• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾದಕದ್ರವ್ಯ ಮಾರಾಟ ಆರೋಪ: ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ಅರೆಸ್ಟ್‌

admin by admin
July 14, 2025 - 8:08 am
in Flash News, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
Add a heading (93)

RelatedPosts

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

ADVERTISEMENT
ADVERTISEMENT

ಕಲಬುರಗಿ: ಮಾದಕದ್ರವ್ಯ ಸಾಗಾಣಿಕೆ ಆರೋಪದಡಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಆಪ್ತ ಲಿಂಗರಾಜ್ ಕಣ್ಣಿಯನ್ನು ಮಹಾರಾಷ್ಟ್ರದ ಕಲ್ಯಾಣ ಪೊಲೀಸರು ಬಂಧಿಸಿದ್ದಾರೆ.

ಹೌದು, ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟದ ಆರೋಪದ ಮೇಲೆ ಬಂಧಿಸಲಾಗಿದೆ. ಬಂಧನ ಸಂದರ್ಭದಲ್ಲಿ 120 ನಿಷೇಧಿತ ಕೊಡೆನೈನ್ ಸಿರಪ್ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ.

Whatsapp image 2025 07 14 at 8.22.36 amಈ ಪ್ರಕರಣವನ್ನು ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS) ಅಡಿಯಲ್ಲಿ ಕಲ್ಯಾಣ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಡ್ರಗ್ಸ್‌ ಕೇಸ್‌ನಲ್ಲಿ ಮಾಲಯಳಂನ ಇಬ್ಬರು ನಿರ್ದೇಶಕರ ಬಂಧನ

ಮಲಯಾಳಂ ಚಿತ್ರರಂಗದಲ್ಲಿ ಕಳೆದ ಕೆಲ ದಿನಗಳಿಂದ ನಟರು ಮತ್ತು ನಿರ್ದೇಶಕರ ಮೇಲೆ ಡ್ರಗ್ಸ್ ಸಂಬಂಧಿತ ಆರೋಪಗಳು ಬೆಳಕಿಗೆ ಬರುತ್ತಿವೆ. ಇದೀಗ ಮಲಯಾಳಂ ಚಿತ್ರರಂಗದ ಇಬ್ಬರು ಪ್ರತಿಭಾವಂತ ನಿರ್ದೇಶಕರನ್ನು ಕೇರಳ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ.

‘ಉಂಡ’, ‘ಲವ್’, ‘ತಲ್ಲುಮಾಲ’ ಹಾಗೂ ಇತ್ತೀಚೆಗೆ ಬಿಡುಗಡೆಯಾದ ‘ಅಲಪುಳಲ್ ಜಿಮ್ಕಾನಾ’ ಸಿನಿಮಾಗಳನ್ನು ನಿರ್ದೇಶನ ಮಾಡಿ ಖ್ಯಾತಿ ಪಡೆದ ಖಲೀದ್ ರೆಹಮಾನ್ ಹಾಗೂ ‘ತಮಾಶಾ’, ‘ಭೀಮಂಟೆ ವಾಳಿ’ ಸಿನಿಮಾಗಳ ಮೂಲಕ ಹೆಸರು ಮಾಡಿರುವ ಹಶ್ರಫ್ ಹಮ್ಜಾ ಬಂಧಿತ ನಿರ್ದೇಶಕರಾಗಿದ್ದಾರೆ. ಈ ಇಬ್ಬರೂ ನಿರ್ದೇಶಕರು ಕೊಚ್ಚಿಯಲ್ಲಿರುವ ನಿರ್ದೇಶಕ ಸಮೀರ್ ತಾಹಿರ್ ಅವರ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ಸ್ ಸೇವನೆ ಮಾಡುತ್ತಿದ್ದಾಗ ಪೊಲೀಸರ ದಾಳಿಗೆ ಸಿಕ್ಕಿಬಿದ್ದಿದ್ದಾರೆ.

ಶನಿವಾರ ತಡರಾತ್ರಿ 3 ಗಂಟೆಗೆ ನಡೆದ ದಾಳಿಯಲ್ಲಿ, ಖಲೀದ್ ರೆಹಮಾನ್, ಹಶ್ರಫ್ ಹಮ್ಜಾ ಮತ್ತು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸರಿಗೆ ಈ ಸಂದರ್ಭ 1.5 ಗ್ರಾಂ ಹೈಡ್ರೋ ಗಾಂಜಾ ಸಿಕ್ಕಿದ್ದು, ಇದನ್ನು ಜಪ್ತಿ ಮಾಡಲಾಗಿದೆ. ಬಂಧಿತರನ್ನು ಭಾನುವಾರ ಬೆಳಗ್ಗೆ 7 ಗಂಟೆಗೆ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಮೂವರ ವಿರುದ್ಧ ಡ್ರಗ್ಸ್ ಸೇವನೆ ಪ್ರಕರಣ ದಾಖಲಾಗಿದೆ. ಹೈಡ್ರೋ ಗಾಂಜಾದ ಮೂಲದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಹಿಂದೆ, ನಟ ಶೈನ್ ಟಾಮ್ ಚಾಕೊ ಕೂಡ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದರು. ಜಾಮೀನು ಮೇಲೆ ಬಿಡುಗಡೆಯಾದ ಬಳಿಕ, ಚಾಕೊ ಕೇರಳ ಪೊಲೀಸ್ ಅಧಿಕಾರಿಗಳಿಗೆ ಮಲಯಾಳಂ ಚಿತ್ರರಂಗದಲ್ಲಿ ಡ್ರಗ್ಸ್ ಬಳಕೆ ಸಂಬಂಧಿತ ಮಾಹಿತಿ ನೀಡಲಾಗಿದೆ. ಖಲೀದ್ ರೆಹಮಾನ್ ನಿರ್ದೇಶನದ ‘ತಲ್ಲುಮಾಲ’ ಸಿನಿಮಾದಲ್ಲಿ ಶೈನ್ ಟಾಮ್ ಚಾಕೊ ಪ್ರಮುಖ ಪಾತ್ರವಹಿಸಿದ್ದರು.

ಮಲಯಾಳಂ ಚಿತ್ರರಂಗದಲ್ಲಿ ಈ ಹಿಂದೆ ಸಹ ಡ್ರಗ್ಸ್ ಪ್ರಕರಣಗಳು ಬೆಳಕಿಗೆ ಬಂದಿದ್ದವು. ನಟ ಶೇನ್ ನಿಗಮ್ ಮತ್ತು ಶ್ರೀನಾಥ್ ಬಾಸಿ ಅವರ ಮೇಲೆ ಡ್ರಗ್ಸ್ ಸೇವನೆ ಆರೋಪದಿಂದಾಗಿ ಚಿತ್ರರಂಗದಿಂದ ತಾತ್ಕಾಲಿಕ ನಿಷೇಧ ಹೇರಲಾಗಿತ್ತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 26T073026.447

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

by ಶಾಲಿನಿ ಕೆ. ಡಿ
August 26, 2026 - 7:31 am
0

Untitled design 2026 08 26T070458.403

ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್

by ಶಾಲಿನಿ ಕೆ. ಡಿ
August 26, 2026 - 7:05 am
0

Untitled design 2026 08 26T064340.413

ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ

by ಶಾಲಿನಿ ಕೆ. ಡಿ
August 26, 2026 - 6:47 am
0

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T073026.447
    ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ
    August 26, 2026 | 0
  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version