• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹುಬ್ಬಳ್ಳಿಯಲ್ಲಿ ಬುದ್ಧಿ ಹೇಳಿದ ತಪ್ಪಿಗೆ ಜಮಾತ್ ಮುಖಂಡನ ಮೇಲೆ ಚಾಕು ಇರಿದು ಹ*ಲ್ಲೆ!

ಚಾಕು ಇರಿದು ಪರಾರಿಯಾದ ಪುಡಿ ರೌಡಿಗಳು!

admin by admin
August 5, 2025 - 12:30 pm
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
222 (12)

ಹುಬ್ಬಳ್ಳಿ: ಮುಸ್ಲಿಂ ಸಮುದಾಯದ ಕಿಚಡಿ ಕಾರ್ಯಕ್ರಮದಲ್ಲಿ ಗಲಾಟೆ ಮಾಡುತ್ತಿದ್ದ ಯುವಕರಿಗೆ ಬುದ್ಧಿವಾದ ಹೇಳಿದ್ದಕ್ಕೆ ಜಮಾತ್ ಮುಖಂಡನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಬೇಪಾರಿ ಪ್ಲಾಟ್‌ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬೇಪಾರಿ ಪ್ಲಾಟ್‌ನಲ್ಲಿ ರವಿವಾರ ಮುಸ್ಲಿಂ ಸಮುದಾಯದವರು ಕಿಚಡಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ವೇಳೆ ಅಲ್ತಾಫ್ ಧಾರವಾಡ ಮತ್ತು ಆತನ ಗೆಳೆಯರು ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಲ್ಲಿ ತೊಡಗಿದ್ದರು. ಜಮಾತ್ ಮುಖಂಡ ಸಾಧಿಕ್ ಇವರಿಗೆ ಬುದ್ಧಿವಾದ ಹೇಳಿ ಕಳುಹಿಸಿದ್ದರು. ಆದರೆ, ಈ ಘಟನೆಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಅಲ್ತಾಫ್ ಮತ್ತು ಆತನ ಜೊತೆಗಿದ್ದ ನಾಲ್ಕು ಜನ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಸಾಧಿಕ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

RelatedPosts

ನಮ್ಮ ಮೆಟ್ರೋದಲ್ಲಿ ಆಟಿಕೆ ಗನ್‌ ತೋರಿಸಿ ಪ್ರಾಂಕ್ ಮಾಡಿದ ಯುವಕ ಪೊಲೀಸ್ ವಶಕ್ಕೆ

ಖಾಸಗಿ ವಿಡಿಯೋ ಇಟ್ಟುಕೊಂಡು ವ್ಯಕ್ತಿಗೆ ಮಹಿಳೆ ಬ್ಲ್ಯಾಕ್‌ಮೇಲ್

ಬೆಂಗಳೂರು ದರೋಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಾಣ ಸ್ನೇಹಿತ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್

ಇನ್‌ಸ್ಟಾಗ್ರಾಂ ಪ್ರೀತಿ ಭಯಾನಕ ಕೊನೆ: ಪ್ರೇಯಸಿ, ಪೋಷಕರಿಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ!

ADVERTISEMENT
ADVERTISEMENT

ಗಂಭೀರವಾಗಿ ಗಾಯಗೊಂಡ ಸಾಧಿಕ್ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಆತನನ್ನು ಕೂಡಲೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೇಪಾರಿ ಪ್ಲಾಟ್‌ನಲ್ಲಿ ಅಲ್ತಾಫ್‌ನಂತಹ ಕೆಲವು ಯುವಕರು ತಮ್ಮ ಪುಂಡಾಟಿಕೆಯಿಂದ ಸ್ಥಳೀಯರಿಗೆ ಕಿರಿಕಿರಿ ಉಂಟುಮಾಡಿದ್ದಾರೆ. ಈ ಘಟನೆಯಿಂದ ಕಂಗೆಟ್ಟಿರುವ ಸ್ಥಳೀಯರು, ಇಂತಹ ಪುಂಡ ರೌಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಮುಂದಾಗಿದ್ದಾರೆ. ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 03 08T164655.239

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

by ಶ್ರೀದೇವಿ ಬಿ. ವೈ
March 8, 2026 - 4:47 pm
0

Untitled design (96)

ರಜನೀಕಾಂತ್ ಬಿಟ್ರೆ ತಮಿಳುನಾಡಿಗೆ ತಲೈವಾ ವಿಜಯ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 8, 2026 - 4:32 pm
0

BeFunky collage 2026 03 08T160952.360

ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಜೊತೆಗೆ ಟ್ರಂಪ್ ಮಗನ ಮದುವೆ ಫಿಕ್ಸ್​​​? ಫೋಟೋ ವೈರಲ್

by ಶ್ರೀದೇವಿ ಬಿ. ವೈ
March 8, 2026 - 4:18 pm
0

Untitled design (95)

ಮದ್ವೆಗೆ ಯಾಕೆ ಕರಿಲಿಲ್ಲ ? ಪುಟ್ಟ ಅಭಿಮಾನಿಯ ಪ್ರಶ್ನೆಗೆ ಸ್ವೀಟ್‌ ಆಗಿ ಉತ್ತರಿಸಿದ ವಿಜಯ್ ದೇವರಕೊಂಡ

by ಯಶಸ್ವಿನಿ ಎಂ
March 8, 2026 - 3:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 03 08T144632.200
    ನಮ್ಮ ಮೆಟ್ರೋದಲ್ಲಿ ಆಟಿಕೆ ಗನ್‌ ತೋರಿಸಿ ಪ್ರಾಂಕ್ ಮಾಡಿದ ಯುವಕ ಪೊಲೀಸ್ ವಶಕ್ಕೆ
    March 8, 2026 | 0
  • ಬೆಂಗಳೂರು
    ಖಾಸಗಿ ವಿಡಿಯೋ ಇಟ್ಟುಕೊಂಡು ವ್ಯಕ್ತಿಗೆ ಮಹಿಳೆ ಬ್ಲ್ಯಾಕ್‌ಮೇಲ್
    March 8, 2026 | 0
  • ಬೆಂಗಳೂರು ಬಿಇಎಲ್ ಲೇಔಟ್ ದರೋಡೆ ಟ್ವಿಸ್ಟ್
    ಬೆಂಗಳೂರು ದರೋಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಾಣ ಸ್ನೇಹಿತ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್
    March 8, 2026 | 0
  • Bengaluru ಇನ್‌ಸ್ಟಾಗ್ರಾಂ ಪ್ರೀತಿ
    ಇನ್‌ಸ್ಟಾಗ್ರಾಂ ಪ್ರೀತಿ ಭಯಾನಕ ಕೊನೆ: ಪ್ರೇಯಸಿ, ಪೋಷಕರಿಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ!
    March 8, 2026 | 0
  • Untitled design 2026 03 08T120349.231
    “ಅವನು ಹಿಂದೂ, ನೀನು ಮುಸ್ಲಿಂ..ಒಟ್ಟಿಗೆ ಏಕೆ ಇದ್ದೀಯ?”: ಬೆಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version