• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಿವಿಂಗ್ ಟೂಗೆದರ್ ವಿರೋಧ: ಯುವಕ ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ

admin by admin
April 20, 2025 - 12:31 pm
in Flash News, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
1111 (3)

ಕಲಬುರಗಿ ನಗರದ ನಾಗನಹಳ್ಳಿ ರೈಲ್ವೆ ಹಳಿಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲಬುರಗಿ ತಾಲೂಕಿನ ಕುಮಸಿ ಗ್ರಾಮದ ಶಿವಕುಮಾರ್ (28) ಮೃತ ಯುವಕ ಎಂದು ಗುರುತಿಸಲಾಗಿದೆ. ಲಿವಿಂಗ್ ಟೂಗೆದರ್ ಸಂಬಂಧಕ್ಕೆ ಮನೆಯವರ ವಿರೋಧವೇ ಈ ದುರಂತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಶಿವಕುಮಾರ್ ತನ್ನ ಜೀವಕ್ಕೆ ಕೊನೆಗೊಳಿಸುವ ಮುನ್ನ ಲಿವಿಂಗ್ ಟೂಗೆದರ್‌ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದ ಮಹಿಳೆಗೆ ಕರೆ ಮಾಡಿದ್ದ ಎಂದು ಮೂಲಗಳು ತಿಳಿಸಿವೆ. ಈ ಕರೆಯನ್ನು ಸ್ವೀಕರಿಸಿದ ಮಹಿಳೆ, ಶಿವಕುಮಾರ್‌ನನ್ನು ರಕ್ಷಿಸಲು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾಳೆ. ಆದರೆ, ರೈಲ್ವೆ ಹಳಿಯಲ್ಲಿ ರಕ್ಷಣೆಗೆ ಮುಂದಾದಾಗ ಮಹಿಳೆ ಕೂಡ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ.

RelatedPosts

ಉದ್ಯೋಗಿಗಳಿಗೆ ಚಳಿಗಾಲ ರಜೆ ನೀಡಿದ ಕಂಪನಿ..! ಸಿಬ್ಬಂದಿಯ ವಿಡಿಯೋ ವೈರಲ್‌

ಧರ್ಮಸ್ಥಳ ಪ್ರಕರಣ: ಕಡೆಗೂ ಜೈಲಿನಿಂದ ಬಿಡುಗಡೆಯಾದ ಮಾಸ್ಕ್ ಮ್ಯಾನ್ ಚಿನ್ನಯ್ಯ

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ, ಖ್ಯಾತ ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್‌

ಸಮಸ್ಯೆ ಹೇಳಲು ಬಂದಿದ್ದ ರೈತರಿಗೆ ಅವಮಾನ ಮಾಡಿದ್ರಾ ಸಚಿವ ಮಧುಬಂಗಾರಪ್ಪ..?

ADVERTISEMENT
ADVERTISEMENT

ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಕಲಬುರಗಿಯ ಜಿಮ್ಸ್ (ಗುಲ್ಬರ್ಗಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್) ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಲಿವಿಂಗ್ ಟೂಗೆದರ್‌ಗೆ ವಿರೋಧ

ಪ್ರಾಥಮಿಕ ಮಾಹಿತಿಯ ಪ್ರಕಾರ, ಶಿವಕುಮಾರ್ ಮತ್ತು ಆ ಮಹಿಳೆ ಲಿವಿಂಗ್ ಟೂಗೆದರ್ ಸಂಬಂಧದಲ್ಲಿದ್ದರು. ಆದರೆ, ಈ ಸಂಬಂಧಕ್ಕೆ ಶಿವಕುಮಾರ್‌ನ ಕುಟುಂಬದವರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ವಿರೋಧದಿಂದ ಮನನೊಂದ ಶಿವಕುಮಾರ್ ರೈಲ್ವೆ ಹಳಿಯಲ್ಲಿ ಆತ್ಮಹತ್ಯೆಗೆ ಶರಣಾದನೆಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ವಾಡಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿವಕುಮಾರ್‌ನ ಆತ್ಮಹತ್ಯೆಗೆ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2025 12 17T180058.488

    ವೃಷಭ ಟ್ರೇಲರ್ ರಿಲೀಸ್‌: ಸಿನಿರಂಗದಲ್ಲಿ ಸಂಚಲನ ಮೂಡಿಸಿದ ಮೋಹನ್ ಲಾಲ್-ನಂದ ಕಿಶೋರ್ ಕಾಂಬಿನೇಷನ್!

    by ಯಶಸ್ವಿನಿ ಎಂ
    December 17, 2025 - 6:10 pm
    0

    Untitled design 2025 12 17T174603.027

    ಉದ್ಯೋಗಿಗಳಿಗೆ ಚಳಿಗಾಲ ರಜೆ ನೀಡಿದ ಕಂಪನಿ..! ಸಿಬ್ಬಂದಿಯ ವಿಡಿಯೋ ವೈರಲ್‌

    by ಯಶಸ್ವಿನಿ ಎಂ
    December 17, 2025 - 5:51 pm
    0

    Untitled design 2025 12 17T172631.832

    ಧರ್ಮಸ್ಥಳ ಪ್ರಕರಣ: ಕಡೆಗೂ ಜೈಲಿನಿಂದ ಬಿಡುಗಡೆಯಾದ ಮಾಸ್ಕ್ ಮ್ಯಾನ್ ಚಿನ್ನಯ್ಯ

    by ಯಶಸ್ವಿನಿ ಎಂ
    December 17, 2025 - 5:28 pm
    0

    Untitled design 2025 12 17T165940.230

    ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ, ಖ್ಯಾತ ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್‌

    by ಯಶಸ್ವಿನಿ ಎಂ
    December 17, 2025 - 5:01 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2025 12 17T172631.832
      ಧರ್ಮಸ್ಥಳ ಪ್ರಕರಣ: ಕಡೆಗೂ ಜೈಲಿನಿಂದ ಬಿಡುಗಡೆಯಾದ ಮಾಸ್ಕ್ ಮ್ಯಾನ್ ಚಿನ್ನಯ್ಯ
      December 17, 2025 | 0
    • BeFunky collage (2)
      ವಿಧಾನಸಭೆಯಲ್ಲಿ ಗ್ಯಾರಂಟಿ ಕೋಲಾಹಲ: ಕ್ಷಮೆಯಾಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!
      December 17, 2025 | 0
    • BeFunky collage (2)
      ದರ್ಶನ್‌ಗೆ ಇಂದಿನಿಂದ ಅಸಲಿ ಟ್ರಯಲ್ ಶುರು: ರಾತ್ರಿಯಿಡೀ ನಿದ್ರೆ ಮಾಡದೇ ಜೈಲಿನಲ್ಲಿ ಟೆನ್ಶನ್
      December 17, 2025 | 0
    • BeFunky collage
      ಕರ್ನಾಟಕದಲ್ಲಿ ಚಳಿಗಾಳಿ ಎಚ್ಚರಿಕೆ: ಇಂದು ಜನರಿಗೆ ಫ್ರಿಜಲ್ಲಿಟ್ಟ ಅನುಭವ ಖಂಡಿತ!
      December 17, 2025 | 0
    • ಪ್ರಶಾಂತ್ ವೀರ್ (10)
      ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!
      December 16, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version