• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕಲಬುರಗಿ

ಕಲಬುರಗಿಯಲ್ಲಿ ನೈತಿಕ ಪೊಲೀಸ್‌ಗಿರಿ: ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟ ಯುವಕನಿಗೆ ಹಲ್ಲೆ, 6 ಜನ ಬಂಧನ

ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ ಪ್ರಕರಣ

admin by admin
June 28, 2025 - 9:04 am
in ಕಲಬುರಗಿ, ಜಿಲ್ಲಾ ಸುದ್ದಿಗಳು, ರಾಮನಗರ
0 0
0
Add a heading

ಕಲಬುರಗಿ: ಕಲಬುರಗಿಯಲ್ಲಿ ಅನ್ಯಕೋಮಿನ ಯುವತಿಗೆ ಬೈಕ್‌ನಲ್ಲಿ ಲಿಫ್ಟ್ ಕೊಟ್ಟಿದ್ದ ಯುವಕನ ಮೇಲೆ ಹಲ್ಲೆ ನಡೆಸಿ, ನೈತಿಕ ಪೊಲೀಸ್‌ಗಿರಿ (ಮೊರಲ್ ಪೊಲೀಸಿಂಗ್) ಮೆರೆದ ಘಟನೆ ಜೂನ್ 26ರಂದು ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಎಂ.ಬಿ.ನಗರ ಠಾಣೆ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು: ಮೊಹಮ್ಮದ್ ಸಲ್ಮಾನ್, ಮೊಹಮ್ಮದ್ ಆದಿಲ್, ಮೊಹಮ್ಮದ್ ರೆಹಾನ್, ಮೊಹಮ್ಮದ್ ಉಜೈರ್, ಮೊಹಮ್ಮದ್ ಫೈಜ್, ಮತ್ತು ಮೊಹಮ್ಮದ್ ಆಸಿಫ್.

ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿರುವ ಬೈಲಪ್ಪ ಎಂಬ ಯುವಕ, ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಅನ್ಯಕೋಮಿನ ಯುವತಿಗೆ ತನ್ನ ಬೈಕ್‌ನಲ್ಲಿ ಡ್ರಾಪ್ ಕೊಡುತ್ತಿದ್ದ. ಈ ವೇಳೆ ಆರೋಪಿಗಳ ಗುಂಪು ಬೈಕ್ ಅಡ್ಡಗಟ್ಟಿ, ಯುವತಿಯನ್ನು ಬೈಕ್‌ನಲ್ಲಿ ಕರೆದೊಯ್ದಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದೆ. ಈ ಘಟನೆಯಿಂದಾಗಿ ಎಂ.ಬಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RelatedPosts

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

ADVERTISEMENT
ADVERTISEMENT
ರಾಮನಗರದಲ್ಲಿ ಇದೇ ರೀತಿಯ ಘಟನೆ:

ಇದೇ ರೀತಿಯ ಘಟನೆಯೊಂದು ರಾಮನಗರ ತಾಲೂಕಿನ ಭೈರಮಂಗಲ ಕ್ರಾಸ್ ಬಳಿ ನಡೆದಿದ್ದು, ಯುವಕನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಅನ್ಯಕೋಮಿನ ಯುವತಿಯನ್ನು ಅಡ್ಡಗಟ್ಟಿ, ಇಬ್ಬರು ಆರೋಪಿಗಳಾದ ಮುಕ್ಸೂದ್ ಮತ್ತು ಅಕ್ಮಲ್‌ಪಾಷಾ ನೈತಿಕ ಪೊಲೀಸ್‌ಗಿರಿಯಲ್ಲಿ ತೊಡಗಿದ್ದರು. ಯುವತಿಗೆ “ನಿಮ್ಮ ಮನೆಯವರಿಗೆ ಫೋನ್ ಮಾಡು” ಎಂದು ಬೆದರಿಕೆ ಹಾಕಿದ್ದ ಆರೋಪಿಗಳು, ಈ ಘಟನೆಯ ವಿಡಿಯೊವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಿಡದಿ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ, ಕೋಮುಗಲಭೆಗೆ ಉತ್ತೇಜನ ನೀಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ.

ಎಂ.ಬಿ.ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ. ಇಂತಹ ಘಟನೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವುದರಿಂದ, ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬ್ರಿಕ್ಸ್ ಶೃಂಗಸಭೆ (7)
    ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕ-ಮಹಿಳೆ ಶವ ಪತ್ತೆ!
    September 12, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಷ್ಯ (2)
    ಕಲಬುರಗಿಯಲ್ಲಿ ಬೆಳಂ ಬೆಳಗ್ಗೆ ಗುಂಡಿನ‌ ಸದ್ದು: ಜೈಲಿಂದ ಪರಾರಿಯಾಗಿದ್ದ ಕೈದಿಗೆ ಗುಂಡೇಟು
    July 15, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
  • Untitled design 2026 07 07T232941.447
    ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version