• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕಲಬುರಗಿ

ಕಲಬುರಗಿಯಲ್ಲಿ ಹಾಡಹಗಲೇ ಬಂಗಾರದ ಅಂಗಡಿಗೆ ನುಗ್ಗಿ 3 ಕೆಜಿ ಚಿನ್ನ ದೋಚಿದ ಕಿಲಾಡಿ ಗ್ಯಾಂಗ್

admin by admin
July 11, 2025 - 6:11 pm
in ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
Add a heading (72)

ಕಲಬುರಗಿ: ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿದ ದರೋಡೆಕೋರರು, ಮಾಲೀಕನಿಗೆ ಗನ್ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ 2.5 ರಿಂದ 3 ಕೆಜಿ ಚಿನ್ನಾಭರಣಗಳನ್ನು ದೋಚಿರುವ ಘಟನೆ ಮಧ್ಯಾಹ್ನ 12:30ರ ಸುಮಾರಿಗೆ ನಡೆದಿದೆ.

ನಾಲ್ವರು ದರೋಡೆಕೋರರು ಗ್ರಾಹಕರ ಸೋಗಿನಲ್ಲಿ ಚಿನ್ನದ ಅಂಗಡಿಗೆ ಪ್ರವೇಶಿಸಿದ್ದರು. ಬಳಿಕ, ಅಂಗಡಿಯ ಮಾಲೀಕ ಸಬಕಾ ಮಾಲೀಕ್‌ರಿಗೆ ಗನ್ ಮತ್ತು ಇತರ ಮಾರಕಾಸ್ತ್ರಗಳನ್ನು ತೋರಿಸಿ, ಆತನ ಕೈ-ಕಾಲುಗಳನ್ನು ಕಟ್ಟಿ, ಬಾಯಿಗೆ ಸೆಲ್ಲೋ ಟೇಪ್ ಸುತ್ತಿ, 2.5 ಕೆಜಿಗಿಂತಲೂ ಹೆಚ್ಚು ಚಿನ್ನಾಭರಣಗಳನ್ನು ಲೂಟಿ ಮಾಡಿ ಪರಾರಿಯಾಗಿದ್ದಾರೆ. ಘಟನೆಯ ನಂತರ, ಸಬಕಾ ಮಾಲೀಕ್ ಶಟ್ಟರ್‌ಗೆ ಕಾಲಿನಿಂದ ಬಡಿದು ಗಮನ ಸೆಳೆದಿದ್ದಾರೆ. ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ಅಂಗಡಿಯವರು ಧಾವಿಸಿ ಆತನನ್ನು ರಕ್ಷಿಸಿದ್ದಾರೆ.

RelatedPosts

ಕಾಂಗ್ರೆಸ್ ಮುಖಂಡನಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೈ’ ನಾಯಕಿ

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಹೈಡ್ರಾಮಾ!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಮುನ್ಸೂಚನೆ

ಭಾರತಕ್ಕೆ ಮತ್ತೆರಡು ತೈಲ ಹಡಗು ಆಗಮನ: ಇಂದು ಮಂಗಳೂರಿಗೆ 26 ಸಾವಿರ ಟನ್ ಎಲ್‌ಪಿಜಿ ಅನ್ಲೋಡ್

ADVERTISEMENT
ADVERTISEMENT

ಈ ಘಟನೆ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್‌ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಗಡಿ ಮಾಲೀಕ ಸಬಕಾ ಮಾಲೀಕ್, ಈ ಹಿಂದೆ ತಮ್ಮ ಅಂಗಡಿಯಲ್ಲಿ ಕೆಲಸ ಮಾಡಿದ್ದ ಕೆಲವರು ಈ ದರೋಡೆಯಲ್ಲಿ ಭಾಗಿಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈಗಾಗಲೇ ಐದು ತಂಡಗಳನ್ನು ರಚಿಸಿ, ದರೋಡೆಕೋರರನ್ನು ಪತ್ತೆಹಚ್ಚಲು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ದರೋಡೆ ಘಟನೆಯು ಕಲಬುರಗಿಯ ಸರಾಫ್ ಬಜಾರ್‌ನಲ್ಲಿ ಆತಂಕ ಮೂಡಿಸಿದೆ. ಹಾಡಹಗಲೇ ಇಂತಹ ದಿಟ್ಟ ದರೋಡೆ ನಡೆದಿರುವುದು ಸ್ಥಳೀಯ ವ್ಯಾಪಾರಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 17T114230.120

ತ್ರಿಶಾ ಸೌಮ್ಯ ಸ್ವಭಾವದವಳು..ನಟಿಯ ಬೆಂಬಲಕ್ಕೆ ನಿಂತ ಖುಷ್ಬೂ ಸುಂದರ್

by ಶಾಲಿನಿ ಕೆ. ಡಿ
March 17, 2026 - 11:48 am
0

Untitled design 2026 03 17T111824.042

ಕಾಂಗ್ರೆಸ್ ಮುಖಂಡನಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೈ’ ನಾಯಕಿ

by ಶಾಲಿನಿ ಕೆ. ಡಿ
March 17, 2026 - 11:19 am
0

Untitled design 2026 03 17T104548.369

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಹೈಡ್ರಾಮಾ!

by ಶಾಲಿನಿ ಕೆ. ಡಿ
March 17, 2026 - 10:46 am
0

Untitled design 2026 03 17T101903.444

ದೇಶದ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟು? ಪೂರ್ಣ ಲಿಸ್ಟ್ ಇಲ್ಲಿದೆ

by ಶಾಲಿನಿ ಕೆ. ಡಿ
March 17, 2026 - 10:25 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 05T134442.827
    ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR
    March 5, 2026 | 0
  • BeFunky collage 2026 02 21T111905.341
    ಬಾಗಲಕೋಟೆ ಬೆನ್ನಲ್ಲೇ ಕಲಬುರಗಿ ಶಿವಾಜಿ ಉತ್ಸವದಲ್ಲಿ ಗಲಾಟೆ ಎರಡು ಸಮುದಾಯಗಳ ನಡುವೆ ಮಾರಾಮಾರಿ
    February 21, 2026 | 0
  • Untitled design 2026 02 18T111201.339
    ಆಸ್ಪತ್ರೆಯಲ್ಲಿ ವೈದ್ಯರ ಯಡವಟ್ಟು..! ಹಲ್ಲಿನ ಚಿಕಿತ್ಸೆಗೆ ಹೋದ ಮಹಿಳೆ ಕೋಮಾಗೆ ಶಿಫ್ಟ್‌
    February 18, 2026 | 0
  • Untitled design (4)
    ದೊಡ್ಡಬಳ್ಳಾಪುರ, ಕಲಬುರಗಿಯಲ್ಲಿ ಘೋರ ದುರಂತ: ಇಬ್ಬರು ವಿದ್ಯಾರ್ಥಿನಿಯರ ನಿಗೂಢ ಸಾವು
    February 17, 2026 | 0
  • Untitled design 2026 02 13T123018.678
    ಲಾಡ್ಲೆ ಮಶಾಕ್ ದರ್ಗಾ ವಿವಾದ: ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌
    February 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version