• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಕೊಪ್ಪಳ ನವಜಾತ ಶಿಶುವಿನ ಉಳಿವಿಗಾಗಿ 120 ಕಿಮೀ ಪ್ರಯಾಣ ಕೇವಲ 1 ಗಂಟೆಯಲ್ಲಿ ಪೂರ್ಣ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 28, 2025 - 7:16 pm
in ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
BeFunky collage (38)

ಕೊಪ್ಪಳ ಜಿಲ್ಲೆಯಲ್ಲಿ ಹುಟ್ಟಿದ ನವಜಾತ ಶಿಶುವಿನ ಜೀವ ಉಳಿಸಲು ಅದ್ಭುತ ಕಾರ್ಯಾಚರಣೆ ನಡೆದಿದೆ. ಹೆರಿಗೆ ಸಮಯದಲ್ಲಿ ಮಗುವಿನ ಹೊಟ್ಟೆಯ ಚರ್ಮ ಸರಿಯಾಗಿ ಬೆಳವಣಿಗೆಯಾಗದೇ ಕರುಳು ಮತ್ತು ಕಿಡ್ನಿ ಹೊರಗೆ ಬಂದಿದ್ದ ಹಿನ್ನೆಲೆಯಲ್ಲಿ ತಕ್ಷಣ ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿತ್ತು. ಈ ನಾಜೂಕ ಸ್ಥಿತಿಯಲ್ಲಿ ಕೊಪ್ಪಳದಿಂದ ಹುಬ್ಬಳ್ಳಿಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಕಿಮ್ಸ್) ಆಸ್ಪತ್ರೆಗೆ ಸುಮಾರು 120 ಕಿ.ಮೀ ದೂರವನ್ನು ಕೇವಲ 1 ಗಂಟೆಯಲ್ಲಿ ಪೂರೈಸಿ ಶಿಶುವನ್ನು ಸುರಕ್ಷಿತವಾಗಿ ತಲುಪಿಸಲಾಗಿದೆ.

ಕೊಪ್ಪಳ ಜಿಲ್ಲೆಯ ಕುಕನೂರ ತಾಲ್ಲೂಕಿನ ಬೂದಗುಂಪ ಗ್ರಾಮದ ನಿವಾಸಿ ವಿಜಯಲಕ್ಷ್ಮಿ ಅವರು ಡಿಸೆಂಬರ್ 27ರಂದು ಬೆಳಗ್ಗೆ 11:30ಕ್ಕೆ ಕುಕನೂರ ತಾಲೂಕು ಆಸ್ಪತ್ರೆಗೆ ದಾಖಲಾಗಿ ಹೆರಿಗೆ ಮಾಡಿದ್ದರು. ಹುಟ್ಟಿದ ಮಗುವಿನ ಹೊಟ್ಟೆಯ ಚರ್ಮ ಬೆಳವಣಿಗೆಯಾಗದೇ ಕರುಳು ಮತ್ತು ಕಿಡ್ನಿ ಹೊರಗೆ ಬಂದಿದ್ದವು. ತಕ್ಷಣ ಮಗುವನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಬೆಳಗ್ಗೆ 6 ಗಂಟೆಯವರೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲು ನಿರ್ಧರಿಸಲಾಯಿತು.

RelatedPosts

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು

ರಾಜ್ಯದಲ್ಲಿ ಶುಷ್ಕ ವಾತಾವರಣ: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಮಳೆ ಸಾಧ್ಯತೆ

ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ

ADVERTISEMENT
ADVERTISEMENT

ಬೆಳಗ್ಗೆ 10 ಗಂಟೆಗೆ ಕೊಪ್ಪಳದಿಂದ ಹೊರಟಿದ್ದ ಆಂಬುಲೆನ್ಸ್ ಸಾಮಾನ್ಯವಾಗಿ 2.5 ಗಂಟೆಗಳು ತೆಗೆದುಕೊಳ್ಳುವ ಪ್ರಯಾಣವನ್ನು ಕೇವಲ 1 ಗಂಟೆಯಲ್ಲಿ ಪೂರ್ಣಗೊಳಿಸಿತು. ಇದಕ್ಕೆ ಅಖಿಲ ಕರ್ನಾಟಕ ಆಂಬುಲೆನ್ಸ್ ರೋಡ್ ಸೇಫ್ಟಿ ಸಂಘಟನೆಯ ಸಹಕಾರವೇ ಮುಖ್ಯ ಕಾರಣ. ಸಂಘಟನೆಯು ಒಟ್ಟು 30 ಆಂಬುಲೆನ್ಸ್‌ಗಳನ್ನು ದಾರಿಯುದ್ದಕ್ಕೂ ನಿಯೋಜಿಸಿ, ರಿಲೇ ಶೈಲಿಯಲ್ಲಿ ಶಿಶುವನ್ನು ರವಾನಿಸಿತು. ಹುಬ್ಬಳ್ಳಿ ಮತ್ತು ದಾರಿಯುದ್ದಕ್ಕೂ ಟ್ರಾಫಿಕ್ ಪೊಲೀಸರು ಜೀರೋ ಟ್ರಾಫಿಕ್ ಒದಗಿಸಿ ಸಹಕರಿಸಿದ್ದಾರೆ.

ಪ್ರಸ್ತುತ ಶಿಶುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಜ್ಞ ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ. ಶಿಶುವಿನ ಆರೋಗ್ಯ ಸ್ಥಿರವಾಗಿದ್ದು, ಹೆಚ್ಚಿನ ಚಿಕಿತ್ಸೆಯಿಂದ ಚೇತರಿಕೆಯ ನಿರೀಕ್ಷೆಯಿದೆ.

ಈ ಮಾನವೀಯ ಕಾರ್ಯಕ್ಕೆ ಆಂಬುಲೆನ್ಸ್ ಚಾಲಕರು, ಸಂಘಟನೆಯ ಸಿಬ್ಬಂದಿ ಮತ್ತು ಟ್ರಾಫಿಕ್ ಪೊಲೀಸರ ಕೊಡುಗೆಯನ್ನು ಸಾರ್ವಜನಿಕರು ಮೆಚ್ಚಿಕೊಳ್ಳುತ್ತಿದ್ದಾರೆ. ನವಜಾತ ಶಿಶುವಿನ ಜೀವ ಉಳಿದಿದ್ದಕ್ಕೆ ಕುಟುಂಬ ಸದಸ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 12T191910.155

ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?

by ಶಾಲಿನಿ ಕೆ. ಡಿ
April 12, 2026 - 10:15 pm
0

Untitled design 2026 04 12T191218.369

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

by ಶಾಲಿನಿ ಕೆ. ಡಿ
April 12, 2026 - 9:04 pm
0

Untitled design 2026 04 12T185407.311

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

by ಶಾಲಿನಿ ಕೆ. ಡಿ
April 12, 2026 - 8:01 pm
0

Untitled design 2026 04 12T180859.233

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 12, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (8)
    ಮದುವೆಯಾಗಿ ಒಂದು ತಿಂಗಳಲ್ಲೇ ನವವಿವಾಹಿತೆ ನಾಪತ್ತೆ: ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!
    March 26, 2026 | 0
  • Untitled design (51)
    ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ
    March 4, 2026 | 0
  • Untitled design 2026 02 25T105321.811
    ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿ: ಪ್ರಾಂಶುಪಾಲರ ವಿರುದ್ಧ ಆಕ್ರೋಶ
    February 25, 2026 | 0
  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
  • Untitled design 2026 02 16T195617.520
    ವಿದೇಶಿ ಮಹಿಳೆಯ ಮೇಲಿ ಗ್ಯಾಂಗ್‌ರೇಪ್ ಕೇಸ್: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ
    February 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version