• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ವಿಧಾನಸೌಧದಲ್ಲಿ ಯೋಗ ದಿನಾಚರಣೆ: 5,000 ಮಂದಿ ಯೋಗ ಪ್ರದರ್ಶನ!

admin by admin
June 21, 2025 - 10:43 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Add a heading (62)

ಇಂದು ಬೆಂಗಳೂರಿನ ವಿಧಾನಸೌಧದ ಮುಂಭಾಗದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಆಯುಷ್ ಇಲಾಖೆಯಿಂದ ಆಯೋಜಿತವಾದ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಜೊತೆಗೆ ನಟರಾದ ಅನಿರುದ್ಧ್, ಸಾನ್ಯ ಅಯ್ಯರ್, ಮತ್ತು ಶೈನ್ ಶೆಟ್ಟಿ ಸೇರಿದಂತೆ ಸಾವಿರಾರು ಯೋಗಪಟುಗಳು ಭಾಗವಹಿಸಿ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು.

‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಧ್ಯೇಯವಾಕ್ಯದಡಿಯಲ್ಲಿ ಬೆಳಗ್ಗೆ 6 ಗಂಟೆಯಿಂದ 8:30 ರವರೆಗೆ ಯೋಗ ಪ್ರದರ್ಶನ ನಡೆಯಿತು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಾಜಕೀಯ ನಾಯಕರು, ಗಣ್ಯರು, ಮತ್ತು ವಿವಿಧ ಸಂಸ್ಥೆಗಳ ಯೋಗ ಉತ್ಸಾಹಿಗಳು ಸೇರಿ ಸುಮಾರು 5,000 ಮಂದಿ ಈ ಕಾರ್ಯಕ್ರಮದಲ್ಲಿ ತೊಡಗಿದರು. ಯೋಗವು ದೇಹ ಮತ್ತು ಮನಸ್ಸಿನ ಸಂಯೋಗವಾಗಿದ್ದು, ಜಾತಿ, ಧರ್ಮ, ಮತವನ್ನು ಮೀರಿ ವಿಶ್ವ ಆರೋಗ್ಯ ಮತ್ತು ವಿಶ್ವಕುಟುಂಬದ ಭಾವನೆಯನ್ನು ಬೆಳೆಸುವ ಶಕ್ತಿಯನ್ನು ಹೊಂದಿದೆ ಎಂಬ ಸಂದೇಶವನ್ನು ಈ ಕಾರ್ಯಕ್ರಮವು ಸಾರಿತು.

RelatedPosts

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

ADVERTISEMENT
ADVERTISEMENT

Add a heading (63)ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕನ್ನಡದಲ್ಲಿ ಎಲ್ಲರಿಗೂ ಸ್ವಾಗತ ಕೋರಿ ತಮ್ಮ ಭಾಷಣವನ್ನು ಆರಂಭಿಸಿದರು. “ಯೋಗವು ಭಾರತದ ಸಂಸ್ಕೃತಿಯ ಪ್ರತೀಕವಾಗಿದೆ. ಇದು ಎಲ್ಲರ ಕಲ್ಯಾಣಕ್ಕಾಗಿ ಸಮರ್ಪಿತವಾದ ಭಾವನೆಯಾಗಿದೆ. ವಿಶ್ವದ ಬಹುತೇಕ ದೇಶಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಕರ್ನಾಟಕ ಸರ್ಕಾರವು ಈ ದಿನವನ್ನು ಉತ್ತಮವಾಗಿ ಆಯೋಜಿಸಿದ್ದಕ್ಕಾಗಿ ಧನ್ಯವಾದಗಳು,” ಎಂದರು.

ರಾಜ್ಯಪಾಲರು ತಮ್ಮ ವೈಯಕ್ತಿಕ ಅನುಭವವನ್ನು ಹಂಚಿಕೊಂಡು, “ನಾನು ಚಿಕ್ಕ ವಯಸ್ಸಿನಿಂದ ಯೋಗಾಭ್ಯಾಸ ಮಾಡುತ್ತಿದ್ದೇನೆ. ಈಗಲೂ ನಿತ್ಯ ಯೋಗ ಮಾಡುತ್ತೇನೆ. ಯೋಗವು ಜೀವನವನ್ನು ಪರಿಪೂರ್ಣಗೊಳಿಸುತ್ತದೆ. ಇದರಿಂದ ಮಾನಸಿಕ ಶಾಂತಿ ಮತ್ತು ದೈಹಿಕ ಆರೋಗ್ಯ ದೊರೆಯುತ್ತದೆ,” ಎಂದು ಹೇಳಿದರು. ಅವರು ಎಲ್ಲರಿಗೂ ನಿತ್ಯ ಯೋಗಾಭ್ಯಾಸವನ್ನು ಜೀವನದ ಭಾಗವಾಗಿಸಿಕೊಂಡು ನಿರೋಗಿಯಾಗಿರುವಂತೆ ಕರೆ ನೀಡಿದರು. “ಎಲ್ಲರೂ ಯೋಗ ಮಾಡೋಣ ಎಂದು ಸಂಕಲ್ಪ ಮಾಡಿ,” ಎಂದು ಸಲಹೆ ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ಕ್ವಾಶ್ (12)

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ

by ದಿಶಾ ಕೆ. ಎಸ್.
July 26, 2026 - 1:05 pm
0

ಸ್ಕ್ವಾಶ್ (11)

ಆಗಸ್ಟ್ 13ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
July 26, 2026 - 12:38 pm
0

ಸ್ಕ್ವಾಶ್ (10)

ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

by ದಿಶಾ ಕೆ. ಎಸ್.
July 26, 2026 - 12:18 pm
0

ಸ್ಕ್ವಾಶ್ (9)

ಸಿಜೆಪಿ ಪ್ರತಿಭಟನೆ ಅಂತ್ಯ: ಜಂತರ್‌ ಮಂತರ್‌ನಲ್ಲಿ 500ಕ್ಕೂ ಹೆಚ್ಚು ಕಾರ್ಮಿಕರಿಂದ ಸ್ವಚ್ಛತಾ ಕಾರ್ಯ

by ದಿಶಾ ಕೆ. ಎಸ್.
July 26, 2026 - 11:40 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
  • Untitled design 2026 07 25T180313.753
    11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ
    July 25, 2026 | 0
  • ಕೈಗೊಳ್ಳಲಿರುವ (30)
    ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!
    July 24, 2026 | 0
  • ಕೈಗೊಳ್ಳಲಿರುವ (26)
    ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version