• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಾಠಮಂತ್ರ ಅಂತೇಳಿ ಪತ್ನಿಯನ್ನೇ ಕೊಂದನಾ ಪಾಪಿ ಪತಿ..? ಸ್ವಿಮ್ಮಿಂಗ್‌ ಪೂಲ್‌ನಲ್ಲಿ ತೇಲಿದ ಹೆಂಡತಿ ಶವ

admin by admin
January 25, 2026 - 5:37 pm
in ಜಿಲ್ಲಾ ಸುದ್ದಿಗಳು, ರಾಮನಗರ
0 0
0
BeFunky collage (59)

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ನಡೆದ ದುರಂತ ಘಟನೆಯೊಂದು ಜನರನ್ನು ನಡುಗಿಸಿದೆ. 29 ವರ್ಷದ ಗೃಹಿಣಿ ಪ್ರತಿಭಾ ಅವರ ಶವ ಮನೆಯೊಳಗಿದ್ದ ಸ್ವಿಮ್ಮಿಂಗ್ ಪೂಲ್‌ನಲ್ಲಿ ತೇಲುವ ಹಾಗೆ ಶವ ಪತ್ತೆಯಾಗಿದೆ. ಪತಿ ಬಾಬು ಮೇಲೆ ಹತ್ಯೆಯ ಆರೋಪವನ್ನು ಪ್ರತಿಭಾ ಕುಟುಂಬಸ್ಥರು ಮತ್ತು ಸ್ಥಳೀಯರು ಮಾಡಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಪದೇ ಪದೇ ಕಿರುಕುಳ, ದಾಂಪತ್ಯ ಗಲಾಟೆಗಳು ಇದ್ದವು ಎಂದು ತಿಳಿದುಬಂದಿದೆ.

ಪ್ರತಿಭಾ ಅವರು ಬಾಬು ಅವರ ಎರಡನೇ ಪತ್ನಿ ಆಗಿದ್ದರು. ಮೊದಲ ಪತ್ನಿಯಿಂದ ಬಾಬುಗೆ ಕಿರುಕುಳ ಇದ್ದದ್ದರಿಂದ ಪ್ರತಿಭಾ ಜೊತೆಗೆ ಪದೇ ಪದೇ ಗಲಾಟೆ, ಜಗಳಗಳು ನಡೆಯುತ್ತಿದ್ದವು ಎನ್ನಲಾಗಿದೆ. 14 ವರ್ಷಗಳ ದಾಂಪತ್ಯ ಜೀವನದಲ್ಲಿ ಇತ್ತೀಚಿನ ದಿನಗಳಲ್ಲಿ ತೀವ್ರ ಗಲಾಟೆ ಶುರುವಾಗಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

RelatedPosts

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

ಶಿವಮೊಗ್ಗದ ಹುಂಡೈ ಶೋರೂಂನಲ್ಲಿ ಮತ್ತೆ ಬೆಂಕಿ: ತಪ್ಪಿದ ಭಾರೀ ಅನಾಹುತ

ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

ADVERTISEMENT
ADVERTISEMENT

ನಿನ್ನೆ ರಾತ್ರಿ ಮನೆಯಲ್ಲಿದ್ದ ಮಕ್ಕಳು, ಇತರ ಕುಟುಂಬಸ್ಥರು ಎಲ್ಲರನ್ನೂ ಬಾಬು ಸ್ಕೆಚ್ ಹಾಕಿ ಅಥವಾ ಇತರ ಕಾರಣಗಳಿಂದ ಹೊರಗೆ ಕಳಿಸಿದ್ದಾನೆ ಎನ್ನಲಾಗಿದೆ. ನಂತರ ಪ್ರತಿಭಾ ಜೊತೆಗೆ ಮಾತ್ರ ಮನೆಯಲ್ಲಿ ಇದ್ದಾನೆ. ಬೆಳಗ್ಗೆ ಮನೆಯ ಸ್ವಿಮ್ಮಿಂಗ್ ಪೂಲ್‌ನಲ್ಲಿ ಪ್ರತಿಭಾ ಅವರ ಶವ ತೇಲುತ್ತಿರುವುದು ಕಂಡುಬಂದಿದೆ. ಇದು ಆತ್ಮಹತ್ಯೆಯಲ್ಲ, ಹತ್ಯೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರತಿಭಾ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಪತಿ ಬಾಬುವನ್ನು ವಿಚಾರಣೆಗೆ ಒಳಪಡಿಸಿ ಪೊಲೀಸರು ಪ್ರಶ್ನಿಸುತ್ತಿದ್ದಾರೆ. ಶವವನ್ನು ಪೋಸ್ಟ್‌ಮಾರ್ಟಂಗೆ ಕಳುಹಿಸಲಾಗಿದ್ದು, ವರದಿ ಬರಲಿದೆ. ಮನೆಯ ಸಿಸಿಟಿವಿ ಫುಟೇಜ್, ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಈ ಘಟನೆಯಿಂದ ಮಹಿಳೆಯರ ಮೇಲಿನ ಕಿರುಕುಳ, ದಾಂಪತ್ಯ ಸಂಘರ್ಷಗಳು ಮತ್ತು ಕುಟುಂಬದೊಳಗಿನ ಹಿಂಸೆಯ ಬಗ್ಗೆ ಗಂಭೀರ ಚರ್ಚೆ ಶುರುವಾಗಿದೆ. ಇಂತಹ ಘಟನೆಗಳು ತಪ್ಪಬೇಕಾದರೆ ಸಮಯೋಚಿತ ಕೌನ್ಸೆಲಿಂಗ್, ಕಾನೂನು ಸಹಾಯ ಅಗತ್ಯ ಎಂದು ಸಾಮಾಜಿಕ ಕಾರ್ಯಕರ್ತರು ಹೇಳುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಟಿಫಿಕೇಟ್ (11)
    ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ
    August 27, 2026 | 0
  • ಸರ್ಟಿಫಿಕೇಟ್ (6)
    ಶಿವಮೊಗ್ಗದ ಹುಂಡೈ ಶೋರೂಂನಲ್ಲಿ ಮತ್ತೆ ಬೆಂಕಿ: ತಪ್ಪಿದ ಭಾರೀ ಅನಾಹುತ
    August 27, 2026 | 0
  • ಸರ್ಟಿಫಿಕೇಟ್ (1)
    ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು
    August 27, 2026 | 0
  • Untitled design (60)
    ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!
    August 27, 2026 | 0
  • Untitled design (55)
    ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version