• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 2, 2026 - 10:24 pm
in ಉತ್ತರ ಕನ್ನಡ, ಜಿಲ್ಲಾ ಸುದ್ದಿಗಳು
0 0
0
BeFunky collage (32)

ಅತಿಯಾದ ಮದ್ಯಪಾನದ ಚಟ ಮನುಷ್ಯನ ವಿವೇಚನೆಯನ್ನು ಹೇಗೆ ನಾಶಪಡಿಸುತ್ತದೆ ಎಂಬುದಕ್ಕೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾದಲ್ಲಿ ನಡೆದ ಈ ದಾರುಣ ಘಟನೆಯೇ ಸಾಕ್ಷಿ. ಲಿವರ್ ಸೋಂಕಿನಿಂದ ಬಳಲುತ್ತಿದ್ದರೂ ಮದ್ಯ ಸಿಗಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮನನೊಂದು ಆಟೋ ಚಾಲಕನೊಬ್ಬ ನೇಣಿಗೆ ಶರಣಾಗಿದ್ದಾರೆ.

ಘಟನೆಯ ಹಿನ್ನೆಲೆ :

RelatedPosts

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ

ಬೆಂಗಳೂರಿಗರ ಗಮನಕ್ಕೆ: ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್ ಯಾವಾಗ?

ADVERTISEMENT
ADVERTISEMENT

ಕದ್ರಾದ ಚರ್ಚ್‌ವಾಡ ನಿವಾಸಿ ಡುಮಿಂಗ್ ಮನ್ವೇಲ್ ರೊಡ್ರಿಗಿಸ್ (49) ಮೃತಪಟ್ಟ ದುರ್ದೈವಿ. ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಡುಮಿಂಗ್ ದೀರ್ಘಕಾಲದಿಂದ ಮದ್ಯದ ಚಟಕ್ಕೆ ದಾಸರಾಗಿದ್ದರು. ಅತಿಯಾದ ಕುಡಿತದಿಂದಾಗಿ ಅವರ ಲಿವರ್ (ಯಕೃತ್ತು) ಹಾಳಾಗಿದ್ದು, ವೈದ್ಯರು ‘ಇನ್ನು ಮುಂದೆ ಮದ್ಯ ಸೇವಿಸಿದರೆ ಜೀವಕ್ಕೆ ಅಪಾಯ’ ಎಂದು ಎಚ್ಚರಿಸಿದ್ದರು. ಇದೇ ಕಾರಣಕ್ಕೆ ಅವರನ್ನು ಕುರ್ನಿಪೇಟೆಯ ಆಯುರ್ವೇದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಪತ್ನಿಯ ನಿರಾಕರಣೆ ಆಸ್ಪತ್ರೆಯಿಂದ ಮನೆಗೆ ಓಡಿಬಂದ ಪತಿ :

ಆಸ್ಪತ್ರೆಯಲ್ಲಿದ್ದಾಗಲೂ ಡುಮಿಂಗ್ ಅವರಿಗೆ ಕುಡಿತದ ವ್ಯಾಮೋಹ ಬಿಟ್ಟಿರಲಿಲ್ಲ. ತನಗೆ ಮದ್ಯ ತಂದುಕೊಡುವಂತೆ ಪತ್ನಿ ಅನಿತಾ ಅವರಲ್ಲಿ ಹಠ ಹಿಡಿದಿದ್ದರು. ಪತಿಯ ಜೀವ ಉಳಿಸಬೇಕೆಂಬ ಹಂಬಲದಿಂದ ಪತ್ನಿ ಮದ್ಯ ನೀಡಲು ಕಟ್ಟುನಿಟ್ಟಾಗಿ ನಿರಾಕರಿಸಿದ್ದರು. ಇದರಿಂದ ತೀವ್ರ ಬೇಸರಗೊಂಡ ಡುಮಿಂಗ್, ಶುಕ್ರವಾರ ಬೆಳಗಿನ ಜಾವ ಯಾರಿಗೂ ತಿಳಿಸದೆ ಆಸ್ಪತ್ರೆಯಿಂದ ಮನೆಗೆ ಬಂದಿದ್ದಾರೆ.

ಕೇಬಲ್ ವೈರ್‌ನಿಂದ ನೇಣಿಗೆ ಶರಣು :

ಮನೆಗೆ ಮರಳಿದ ಡುಮಿಂಗ್, ಅಂಗಳದ ಶೆಡ್‌ನ ಜಂತಿಗೆ ಕೇಬಲ್ ವೈರ್ ಬಳಸಿ ನೇಣು ಬಿಗಿದುಕೊಂಡಿದ್ದಾರೆ. ಬೆಳಿಗ್ಗೆ ಮನೆಯವರು ಎದ್ದು ನೋಡಿದಾಗ ಡುಮಿಂಗ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮದ್ಯದ ಚಟ ಒಂದು ಸುಂದರ ಕುಟುಂಬವನ್ನು ಬೀದಿಗೆ ತಂದಿರುವುದು ಸ್ಥಳೀಯರಲ್ಲಿ ವಿಷಾದ ಮೂಡಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

526

ದಳಪತಿ ವಿಜಯ್, ಟಿವಿಕೆ ಗೂಗಲ್ ಟ್ರೆಂಡ್‌ಗಳಲ್ಲಿ ಹೆಚ್ಚಾದ ಅಬ್ಬರ

by ಪವಿತ್ರಾ ಗಣಪತಿ
May 9, 2026 - 3:23 pm
0

1236

ಪಶ್ಚಿಮ ಬಂಗಾಳ ಜನರಿಗೆ ಮೋದಿ ಧನ್ಯವಾದ: ಸುವೇಂದು ಪ್ರಮಾಣ ವಚನ ಸಮಾರಂಭದಲ್ಲಿ ಭಾವುಕ ಕ್ಷಣ

by ಪವಿತ್ರಾ ಗಣಪತಿ
May 9, 2026 - 2:35 pm
0

Untitled design 2026 05 08T154847.003

ಸಿಎಂ ಆಗಿ ವಿಜಯ್ ಪ್ರಮಾಣ ವಚನಕ್ಕೆ ನೂರೆಂಟು ಅಡ್ಡಿ: ಅಡ್ಡಿಗಳನ್ನು ದಾಟಿ ಸಿಎಂ ಆಗ್ತಾರಾ ವಿಜಯ್‌

by ಪವಿತ್ರಾ ಗಣಪತಿ
May 9, 2026 - 1:09 pm
0

1235

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

by ಪವಿತ್ರಾ ಗಣಪತಿ
May 9, 2026 - 12:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 02T131135.834
    ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ
    May 2, 2026 | 0
  • BeFunky collage (91)
    ಪೆಟ್ರೋಲ್ ಟ್ಯಾಂಕರ್‌ಗೆ ಬೆಂಕಿ: ರಸ್ತೆ ಪಕ್ಕದ ಅರಣ್ಯಕ್ಕೂ ಹರಡಿದ ಜ್ವಾಲೆ
    April 16, 2026 | 0
  • Untitled design 2026 04 03T194709.464
    ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40 ಮಂದಿಗೆ ಗಾಯ
    April 3, 2026 | 0
  • Untitled design (15)
    LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್
    March 27, 2026 | 0
  • Untitled design 2026 03 04T181601.605
    ಕರ್ನಾಟಕಕ್ಕೂ ತಟ್ಟಿದ ಇರಾನ್-ಇಸ್ರೇಲ್ ಯುದ್ಧದ ಬಿಸಿ: ಡೀಸೆಲ್, ಪೆಟ್ರೋಲ್​​ಗಾಗಿ ಕ್ಯೂ ನಿಂತ ಜನ!
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version