• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕಲಬುರಗಿ

ಕಲಬುರಗಿ: ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿ ಸಾ*ವು!

ಕವಿತಾ by ಕವಿತಾ
November 6, 2026 - 12:04 pm
in ಕಲಬುರಗಿ
0 0
0
ಗುರ್ಲಾಪುರದಲ್ಲಿ (3)

ಕಲಬುರಗಿ: ನಗರದ ಅಂಬೇಡ್ಕರ್ ವಸತಿ ನಿಲಯದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಸಂಭವಿಸಿದೆ. ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಬಿದ್ದು 25 ವರ್ಷದ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕುಂದನೂರು ಗ್ರಾಮದ ನಿವಾಸಿ ಮುಜಾಹೀದ್ ಪಟೇಲ್ (25) ಎಂದು ಗುರುತಿಸಲಾಗಿದೆ. ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಪ್ರಶ್ನೆ ಇದೀಗ ಎದ್ದಿದೆ.

ಮುಜಾಹೀದ್ ಪಟೇಲ್ ಅವರು ಕಲಬುರಗಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಅಂಬೇಡ್ಕರ್ ವಸತಿ ನಿಲಯದಲ್ಲಿ ವಾಸವಿದ್ದ ಅವರು, ತಡರಾತ್ರಿ ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿರುವುದು ತಿಳಿದುಬಂದಿದೆ.

RelatedPosts

ಕಲಬುರಗಿ: ಮೀನುಗಳ ಮಾರಣಹೋಮ: ನದಿಗೆ ರಾಸಾಯನಿಕ ಮಿಶ್ರಣ ಶಂಕೆ

ಮಸೀದಿ ಛಾವಣಿ ಮೇಲೆ ಬಿಯರ್ ಕುಡಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್ಟೇಬಲ್ ಸಸ್ಪೆಂಡ್‌

ಕಲಬುರಗಿ: ರೈಲ್ವೆ ಹಳಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ

ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕ-ಮಹಿಳೆ ಶವ ಪತ್ತೆ!

ADVERTISEMENT
ADVERTISEMENT

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ಹಾಗೂ ಸ್ಥಳ ಪರಿಶೀಲನೆಯ ಬಳಿಕವಷ್ಟೇ ಸಾವಿನ ಹಿಂದಿನ ನೈಜ ಕಾರಣ ತಿಳಿದುಬರಬೇಕಿದೆ.

ಇನ್ನು ವಿದ್ಯಾರ್ಥಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರು ತೀವ್ರ ದುಃಖದಲ್ಲಿದ್ದಾರೆ. ಹಾಸ್ಟೆಲ್ ಆವರಣದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಹಲ್ಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ದುರಂತ!

ಅಂಬೇಡ್ಕರ್ ವಸತಿ ನಿಲಯದಲ್ಲಿ ಮೊನ್ನೆಯಷ್ಟೇ ಮತ್ತೊಬ್ಬ ವಿದ್ಯಾರ್ಥಿಯನ್ನು ಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ವರದಿಯಾಗಿತ್ತು. ಈ ಘಟನೆ ಇನ್ನೂ ಮಾಸುವ ಮುನ್ನವೇ ಇದೀಗ ಮತ್ತೊಬ್ಬ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಒಂದರ ಹಿಂದೆ ಒಂದರಂತೆ ನಡೆಯುತ್ತಿರುವ ಘಟನೆಗಳಿಂದ ಹಾಸ್ಟೆಲ್ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಪ್ರಶ್ನೆಗಳು ಎದ್ದಿವೆ. ವಿದ್ಯಾರ್ಥಿ ಮುಜಾಹೀದ್ ಪಟೇಲ್ ನಾಲ್ಕನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದಿದ್ದಾರೆಯೇ? ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಅಥವಾ ಇದರ ಹಿಂದೆ ಬೇರೇನಾದರೂ ಕಾರಣವಿದೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಗುರ್ಲಾಪುರದಲ್ಲಿ (4)

ದೀಪಾವಳಿಗೆ ರೈಲ್ವೆ ಗುಡ್‌ನ್ಯೂಸ್: ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ!

by ಕವಿತಾ
November 6, 2026 - 12:13 pm
0

ಗುರ್ಲಾಪುರದಲ್ಲಿ (3)

ಕಲಬುರಗಿ: ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿ ಸಾ*ವು!

by ಕವಿತಾ
November 6, 2026 - 12:04 pm
0

ಗುರ್ಲಾಪುರದಲ್ಲಿ (2)

ಒಂದೇ ಗ್ರಾಮದಲ್ಲಿ ಮೂರು ಕಡೆ ಅಬಕಾರಿ ದಾಳಿ: 32 ಕೆಜಿ ಗಾಂಜಾ ಪತ್ತೆ

by ಕವಿತಾ
November 6, 2026 - 11:52 am
0

ಗುರ್ಲಾಪುರದಲ್ಲಿ (1)

ರೈಲ್ವೆ ಕಾಮಗಾರಿ ವೇಳೆ ಮಣ್ಣು ಕುಸಿತ: ಮಣ್ಣಿನಡಿ ಸಿಲುಕಿ ಟೆಕ್ನಿಷಿಯನ್ ಸಾ*ವು

by ಕವಿತಾ
November 6, 2026 - 11:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (37)
    ಕಲಬುರಗಿ: ಮೀನುಗಳ ಮಾರಣಹೋಮ: ನದಿಗೆ ರಾಸಾಯನಿಕ ಮಿಶ್ರಣ ಶಂಕೆ
    October 25, 2026 | 0
  • Untitled design 2026 10 10T151017.638
    ಮಸೀದಿ ಛಾವಣಿ ಮೇಲೆ ಬಿಯರ್ ಕುಡಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್ಟೇಬಲ್ ಸಸ್ಪೆಂಡ್‌
    October 10, 2026 | 0
  • Untitled design (48)
    ಕಲಬುರಗಿ: ರೈಲ್ವೆ ಹಳಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ
    September 25, 2026 | 0
  • ಬ್ರಿಕ್ಸ್ ಶೃಂಗಸಭೆ (7)
    ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕ-ಮಹಿಳೆ ಶವ ಪತ್ತೆ!
    September 12, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version