• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸಿ: ಸಚಿವ ಎನ್.ಚಲುವರಾಯಸ್ವಾಮಿ

admin by admin
April 16, 2025 - 6:15 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Shn (93)

ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಕರೆ ನೀಡಿದ್ದಾರೆ.

ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ 2025-26ನೇ ಸಾಲಿನ ಮುಂಗಾರು ಹಂಗಾಮು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

RelatedPosts

ಲಾರಿ ನಿಯಂತ್ರಣ ತಪ್ಪಿ ಕಾರ್, ಬಸ್ ಮತ್ತು ಮೂರು ಬೈಕ್‌ಗಳಿಗೆ ಡಿಕ್ಕಿ! ಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ

ಮೈಸೂರಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಮುಗಿಸಿದ ಪತ್ನಿ!

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

ಅಡುಗೆ ಕಲಿಬೇಕಮ್ಮ ಎಂದ ಅತ್ತೆಯ ಮಾತಿಗೆ 18 ವರ್ಷದ ಯುವತಿ ಆ*ತ್ಮಹ*ತ್ಯೆ!

ADVERTISEMENT
ADVERTISEMENT

ಕರ್ನಾಟಕದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರ್ಕಾರ ಹಾಗೂ ಇಲಾಖೆಯ ಜವಾಬ್ದಾರಿ ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ಸಚಿವ ಎನ್.ಚಲುವರಾಯಸ್ವಾಮಿ ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ.  ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ ರೈತರು ಈ ಯೋಜನೆ ವ್ಯಾಪ್ತಿಗೆ ಒಳಪಡುವಂತೆ ನೋಡಿಕೊಳ್ಳಿ ಎಂದು ತಿಳಿಸಿದ ಅವರು, ಇಲಾಖೆಯಲ್ಲಿ ಕಳೆದ 2 ವರ್ಷಗಳಲ್ಲಿ ತೋರಿದ ಸಾಧನೆ ಜನಪರ ಕಾಳಜಿಯ ಸೇವೆಯನ್ನು ಅಭಿನಂದಾನಾರ್ಹವಾಗಿದೆ ಆದರೆ ಎಲ್ಲಾ ಜಿಲ್ಲೆಗಳಲ್ಲಿಯೂ ಒಂದೆ ರೀತಿಯ ಪ್ರಗತಿಯನ್ನು ನಿರೀಕ್ಷಿಸಲಾಗುತ್ತಿದೆ. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಸಚಿವ ಚಲುವರಾಯಸ್ವಾಮಿ ಎಚ್ಚರಿಸಿದರು.

Shn (94)

ಕೃಷಿ ವಿಶ್ವವಿದ್ಯಾನಿಲಯಗಳು ನಡೆಸುವ ಸಂಶೋಧನಾ ಫಲ ರೈತರಿಗೆ ಸಲುಭವಾಗಿ ತಲುಪುವಂತಾಗಬೇಕು. ಬೇಸಾಯದಲ್ಲಿ ತಂತ್ರಜ್ಞಾನ, ವೈಜ್ಞಾನಿಕತೆ ಪರಿಣಾಮಕಾರಿಯಾಗಿ ಅಳವಡಿಕೆಯಾಗಬೇಕು. ರೈತ ಕರೆ ಕೇಂದ್ರದಲ್ಲಿ ತಂತ್ರಾಂಶ ಸುಧಾರಣೆಯಾಗಬೇಕು, ಕೃಷಿಕರಿಗೆ ನಿಖರವಾದ ಮಾರ್ಗದರ್ಶನ ನೀಡಬೇಕು, ಆ ಮೂಲಕ ಕೃಷಿಕರ ಆರ್ಥಿಕ ಸುಧಾರಣೆಗೆ ನೆರವಾಗಬೇಕು ಎಂದು ಅವರು ಸಲಹೆ ನೀಡಿದರು.

ಕರ್ನಾಟಕವನ್ನು ತೊಗರಿ ಬೆಳೆಯಲ್ಲಿ ಮುಂಚೂಣಿ ರಾಜ್ಯವನ್ನಾಗಿಸುವ ಗುರಿಹೊಂದಲಾಗಿದೆ. ಎಲ್ಲಾ ಕ್ಷೇತ್ರಗಳಿಗೂ ಕೃಷಿ ಭಾಗ್ಯ ಯೋಜನೆ ವಿಸ್ತರಿಸಲಾಗಿದೆ. ಸಾವಯವ ಮತ್ತು ಸಮಗ್ರ ಬೇಸಾಯ ಪದ್ದತಿ ಪ್ರೋತ್ಸಾಹಕ್ಕೂ ಯೋಜನೆ ಜಾರಿಗೊಳಿಸಲಾಗಿದೆ.ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೆ ಗಮನ ಹರಿಸಬೇಕು ಎಂದರು.

ಸರ್ಕಾರ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅನುದಾನ ಒದಗಿಸುತ್ತಿದೆ, ಎಲ್ಲಾ ವರ್ಗದ ರೈತರಿಗೆ ಸೂಕ್ಷ್ಮ ನೀರಾವರಿ ಸಾಧನಗಳನ್ನು ಕೊಳ್ಳಲು ಇದ್ದ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿನಲ್ಲಿ ಯಾವುದೇ ಕೊರತೆ ಇಲ್ಲ. ಪೂರೈಕೆ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿ ಸಿಬ್ಬಂದಿ ನಿಗಾ ವಹಿಸಬೇಕು ಎಂದು ಕೃಷಿ ಸಚಿವರು ಸೂಚನೆ ನೀಡಿದರು.

Shn (95)

ಕೃಷಿ ಇಲಾಖೆಯ ಕಾರ್ಯದರ್ಶಿ ವಿ.ಅನ್ಬುಕುಮಾರ್, ಆಯುಕ್ತರಾದ ವೈ.ಎಸ್.ಪಾಟೀಲ್‌ ಮಾತನಾಡಿ ಕಾರ್ಯಾಗಾರದ ಉದ್ದೇಶ ಸರ್ಕಾರದ ನಿರೀಕ್ಷೆಗಳ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು. ಇದೇ ವೇಳೆ 2024-25ನೇ ಸಾಲಿನಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಜಿಲ್ಲೆಗಳ ಅಧಿಕಾರಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೂ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು.

ಜಲಾನಯನ ಇಲಾಖೆ ಆಯುಕ್ತರಾದ ಮಹೇಶ್ ಶಿರೂರು, ನಿರ್ದೇಶಕರಾದ ಭಂಥನಾಳ, ಕೃಷಿ ನಿರ್ದೇಶಕರಾದ ಡಾ. ಜಿ.ಟಿ.ಪುತ್ರ, ಸೆಕಂಡರಿ ಅಗ್ರಿಕಲ್ಚರ್ ನಿರ್ದೇಶಕರಾದ ವೆಂಕಟರಮನ ರೆಡ್ಡಿ ಪಾಟೀಲ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (49)
    ಲಾರಿ ನಿಯಂತ್ರಣ ತಪ್ಪಿ ಕಾರ್, ಬಸ್ ಮತ್ತು ಮೂರು ಬೈಕ್‌ಗಳಿಗೆ ಡಿಕ್ಕಿ! ಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
    April 19, 2026 | 0
  • BeFunky collage (47)
    ಮೈಸೂರಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಮುಗಿಸಿದ ಪತ್ನಿ!
    April 19, 2026 | 0
  • BeFunky collage (40)
    ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಅಂತಿಮ ಮತದಾರರ ಪಟ್ಟಿ ಪ್ರಕಟ
    April 18, 2026 | 0
  • BeFunky collage (44)
    ಅಡುಗೆ ಕಲಿಬೇಕಮ್ಮ ಎಂದ ಅತ್ತೆಯ ಮಾತಿಗೆ 18 ವರ್ಷದ ಯುವತಿ ಆ*ತ್ಮಹ*ತ್ಯೆ!
    April 18, 2026 | 0
  • BeFunky collage (36)
    15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version