• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅನಾರೋಗ್ಯಕ್ಕೆ ಬೇಸತ್ತು ವ್ಯಕ್ತಿ ಅ*ತ್ಮಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 5, 2025 - 11:11 am
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 05t110124.226

ಬೆಂಗಳೂರು: ದೀರ್ಘಕಾಲದ ಅನಾರೋಗ್ಯಕ್ಕೆ ಬೇಸತ್ತ ವ್ಯಕ್ತಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪುರುಷೋತ್ತಮ್ (27) ಎಂದು ಗುರುತಿಸಲಾಗಿದೆ.

ಮೂಲತಃ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಬಾಳೆನಹಳ್ಳಿಯ ನಿವಾಸಿಯಾಗಿರುವ ಪುರುಷೋತ್ತಮ್, ಉದ್ಯೋಗದ ನಿಮಿತ್ತ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಐದು ವರ್ಷಗಳಿಂದ ಅವರು ತಮ್ಮ ಹೆಂಡತಿಯು ಮತ್ತು ಮಗುವಿನೊಂದಿಗೆ ಗೊಲ್ಲರಹಟ್ಟಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.

RelatedPosts

ಭಾನುವಾರ ಮೆಟ್ರೋ ಸಂಚಾರ ಸಾಮಾನ್ಯ, ನಿರ್ವಹಣಾ ಕಾಮಗಾರಿ ರದ್ದು

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ

ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ

ADVERTISEMENT
ADVERTISEMENT

ಇತ್ತೀಚೆಗೆ ಪುರುಷೋತ್ತಮ್ ಅನಾರೋಗ್ಯದಿಂದ ಬಳಲುತ್ತಿದ್ದರು. ದೈಹಿಕ ಆರೋಗ್ಯ ಸಮಸ್ಯೆಗಳು ಹಾಗೂ ಮಾನಸಿಕ ಒತ್ತಡದಿಂದಾಗಿ ಅವರು ತೀವ್ರ ಮನನೊಂದಿದ್ದರು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ತಮ್ಮ ಆರೋಗ್ಯ ಸಮಸ್ಯೆಗೆ ಆತ್ಮಹತ್ಯೆಯೇ ದುರ್ಮಾರ್ಗವನ್ನು ಆಯ್ಕೆ ಎಂದು ನೇಣಿಗೆ ಶರಣಾಗಿದ್ದಾರೆ.

ಅವರು ವಾಸಿಸುತ್ತಿದ್ದ ಬಾಡಿಗೆ ಮನೆಯ ರೂಂ ಡೋರ್ ಲಾಕ್ ಮಾಡಿಕೊಂಡು, ಒಳಗಡೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಮಂದಿ ಹಾಗೂ ಪಕ್ಕದವರು ಬಾಗಿಲು ತೆರೆಯಲಾಗದೆ, ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತಕ್ಷಣವೇ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪೊಲೀಸರು ಪ್ರಕರಣದ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ, ಯಾವುದೇ ಔಷಧಿಗಳು ಅಥವಾ ಡೆತ್‌ ನೋಟ್ ಕಂಡು ಬಂದಿಲ್ಲ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮೃತ ಪುರುಷೋತ್ತಮ್ ಕೆಲಸದ ಮೂಲಕ ತಮ್ಮ ಕುಟುಂಬವನ್ನು ಪೋಷಿಸುತ್ತಿದ್ದ ಏಕೈಕ ಆಧಾರಸ್ತಂಭರಾಗಿದ್ದರು. ಅವರ ಆತ್ಮಹತ್ಯೆಯಿಂದಾಗಿ ಕುಟುಂಬದ ಮೇಲೆ ದೊಡ್ಡ ಆಘಾತ ಉಂಟು ಮಾಡಿದೆ. ಪತ್ನಿ ಹಾಗೂ ಮಗು ದುಃಖದ ಆವರಣದಲ್ಲಿ ಮುಳುಗಿದ್ದಾರೆ.

 ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ FIR ದಾಖಲಾಗಿ ತನಿಖೆ ಮುಂದುವರಿದಿದೆ. ಮುಂದಿನ ಕ್ರಮದ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆಯ ನಂತರ ತಿಳಿಯಲಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Capture6

ತಮಿಳುನಾಡು ರಾಜ್ಯಪಾಲರ ಕೇರಳ ಪ್ರವಾಸ ರದ್ದು: ವಿಜಯ್‌ಗೆ ಸರ್ಕಾರ ರಚನೆಗೆ ಕೆಲವೇ ಕ್ಷಣಗಳಲ್ಲಿ ಅವಕಾಶ

by ಪವಿತ್ರಾ ಗಣಪತಿ
May 9, 2026 - 6:26 pm
0

Prajavani 2026 04 18 vrj3940t file85fgrpwvh2dbhcrdbx4

ತಮಿಳುನಾಡಿನ ಸಿಎಂ ಆಗಿ ದಳಪತಿ ವಿಜಯ್ ಫಿಕ್ಸ್! 118 ಸಂಖ್ಯಾ ಬಲದೊಂದಿಗೆ ಗದ್ದುಗೆ ಸಿದ್ಧ

by ಪವಿತ್ರಾ ಗಣಪತಿ
May 9, 2026 - 6:05 pm
0

Capture3

ಕೇರಳಕ್ಕೆ ವಿಮಾನ ಹತ್ತಲಿದ್ದಾರೆ ತಮಿಳುನಾಡಿನ ಉಸ್ತುವಾರಿ ರಾಜ್ಯಪಾಲರು ನಾಳೆಯೂ ವಿಜಯ್‌ ಪ್ರಮಾಣವಚನ ಬಹುತೇಕ ಡೌಟ್‌

by ಪವಿತ್ರಾ ಗಣಪತಿ
May 9, 2026 - 5:13 pm
0

WhatsApp Image 2026 05 07 at 18.14.27 (1)

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

by ಪವಿತ್ರಾ ಗಣಪತಿ
May 9, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 08T232045.081
    ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ
    May 8, 2026 | 0
  • Untitled design 2026 05 08T230055.012
    IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ
    May 8, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T222028.922
    ತಮಿಳುನಾಡು ರಾಜಕಾರಣದಲ್ಲಿ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣ ವಚನ ಡೌಟ್.!
    May 8, 2026 | 0
  • Untitled design 2026 05 08T215334.599
    ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version