• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಿಳಿಶಾಸ್ತ್ರದ ನೆಪದಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ರೂ. ಪಂಗನಾಮ

admin by admin
March 10, 2026 - 12:32 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ವರ್ಗಾವಣೆಗೆ ಆಸೆಗೆ ಬಿದ್ದ ಆದಾಯ ತೆರಿಗೆ ಇಲಾಖೆಯ (IT) ಅಧಿಕಾರಿಯೊಬ್ಬರು, ಗಿಳಿಶಾಸ್ತ್ರ ಹೇಳುವವನನ್ನು ನಂಬಿ ಬರೋಬ್ಬರಿ 35 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಐಟಿ ಇಲಾಖೆಯ ಕಚೇರಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರಿಗೆ ಕಳೆದ ಡಿಸೆಂಬರ್‌ನಲ್ಲಿ ಈ ವಂಚಕನ ಪರಿಚಯವಾಗಿತ್ತು. ಭಾರತಿನಗರದ ಶ್ರೀ ಸರ್ಕಲ್ ಬಳಿ ರಸ್ತೆಯಲ್ಲಿ ಗಿಳಿಶಾಸ್ತ್ರ ಹೇಳುತ್ತಿದ್ದ ಶೇಖರ್ ಎಂಬಾತ, ಅಧಿಕಾರಿಯ ಮುಖ ನೋಡಿ ನಿಮ್ಮ ಜಾತಕದಲ್ಲಿ ದೋಷವಿದೆ, ಅದನ್ನು ಸರಿಪಡಿಸಿದರೆ ದೊಡ್ಡ ಮಟ್ಟದ ಅಭಿವೃದ್ಧಿ ಕಾಣುತ್ತೀರಿ ಎಂದು ನಂಬಿಸಿದ್ದ. ಇವನ ಮಾತಿನ ಮೋಡಿಗೆ ಒಳಗಾದ ಅಧಿಕಾರಿ, ಭವಿಷ್ಯ ಕೇಳಲು ಆರಂಭಿಸಿದ್ದರು.

RelatedPosts

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT
ಹಂತ ಹಂತವಾಗಿ ನಡೆದ ವಂಚನೆ

ಮೊದಲಿಗೆ ಜೀವನದಲ್ಲಿ ಏಳಿಗೆಯಾಗಲು ವಿಶೇಷ ಪೂಜೆ ಮಾಡಬೇಕು ಎಂದು ಹೇಳಿದ ಶೇಖರ್, ಆರಂಭದಲ್ಲಿ ಪೂಜೆಯ ನೆಪದಲ್ಲಿ ಅಧಿಕಾರಿಯಿಂದ 50 ಸಾವಿರ ರೂಪಾಯಿ ಪಡೆದಿದ್ದ. ಬಳಿಕ ಅಧಿಕಾರಿ ತನ್ನ ವರ್ಗಾವಣೆಯ ಬಗ್ಗೆ ವಿಚಾರಿಸಿದಾಗ, ಇದಕ್ಕೆ ದೊಡ್ಡ ಮಟ್ಟದ ಹೋಮ-ಹವನ ಬೇಕು. ಇದು ಸಫಲವಾಗಬೇಕಾದರೆ ನಿಮ್ಮ ಮನೆಯಲ್ಲಿರುವ ಎಲ್ಲಾ ಚಿನ್ನದ ಒಡವೆಗಳನ್ನು ಪೂಜೆಗೆ ಇಡಬೇಕು ಎಂದು ಹೇಳಿದ್ದ. ಈ ತನ ಜಾಲಕ್ಕೆ ಬಿದ್ದ ಅಧಿಕಾರಿ ವಂಚಕನ ಮಾತು ನಂಬಿದ ಅಧಿಕಾರಿ, ಮನೆಯಲ್ಲಿದ್ದ 194 ಗ್ರಾಂ ಚಿನ್ನಾಭರಣ ಮತ್ತು ಸುಮಾರು 1 ಕೆಜಿ 300 ಗ್ರಾಂ ಬೆಳ್ಳಿಯ ವಸ್ತುಗಳನ್ನು (ಒಟ್ಟು ಮೌಲ್ಯ 35 ಲಕ್ಷ ರೂ.) ತಂದು ಶೇಖರ್ ಕೈಗಿಟ್ಟಿದ್ದರು.

ಚಿನ್ನಾಭರಣ ಹೊತ್ತು ಎಸ್ಕೇಪ್!

ಪೂಜೆ ಮುಗಿದ ಒಂದು ದಿನದಲ್ಲೇ ಒಡವೆಗಳನ್ನು ವಾಪಸ್ ನೀಡುತ್ತೇನೆ ಎಂದು ಹೇಳಿದ್ದ ಶೇಖರ್, ನಂತರ ಒಂದು ವಾರಗಳ ಕಾಲ ಪೂಜೆ ಇನ್ನೂ ಮುಗಿದಿಲ್ಲ, ಅಡ್ಡಿಗಳು ಬರುತ್ತಿವೆ ಎಂದು ಹೇಳಿ ಕಾಲಹರಣ ಮಾಡಿದ್ದ. ಅನುಮಾನಗೊಂಡ ಐಟಿ ಅಧಿಕಾರಿ ಭಾರತಿನಗರದ ಶ್ರೀ ಸರ್ಕಲ್ ಬಳಿ ಹೋಗಿ ನೋಡಿದಾಗ ಅಲ್ಲಿ ಶೇಖರ್ ಪತ್ತೆಯಿಲ್ಲ, ಆತನ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು. ಆಹ ಅಧಿಕಾರಿಗೆ ತಾನು ಮೋಸ ಹೋಗಿರುವುದಾಗಿ ತಿಲಿದುಬಂದಿದೆ. ಕೂಡಲೇ ಅಧಿಕಾರಿ ಪೊಲೀಸರ ಮೊರೆ ಹೋಗಿ ನಕಲಿ ಸ್ವಾಮಿಜೀ ವಿರುದ್ದ ದೂರು ದಾಖಲಿಸಿದ್ದಾರೆ.

ಪೊಲೀಸ್ ತನಿಖೆ

ಭಾರತಿನಗರ ಪೊಲೀಸರು ಐಟಿ ಅಧಿಕಾರಿಯ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಗಿಳಿಶಾಸ್ತ್ರದವ ಶೇಖರ್ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿ ಹುಡುಕಾಟ ನಡೆಸುತ್ತಿದ್ದಾರೆ. ನಗರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

Your paragraph text (90)

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

by ದಿಶಾ ಕೆ. ಎಸ್.
October 16, 2026 - 5:15 pm
0

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version