• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತ್ನಿ, ಮಕ್ಕಳ ಕೊ*ಲೆ ಮಾಡಿ ನೇಣಿಗೆ ಶರಣಾದ ಸರ್ಕಾರಿ ನೌಕರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2025 - 10:53 am
in Flash News, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
Untitled design 2025 04 03t103754.336

ಕಲಬುರಗಿ, ಏಪ್ರಿಲ್ 03: ಕಲಬುರಗಿ ನಗರದಲ್ಲಿ ಇತ್ತೀಚಿಗೆ ನಡೆದಿರುವ ಒಂದು ಭಯಾನಕ ಘಟನೆ ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ಸರ್ಕಾರಿ ನೌಕರನೊಬ್ಬ, ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ನಂತರ ತಾನೂ ನೇಣಿಗೆ ಶರಣಾಗಿದ್ದಾನೆ. ಈ ಘಟನೆ ನಗರದ ಗಾಬರೆ ಲೇಔಟ್‌ನಲ್ಲಿರುವ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಪ್ರಮುಖ ವ್ಯಕ್ತಿಯಾಗಿರುವ ಸಂತೋಷ್ ಕೊರಳಿ, ಜೆಸ್ಕಾಂನಲ್ಲಿ ಸೀನಿಯರ್ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ತಮ್ಮ ಪತ್ನಿ ಶೃತಿ (35) ಮತ್ತು ಮಕ್ಕಳಾದ ಮುನಿಶ್ (09) ಹಾಗೂ ನಾಲ್ಕು ತಿಂಗಳ ಮಗುವಾದ ಅನಿಶ್‌ ಅವರನ್ನು ಕೊಲೆ ಮಾಡಿದ್ದು, ಬಳಿಕ ತಾನೂ ನೇಣು ಹಾಕಿಕೊಂಡಿದ್ದಾರೆ. ಈ ಅಘಾತಕಾರಿ ಘಟನೆಗೆ ಕಾರಣವು ಕೌಟುಂಬಿಕ ಕಲಹವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

RelatedPosts

ಆರು ದಿನಕ್ಕೆ 8124 ಶೋ..61.52 ಕೋಟಿ KD ಕಲೆಕ್ಷನ್..!

ತಮಿಳುನಾಡಿನಲ್ಲಿ ‘ಟಿವಿಕೆ’ ದರ್ಬಾರ್: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ದಳಪತಿ ವಿಜಯ್

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು

ಕಲಬುರಗಿ: ಹೊಂಡದಲ್ಲಿ ಈಜಾಡಲು ಹೋಗಿದ್ದ 12 ವರ್ಷದ ಬಾಲಕ ಸಾವು

ADVERTISEMENT
ADVERTISEMENT
ಘಟನೆಯ ವಿವರ:

ಸಂತೋಷ್, ಪ್ರತಿದಿನದಂತೆ ಕಚೇರಿಯಿಂದ ಸಂಜೆ ಮನೆಗೆ ವಾಪಸು ಬಂದ ನಂತರ ಪತ್ನಿ ಶೃತಿಯೊಂದಿಗೆ ಮಾತಭೇದ ಮಾಡಿಕೊಳ್ಳುತ್ತಿದ್ದ. ಅವರಿಬ್ಬರ ನಡುವೆ ನಡೆದಿರುವ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿಟ್ಟಿನಿಂದ ಅವರು ಪತ್ನಿ ಮತ್ತು ಮಕ್ಕಳನ್ನು ಬರ್ಬರವಾಗಿ ಕೊಂದು ಹಾಕಿದ್ದಾರೆ. ಬಳಿಕ, ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಸಂತೋಷ್ ಮತ್ತು ಶೃತಿ ಹತ್ತು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮೊದಲಿನ ದಿನಗಳಲ್ಲಿ ಅವರು ಸುಖಸಂಸಾರ ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹಗಳು ಹೆಚ್ಚಾಗಿದ್ದವು. ಕುಟುಂಬದಲ್ಲಿ ಸಂಭವಿಸುತ್ತಿದ್ದ ಅನೇಕ ವಿಚಾರಗಳು ಇವರಿಬ್ಬರ ಗಲಾಟೆಗೆ ಕಾರಣವಾಗಿದೆ. ಅವರು ಶೃತಿಯನ್ನು ತವರು ಮನೆಗೆ ಕಳುಹಿಸದೆ, ಅವಳಿಗೆ ನಿರಂತರ ಕಿರುಕುಳ ನೀಡುತ್ತಿದ್ದರೆಂದು ಆಕೆಯ ಕುಟುಂಬದ ಮೂಲಗಳು ತಿಳಿಸಿವೆ.

ಸಂತೋಷ್, ಆತ್ಮಹತ್ಯೆಗೆ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಡೆತ್‌ನೋಟ್‌ನಲ್ಲಿ ಏನಿದೆಯೆಂಬುದನ್ನು ಪೊಲೀಸರು ಬಹಿರಂಗಪಡಿಸಬೇಕಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸದ್ಯ ಪ್ರಕರಣದ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಕಳುಹಿಸಲಾಗಿದೆ. 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 06T162547.772

ಆರು ದಿನಕ್ಕೆ 8124 ಶೋ..61.52 ಕೋಟಿ KD ಕಲೆಕ್ಷನ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 6, 2026 - 4:27 pm
0

Untitled design 2026 05 06T155111.439

ತಮಿಳುನಾಡಿನಲ್ಲಿ ‘ಟಿವಿಕೆ’ ದರ್ಬಾರ್: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ದಳಪತಿ ವಿಜಯ್

by ಶಾಲಿನಿ ಕೆ. ಡಿ
May 6, 2026 - 4:03 pm
0

Untitled design 2026 05 06T154509.319

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು

by ಶಾಲಿನಿ ಕೆ. ಡಿ
May 6, 2026 - 3:47 pm
0

BeFunky collage 2026 05 06T145329.649

SBI ಬ್ಯಾಂಕ್ ಈ 4 ದಿನ ಬಂದ್! ಗ್ರಾಹಕರಿಗೆ ತಟ್ಟಲಿದೆ ನೌಕರರ ಮುಷ್ಕರದ ಬಿಸಿ

by ಶ್ರೀದೇವಿ ಬಿ. ವೈ
May 6, 2026 - 2:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 06T162547.772
    ಆರು ದಿನಕ್ಕೆ 8124 ಶೋ..61.52 ಕೋಟಿ KD ಕಲೆಕ್ಷನ್..!
    May 6, 2026 | 0
  • Untitled design 2026 05 06T155111.439
    ತಮಿಳುನಾಡಿನಲ್ಲಿ ‘ಟಿವಿಕೆ’ ದರ್ಬಾರ್: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ದಳಪತಿ ವಿಜಯ್
    May 6, 2026 | 0
  • Untitled design 2026 05 06T154509.319
    ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು
    May 6, 2026 | 0
  • BeFunky collage 2026 05 06T072449.984
    ಕರ್ನಾಟಕದಲ್ಲಿ ಮಳೆ ಎಚ್ಚರಿಕೆ: ಒಂದು ವಾರ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ!
    May 6, 2026 | 0
  • Untitled design 2026 05 05T232110.658
    IPL2026: ಸಂಜು ಸ್ಯಾಮ್ಸನ್ ಸಿಡಿಲಬ್ಬರ; ಡೆಲ್ಲಿ ವಿರುದ್ಧ ಸಿಎಸ್‌ಕೆಗೆ ಭರ್ಜರಿ ಜಯ
    May 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version