• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹುಬ್ಬಳ್ಳಿಯಲ್ಲಿ ಆಘಾತಕಾರಿ ಘಟನೆಗಳು: 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 2, 2026 - 4:03 pm
in ಜಿಲ್ಲಾ ಸುದ್ದಿಗಳು, ಧಾರವಾಡ, ಶಿವಮೊಗ್ಗ
0 0
0
BeFunky collage 2026 02 02T160226.643

ಹುಬ್ಬಳ್ಳಿಯಲ್ಲಿ ಒಂದೇ ದಿನದಲ್ಲಿ ಎರಡು ಭಯಾನಕ ಘಟನೆಗಳು ವರದಿಯಾಗಿವೆ. ಒಂದು ಕಡೆ ಚಾಕೊಲೇಟ್ ಕೊಡುವ ನೆಪದಲ್ಲಿ 8 ವರ್ಷದ ಬಾಲಕಿಯ ಮೇಲೆ 75 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಮತ್ತೊಂದು ಕಡೆ ಸಾಲ ತೀರಿಸು ಎಂದಿದ್ದಕ್ಕೆ ಪತ್ನಿಯನ್ನೇ ಚಾಕುವಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

ಚಾಕೊಲೇಟ್ ನೆಪದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ

RelatedPosts

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ: ಸದ್ಯದಲ್ಲೇ ಬರಲಿದೆ ಹೊಸ ಕಾಯ್ದೆ

BREAKING: ಏರ್ ಇಂಡಿಯಾ ಡ್ರೀಮ್ ಲೈನರ್ ವಿಮಾನ ತುರ್ತು ಲ್ಯಾಂಡಿಂಗ್

ಅಕ್ರಮ ಬಾಂಗ್ಲಾ ವಲಸಿಗರಿಗೆ ಮನೆ ಇಲ್ಲ, ಗಡಿಪಾರು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

ಗಾಳಿಪಟದ ಚೈನೀಸ್ ಮಾಂಜಾದಿಂದ ಯುವಕನ ಕಾಲಿನ ನರಗಳೇ ಕಟ್

ADVERTISEMENT
ADVERTISEMENT

ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿ 29ರಂದು ಈ ದುರಾದೃಷ್ಟಕರ ಘಟನೆ ನಡೆದಿದೆ. ಕ್ಯಾನ್ಸರ್ ಪೀಡಿತ 75 ವರ್ಷದ ವೃದ್ಧ ಚಾಕೊಲೇಟ್ ಕೊಡುವುದಾಗಿ ಹೇಳಿ ಪಕ್ಕದ ಮನೆಯ 8 ವರ್ಷದ ಬಾಲಕಿಯನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಮಗುವಿನ ಆರೋಗ್ಯ ಸ್ಥಿತಿ ಕೆಟ್ಟುಹೋಗುತ್ತಿದ್ದಂತೆ ತಾಯಿ-ತಂದೆ ಗೊತ್ತಿಲ್ಲದೆ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಲೈಂಗಿಕ ದೌರ್ಜನ್ಯ ಸಂಭವಿಸಿದೆ ಎಂದು ಖಚಿತಪಡಿಸಿದ್ದಾರೆ. ತಕ್ಷಣವೇ ದೂರು ದಾಖಲಾಗಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೈಲು ಶಿಕ್ಷೆಗೆ ಒಳಪಡಿಸಲಾಗಿದೆ.

ಸಾಲದ ವಿಚಾರಕ್ಕೆ ಪತ್ನಿಯನ್ನೇ ಕೊಲೆ ಮಾಡಿದ ಪತಿ

ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದಲ್ಲಿ ಮತ್ತೊಂದು ದುರಂತ ಘಟನೆ ನಡೆದಿದೆ. ಪತ್ನಿ ತೆಹಸಿನ್ (28) ಅವರನ್ನು ಪತಿ ಇರ್ಫಾನ್ ಚಾಕುವಿನಿಂದ ಕೊಂದು ಹತ್ಯೆ ಮಾಡಿದ್ದಾನೆ.

ಕೌಟುಂಬಿಕ ಕಲಹ ಮತ್ತು ಸಾಲದ ವಿಚಾರವೇ ಈ ಘಟನೆಗೆ ಮೂಲ ಕಾರಣ ಎಂದು ತಿಳಿದುಬಂದಿದೆ. ಪತ್ನಿ ಸಾಲ ತೀರಿಸಲು ದುಡಿಯುವಂತೆ ಹೇಳಿದ್ದಕ್ಕೆ ಆಕ್ರೋಶಗೊಂಡ ಇರ್ಫಾನ್ ಮನೆ ಮುಂದೆಯೇ ಪತ್ನಿಯ ಕತ್ತು ಸೇರಿದಂತೆ ನಾಲ್ಕೈದು ಕಡೆಗಳಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಕೊಲೆ ನಡೆಸಿದ ಕೆಲ ಹೊತ್ತು ತಲೆಮರೆಸಿಕೊಂಡಿದ್ದ ಇರ್ಫಾನ್ ನಂತರ ಮಗುವನ್ನು ಜೊತೆಯಲ್ಲಿ ಕರೆದುಕೊಂಡು ಕೇಶವಪುರ ಪೊಲೀಸ್ ಠಾಣೆಗೆ ತಾನೇ ಶರಣಾಗಿದ್ದಾನೆ. ಗೋಕುಲ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದು ದುರ್ಘಟನೆ: ಆಲ್ಟೋ ಕಾರಿಗೆ ಕ್ಯಾಂಟರ್ ಡಿಕ್ಕಿ ಇಬ್ಬರು ಸಾ*ವು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಗ್ರಾಮದ ಮುಡಿಂಗೆಮಟ್ಟೆ ಕ್ರಾಸ್ ಬಳಿ ಆಲ್ಟೋ ಕಾರಿಗೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದ ಘಟನೆಯಲ್ಲಿ ಕಾರಿನ ಚಾಲಕ ವೀರೇಶ್ ಮತ್ತು ಪವಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆನಂದಪುರದಲ್ಲಿ ಸ್ನೇಹಿತರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ಸಾಗರಕ್ಕೆ ಮರಳುವಾಗ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯೇ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಎಲ್ಲಾ ಘಟನೆಗಳು ಸಮಾಜದಲ್ಲಿ ಭಯ ಮತ್ತು ಆತಂಕ ಮೂಡಿಸಿವೆ. ವಿಶೇಷವಾಗಿ ಮಕ್ಕಳ ಸುರಕ್ಷತೆ ಮತ್ತು ಕೌಟುಂಬಿಕ ಕಲಹಗಳು ದುರಾದೃಷ್ಟಕರ ಘಟನೆಗಳಿಗೆ ಕಾರಣವಾಗುತ್ತಿರುವುದು ಗಂಭೀರ ಚಿಂತನೆಗೆ ಎಡೆಮಾಡಿಕೊಟ್ಟಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 02T202654.262

ಚಿತ್ರೋತ್ಸವದಲ್ಲಿ ಫೆ.3ರಂದು ನೀವು ವೀಕ್ಷಿಸಬೇಕಾದ 10 ಅತ್ಯುತ್ತಮ ಚಿತ್ರಗಳು

by ಯಶಸ್ವಿನಿ ಎಂ
February 2, 2026 - 8:33 pm
0

Untitled design 2026 02 02T202025.218

ರಾಜ್ಯದಲ್ಲಿ ನಿಫಾ ವೈರಸ್ ಭೀತಿ: ಆರೋಗ್ಯ ಇಲಾಖೆ ಹೈ ಅಲರ್ಟ್

by ಯಶಸ್ವಿನಿ ಎಂ
February 2, 2026 - 8:21 pm
0

Untitled design 2026 02 02T201030.091

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ: ಸದ್ಯದಲ್ಲೇ ಬರಲಿದೆ ಹೊಸ ಕಾಯ್ದೆ

by ಯಶಸ್ವಿನಿ ಎಂ
February 2, 2026 - 8:12 pm
0

Untitled design 2026 02 02T185800.240

BREAKING: ಏರ್ ಇಂಡಿಯಾ ಡ್ರೀಮ್ ಲೈನರ್ ವಿಮಾನ ತುರ್ತು ಲ್ಯಾಂಡಿಂಗ್

by ಯಶಸ್ವಿನಿ ಎಂ
February 2, 2026 - 7:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 02T201030.091
    16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ: ಸದ್ಯದಲ್ಲೇ ಬರಲಿದೆ ಹೊಸ ಕಾಯ್ದೆ
    February 2, 2026 | 0
  • Untitled design 2026 02 02T185800.240
    BREAKING: ಏರ್ ಇಂಡಿಯಾ ಡ್ರೀಮ್ ಲೈನರ್ ವಿಮಾನ ತುರ್ತು ಲ್ಯಾಂಡಿಂಗ್
    February 2, 2026 | 0
  • Untitled design 2026 02 02T182652.377
    ಅಕ್ರಮ ಬಾಂಗ್ಲಾ ವಲಸಿಗರಿಗೆ ಮನೆ ಇಲ್ಲ, ಗಡಿಪಾರು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ
    February 2, 2026 | 0
  • Untitled design 2026 02 02T163134.142
    ಗಾಳಿಪಟದ ಚೈನೀಸ್ ಮಾಂಜಾದಿಂದ ಯುವಕನ ಕಾಲಿನ ನರಗಳೇ ಕಟ್
    February 2, 2026 | 0
  • Untitled design 2026 02 02T154939.525
    ಉದ್ಯಮಿ ಸಿಜೆ ರಾಯ್ ಪ್ರಕರಣ: ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದ ಕೇರಳ ಸಿಎಂ ಪಿಣರಾಯಿ ವಿಜಯನ್
    February 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version