ರಸಾದ್ ಅವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಪ್ರದೀಪ್ ಶೆಟ್ಟರ್ ಅವರು ಧ್ವಜಾರೋಹಣ ಮಾಡಿದರು.

ಈ ಶುಭ ಸಂದರ್ಭದಲ್ಲಿ ಡಾ. ಬಿ.ಆರ್ ಅಂಬೇಡ್ಕರ್, ಮಹಾತ್ಮ ಗಾಂಧಿಜಿ, ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ನವೀನ ಪಾರ್ಕ್ ಮಹಿಳೆಯರು ವಿಶೇಷ ಪೂಜೆ ಮಾಡಿ ನಮನ ಸಲ್ಲಿಸಿದರು. ಧ್ವಜಾರೋಹಣ ಮಾಡಿದ ಗಣ್ಯರು ರಾಷ್ಟ್ರಗೀತೆ ಹೇಳುವುದರ ಮೂಲಕ ರಾಷ್ಟ್ರ ಭಕ್ತಿ ಮೆರೆದರು. ನಮ್ಮ ಭಾರತ ದೇಶ ವಿಶ್ವಗುರು ಆಗುತ್ತಿದೆ. ಡಾ. ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ನಾವೆಲ್ಲರೂ ಪಾಲಿಸುತ್ತಿದ್ದೇವೆ. ಪ್ರತಿ ವರ್ಷ ನಮ್ಮ ಭಾರತ ದೇಶ ಬೆಳವಣಿಗೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ನಮ್ಮ ಭಾರತ ದೇಶ ವಿಶ್ವಗುರು ಆಗುವುದಕ್ಕೆ ನಾವು ಶ್ರಮಿಸಬೇಕೆಂದು ಧ್ವಜಾರೋಹಣ ಮಾಡಿದ ಡಾ. ವಿ.ಎಸ್‌.ವಿ ಪ್ರಸಾದ್ ಅವರು ಶುಭ ನುಡಿದರು.

RelatedPosts

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್

ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!

ADVERTISEMENT
ADVERTISEMENT

ಈ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನವೀನ ಪಾರ್ಕ್ ನಿವಾಸಿಗಳು, ಸ್ಥಳೀಯ ಹಿರಿಯರು, ಮಕ್ಕಳು ಭಾಗವಹಿಸಿದ್ದರು.

ಐಕ್ಯತೆಯೇ ದೇಶದ ಯಶಸ್ಸಿನ ಮೂಲ ಮಂತ್ರ : ಡಾ.ಪ್ರಸಾದ  ಬಾಲಭವನ ಉದ್ಯಾನದಲ್ಲಿ ಸಂಭ್ರಮದ ಗಣರಾಜ್ಯೋತ್ಸವ 

ಹುಬ್ಬಳ್ಳಿ ಭಾರತ ಇಂದು ಯಶಸ್ಸಿನತ್ತ ದಾಪುಗಾಲು ಹಾಕಲು ನಮ್ಮಲ್ಲಿರುವ ಐಕ್ಯತೆಯ ಭಾವನೆ, ದೇಶಭಕ್ತಿ ಕಾರಣ ಎಂದು ಸ್ವರ್ಣ ಸಮೂಹದ ಚೇರಮನ್ ಡಾ.ಚಿಗರುಪಾಟಿ ವಿ.ಎಸ್.ವಿ. ಪ್ರಸಾದ ಹೇಳಿದರು. ಕೇಶ್ವಾಪುರದ ಬಾಲಭವನ ಉದ್ಯಾನದಲ್ಲಿ ಎಪ್ಪತ್ತೇಳನೆ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಸಂವಿಧಾನದ ವಿಚಾರ ಮತ್ತು ಆದರ್ಶಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತ್ವತ್ವವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮದಾಗಿದ್ದು ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ವಿಶ್ವಗುರುವಾಗಿ ಪ್ರಪಂಚದ ಭೂಪಟದಲ್ಲಿ ಮಿಂಚುವ ದಿನ ದೂರವಿಲ್ಲ ಎಂದರು. ಕೇಶ್ವಾಪುರದ ಬಾಲಭವನ ಉದ್ಯಾನ ಇಡಿ ಉತ್ತರಕರ್ನಾಟಕಕ್ಕೆ ಮಾದರಿಯಾದ ಉದ್ಯಾನ ಎಂದು ಬಣ್ಣಿಸಿದರಲ್ಲದೇ ಇದಕ್ಕಾಗಿ ಬಡಾವಣೆಯ ಎಲ್ಲರನ್ನೂ ಅಭಿನಂದಿಸಿದರು.

ಮಾಜಿ ಉಪ ಮೇಯರ್ ಉಮಾ ಮುಕುಂದ, ಗುತ್ತಿಗೆದಾರ ಪ್ರಸಾದ ಕರಿನಂದಿ, ಉದ್ಯಾನವನದ ಕಾರ್ಯಕಾರಿ ಮಂಡಳಿಯ ಮನೋಜ ಜೈನ್, ಎಚ್.ಆರ್. ನರಗುಂದ, ಗುರಪ್ಪ ಮಡ್ಡಿ, ಮಠದ, ಚಿದಾನಂದ ಬಡಿಗೇರ ಉಪಸ್ಥಿತರಿದ್ದರು. ಗಂಗಾಧರ ಗಂಜಿ ನಿರೂಪಿಸಿದರು. ಮೋಹನ ವಾಲಿ ವಂದಿಸಿದರು. ವಿಶ್ವನಾಥ ಕಮತಗಿ ಪ್ರಸಾದ ಸೇವೆ ಸಮರ್ಪಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (3)
    ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು
    September 11, 2026 | 0
  • ಛಾವಣಿ (1)
    ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ
    September 11, 2026 | 0
  • Untitled design (81)
    ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್
    September 11, 2026 | 0
  • Untitled design (79)
    ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!
    September 11, 2026 | 0
  • Untitled design (77)
    ಕಸ್ತೂರಿ ರಂಗನ್ ವರದಿಗೆ ಕಾಂಗ್ರೆಸ್ ಕಿಡಿ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version