• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಜನಾಕ್ರೋಶ ಯಾತ್ರೆ ದಿಕ್ಕು ಬದಲಿಸಲು ಕಾಂಗ್ರೆಸ್ ಪ್ರಯತ್ನ: ಬಿ. ವೈ ವಿಜಯೇಂದ್ರ

admin by admin
April 16, 2025 - 1:40 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Shn (80)

ನಮ್ಮ ಜನಾಕ್ರೋಶ ಯಾತ್ರೆಯ ದಿಕ್ಕು ಬದಲಿಸಲು ಕಾಂಗ್ರೆಸ್ಸಿನವರು ನಾಳೆ ಕೇಂದ್ರ ಸರಕಾರದ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ 3 ಹಂತದಲ್ಲಿ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ. ಮೊದಲ ಹಂತದ ಯಾತ್ರೆಯು ಮೈಸೂರಿನಿಂದ ಪ್ರಾರಂಭವಾಗಿ ಮಂಡ್ಯ, ಹಾಸನ, ಮಡಿಕೇರಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು ಉತ್ತರ ಕನ್ನಡ, ನಿಪ್ಪಾಣಿ ಮೂಲಕ ಇವತ್ತು ಬೆಳಗಾವಿಯಲ್ಲಿ ಜನಾಕ್ರೋಶ ಯಾತ್ರೆ ಪ್ರಾರಂಭವಾಗಿದೆ. ಮೊದಲ ಹಂತದ ಜನಾಕ್ರೋಶ ಯಾತ್ರೆ ಪರಿಣಾಮವಾಗಿ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ತಲೆ ಕೆಡಿಸಿಕೊಂಡಿದ್ದಾರೆ ಎಂದು ವಿಶ್ಲೇಷಿಸಿದರು.

RelatedPosts

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ADVERTISEMENT
ADVERTISEMENT
ಬೆಂಗಳೂರಿಗೇ ಸೀಮಿತವಾದ ಸರಕಾರ

ಗ್ಯಾರಂಟಿಗಳನ್ನು ನೀಡಿದ್ದು, ಜನರು ಸಂತೋಷ, ನೆಮ್ಮದಿಯಿಂದಿದ್ದಾರೆ ಎಂಬ ಭ್ರಮೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಇದ್ದರು. ಸರಕಾರ ಬಂದಾಗಿನಿಂದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ಸಚಿವಸಂಪುಟದ ಸದಸ್ಯರು ಬೆಂಗಳೂರಿಗೇ, ಎ.ಸಿ. ರೂಮಿಗೇ ಸೀಮಿತವಾಗಿದ್ದಾರೆ. ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಎಳೆಎಳೆಯಾಗಿ ನಾಡಿನ ಜನರ ಮುಂದೆ ಬಿಚ್ಚಿಡುವ ಕೆಲಸ ಮಾಡುತ್ತಿದ್ದೇವೆ. ಬೆಲೆ ಏರಿಕೆಯ ದುಬಾರಿ ಸರಕಾರದ ಪರಿಣಾಮವಾಗಿ ನಾಡಿನ ಜನರು ತತ್ತರಿಸಿದ್ದಾರೆ; ಬೇಸರ ಪಡುತ್ತಿದ್ದು, ಆಕ್ರೋಶ ಭರಿತರಾಗಿದ್ದಾರೆ. ನಮ್ಮ ಹೋರಾಟದ ಪರಿಣಾಮ ಮುಖ್ಯಮಂತ್ರಿಗಳಿಗೂ ತಟ್ಟಿದೆ. ಈಗ ಅವರಿಗೆ ಜ್ಞಾನೋದಯ ಆಗುತ್ತಿದೆ. ಮುಖ್ಯಮಂತ್ರಿ ಮತ್ತು ಸಚಿವರು ಹಳ್ಳಿಗಳಿಗೆ ತೆರಳಿ ಬೆಲೆ ಏರಿಕೆಯಿಂದ ಪರದಾಡುತ್ತಿರುವ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು ಎಂದು ವಿಜಯೇಂದ್ರ ಅವರು  ಆಗ್ರಹಿಸಿದರು.

ಗ್ಯಾರಂಟಿಗಳಿಂದ ರಾಜ್ಯ ಸಮೃದ್ಧವಾಗಿದೆ ಎಂಬ ಭ್ರಮೆ ಮುಖ್ಯಮಂತ್ರಿಗಳದ್ದು. ನಮ್ಮೆಲ್ಲ ಶಾಸಕರು ಮುಖ್ಯಮಂತ್ರಿಗಳ ಬಳಿ ಹೋಗಿ ಅನುದಾನ ಕೇಳಿದಾಗ ಗ್ಯಾರಂಟಿ ಕೊಟ್ಟಿದ್ದೀವಲ್ಲಾ ಎಂದಿದ್ದರು. ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಡೀಸೆಲ್ ಬೆಲೆ ಐದೂವರೆ ರೂ. ಹೆಚ್ಚಾಗಿದೆ. ಪೆಟ್ರೋಲ್ ಬೆಲೆ 3 ರೂ. ಏರಿಸಿದ್ದಾರೆ. 50ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಮೇಲೆ ದರ ಏರಿಸಿದ್ದಾರೆ. ಕಾಂಟ್ರಾಕ್ಟರ್‌ಗಳು, ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಡೀ ದೇಶದಲ್ಲಿ ಕೇವಲ 20 ತಿಂಗಳಲ್ಲೇ ತನ್ನ ಜನಪ್ರಿಯತೆ ಕಳಕೊಂಡ ರಾಜ್ಯ ಸರಕಾರ- ಮುಖ್ಯಮಂತ್ರಿಗಳು ಇದ್ದರೆ ಅದು ನಮ್ಮ ರಾಜ್ಯದ ಕಾಂಗ್ರೆಸ್ ಸರಕಾರ ಮತ್ತು ಸಿದ್ದರಾಮಯ್ಯನವರು ಎಂದು ವಿಜಯೇಂದ್ರ ಹೇಳಿದ್ದಾರೆ.

ಜಾರಿ ನಿರ್ದೇಶನಾಲಯವು (ಇ.ಡಿ) ನ್ಯಾಷನಲ್ ಹೆರಾಲ್ಡ್ ಕೇಸಿನ ಸಮಗ್ರ ತನಿಖೆ ನಡೆಸಿ ಸೋನಿಯಾ ಗಾಂಧಿಯವರು ಮೊದಲನೇ ಆರೋಪಿ, ರಾಹುಲ್ ಗಾಂಧಿಯವರು ಎರಡನೇ ಆರೋಪಿ ಎಂದಿದೆ. ಏನು ಮಾಡಿದ್ದಾರೋ ಅದನ್ನು ಅನುಭವಿಸಲೇಬೇಕಾಗುತ್ತಿದೆ ಎಂದು ತಿಳಿಸಿದರು. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಅದನ್ನು ಎದುರಿಸಬೇಕಾಗುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Your paragraph text 2026 09 16T223059.562

    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

    by ಶಾಲಿನಿ ಕೆ. ಡಿ
    September 16, 2026 - 10:31 pm
    0

    Your paragraph text 2026 09 16T221809.532

    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

    by ಶಾಲಿನಿ ಕೆ. ಡಿ
    September 16, 2026 - 10:19 pm
    0

    Your paragraph text 2026 09 16T220742.532

    WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

    by ಶಾಲಿನಿ ಕೆ. ಡಿ
    September 16, 2026 - 10:09 pm
    0

    Your paragraph text 2026 09 16T215340.645

    ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

    by ಶಾಲಿನಿ ಕೆ. ಡಿ
    September 16, 2026 - 9:56 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Your paragraph text 2026 09 16T205228.783
      ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
      September 16, 2026 | 0
    • Your paragraph text 2026 09 16T195645.738
      ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
      September 16, 2026 | 0
    • Your paragraph text 2026 09 16T174927.892
      ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
      September 16, 2026 | 0
    • Your paragraph text 2026 09 16T165717.310
      ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
      September 16, 2026 | 0
    • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
      ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
      September 16, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version