• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಗದಗ

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ ಐನಾತಿ: ಮುಂದೇನಾಯ್ತು?

admin by admin
April 27, 2025 - 12:05 pm
in ಗದಗ, ಜಿಲ್ಲಾ ಸುದ್ದಿಗಳು
0 0
0
123 2025 04 27t115918.572

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಯುವತಿಗೆ 25 ಲಕ್ಷ ರೂಪಾಯಿ ನೀಡಿ ಮೋಸ ಹೋಗಿರುವ ಘಟನೆ ಗದಗ ಜಿಲ್ಲೆಯ ರೋಣದಲ್ಲಿ ನಡೆದಿದೆ. ಈ ವಿಚಾರವಾಗಿ ದೂರು ನೀಡಲು ಪೊಲೀಸ್ ಠಾಣೆಗೆ ಬಂದ ವ್ಯಕ್ತಿಯನ್ನು ರೋಣ ಸಿಪಿಐ ಸಿದ್ದಪ್ಪ ಬೀಳಗಿ ಬೆದರಿಸಿ, 15 ಲಕ್ಷ ರೂಪಾಯಿ ಬೇಡಿಕೆ ಇಟ್ಟಿರುವ ಗಂಭೀರ ಆರೋಪ ಕೇಳಿಬಂದಿದೆ.

ಗಜೇಂದ್ರಗಡದ ರಾಘವೇಂದ್ರ ರಾಠೋಡ ಎಂಬಾತ ಸಿಪಿಐ ಸಿದ್ದಪ್ಪ ಬೀಳಗಿ ವಿರುದ್ಧ ಈ ಆರೋಪ ಮಾಡಿದ್ದಾರೆ. ಆರೋಪದ ಪ್ರಕಾರ, ಸಿಪಿಐ ಈಗಾಗಲೇ ಬೆದರಿಕೆಯ ಮೂಲಕ 3 ಲಕ್ಷ ರೂಪಾಯಿ ವಸೂಲಿ ಮಾಡಿದ್ದು, ಉಳಿದ ಹಣಕ್ಕಾಗಿ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ಗದಗ ಎಸ್‌ಪಿ ಕಚೇರಿಗೆ ಲಿಖಿತ ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ರಾಘವೇಂದ್ರ ಆರೋಪಿಸಿದ್ದಾರೆ. ಸಿಪಿಐನ ಕಿರುಕುಳದಿಂದ ಕಂಗಾಲಾಗಿದ್ದಾರೆ.

RelatedPosts

ಕನ್ನಡ ತಾಯಿ ಭುವನೇಶ್ವರಿ ದೇಗುಲ ಎಲ್ಲಿದೆ ಗೊತ್ತಾ..?

ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲಿ ನಿಷೇಧ: ಸಿಎಂ ಸಿದ್ದರಾಮಯ್ಯ ಆದೇಶ

ನಾಗರಹೊಳೆ ಸಫಾರಿ ಸಂಪೂರ್ಣ ಬಂದ್‌..? ಅರಣ್ಯ ಮಂತ್ರಿ ಈಶ್ವರ್ ಖಂಡ್ರೆ ಆದೇಶ

ಕುಡಚಿ ಶಾಸಕರ ಮಗನ ಹೆಸರು ಶಿವಕುಮಾರ್: ಡಿಕೆಎಸ್ ಕೈಯಿಂದಲೇ ನಾಮಕರಣ

ADVERTISEMENT
ADVERTISEMENT

ರಾಘವೇಂದ್ರ ರಾಠೋಡಗೆ ಇನ್ಸ್ಟಾಗ್ರಾಮ್‌ನಲ್ಲಿ ಓರ್ವ ಯುವತಿ ಪರಿಚಯವಾಗಿದ್ದಾಳೆ. ದಿನಗಳು ಕಳೆದಂತೆ ಈ ಪರಿಚಯವು ಪ್ರೀತಿಯಾಗಿ ಬದಲಾಗಿತ್ತು. ಬಳಿಕ ಯುವತಿ ತನ್ನ ಕಷ್ಟಗಳನ್ನು ಹೇಳಿಕೊಂಡಾಗ, ರಾಘವೇಂದ್ರ ಹಂತಹಂತವಾಗಿ ಒಟ್ಟು 25 ಲಕ್ಷ ರೂಪಾಯಿ ನೀಡಿದ್ದಾರೆ. ಆದರೆ, ಹಣ ವಾಪಸ್ ಕೇಳಿದಾಗ ಯುವತಿ ನೀಡಲಿಲ್ಲ. ಇದರಿಂದ ಮನನೊಂದ ರಾಘವೇಂದ್ರ ಆತ್ಮಹತ್ಯೆಗೆ ಯತ್ನಿಸಿದ್ದರು.

ತನಿಖೆ ನಡೆಸಿದಾಗ ಹಣ ಪಡೆದ ಯುವತಿ ಸಿಪಿಐ ಸಿದ್ದಪ್ಪ ಬೀಳಗಿಯ ಸಂಬಂಧಿಕಳಾಗಿದ್ದಾಳೆ. ಈ ವಿಚಾರವಾಗಿ ದೂರು ನೀಡಲು ರೋಣ ಪೊಲೀಸ್ ಠಾಣೆಗೆ ಬಂದ ರಾಘವೇಂದ್ರರನ್ನು ಸಿಪಿಐ ಬೆದರಿಸಿ, ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪವಿದೆ. “ನನ್ನ ಮೇಲೆ ನಡೆದ ಹಲ್ಲೆಯ ದೃಶ್ಯ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಆ ದೃಶ್ಯಗಳನ್ನು ನೀಡುವಂತೆ ಕೇಳಿದ್ದೇನೆ. ಆಗ ಸಿಪಿಐ, ‘ನಿನ್ನ ಮೇಲೆ ರೇಪ್ ಕೇಸ್ ಹಾಕಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದಾರೆ,” ಎಂದು ರಾಘವೇಂದ್ರ ಆರೋಪಿಸಿದ್ದಾರೆ.

ಗದಗ ಎಸ್‌ಪಿ ಬಿ.ಎಸ್. ನೇಮಗೌಡ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ಈ ವಿಷಯದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಸಿಪಿಐ ಬೆದರಿಕೆ ಹಾಕಿ ಲಂಚ ಪಡೆದಿರುವ ಆರೋಪ ಸುಳ್ಳು. ರಾಘವೇಂದ್ರ, ಯುವತಿಗೆ ನೀಡಿದ ಹಣವನ್ನು ವಾಪಸ್ ಕೊಡಿಸುವಂತೆ ನಮ್ಮ ಅಧಿಕಾರಿಗಳನ್ನು ಒತ್ತಾಯಿಸಿದ್ದರು. ಹಣ ಕೊಡಿಸದ ಕಾರಣ ಅಧಿಕಾರಿಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ನರಗುಂದ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು. ಒಂದು ವೇಳೆ ಸಿಪಿಐ ಬೆದರಿಕೆ ಹಾಕಿ ಲಂಚ ಪಡೆದಿರುವುದು ಸಾಬೀತಾದರೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು,” ಎಂದು ತಿಳಿಸಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2025 11 01t080752.599

    ಕನ್ನಡ ತಾಯಿ ಭುವನೇಶ್ವರಿ ದೇಗುಲ ಎಲ್ಲಿದೆ ಗೊತ್ತಾ..?

    by ಯಶಸ್ವಿನಿ ಎಂ
    November 1, 2025 - 8:10 am
    0

    Untitled design 2025 11 01t074932.621

    ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲಿ ನಿಷೇಧ: ಸಿಎಂ ಸಿದ್ದರಾಮಯ್ಯ ಆದೇಶ

    by ಯಶಸ್ವಿನಿ ಎಂ
    November 1, 2025 - 7:54 am
    0

    Untitled design 2025 11 01t072519.471

    ಜನ್ಮ ಸಂಖ್ಯೆಗಳ ಪ್ರಕಾರ ಇಂದಿನ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ನೋಡಿ..

    by ಯಶಸ್ವಿನಿ ಎಂ
    November 1, 2025 - 7:26 am
    0

    Untitled design 2025 11 01t071216.456

    ಕನ್ನಡದ ಹೆಮ್ಮೆಯ ಹಾದಿ: ಕರ್ನಾಟಕ ರಾಜ್ಯೋತ್ಸವದ ಸಂಕ್ಷಿಪ್ತ ಇತಿಹಾಸ ಇಲ್ಲಿದೆ ನೋಡಿ

    by ಯಶಸ್ವಿನಿ ಎಂ
    November 1, 2025 - 7:13 am
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design (60)
      ಇನ್ಮುಂದೆ ರೈತರಿಗೆ ಹಗಲು ಹೊತ್ತಿನಲ್ಲೇ 7 ಗಂಟೆ ವಿದ್ಯುತ್‌: ಸಚಿವ ಕೆ.ಜೆ. ಜಾರ್ಜ್‌
      September 10, 2025 | 0
    • Untitled design (56)
      ಅಕ್ರಮ ಗಣಿಗಾರಿಕೆ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಸಚಿವ ಎಚ್.ಕೆ. ಪಾಟೀಲ್
      September 10, 2025 | 0
    • Untitled design (45)
      ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್: FIR ಆದ್ರೂ ಆರೋಪಿಯ ಬಂಧಿಸದ ಪೊಲೀಸರು
      September 10, 2025 | 0
    • Untitled design 2025 07 28t153149.702
      ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರ ದುರ್ಮರಣ
      July 28, 2025 | 0
    • 111 (16)
      ಗದಗ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತಿಯ ವಿರುದ್ಧ ಪತ್ನಿಯಿಂದಲೇ ಬಿತ್ತು ಪೋಕ್ಸೋ ಕೇಸ್!
      July 23, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version