• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಇಂದು ಬಹು ನಿರೀಕ್ಷಿತ ಜಾತಿ ಗಣತಿ ನಿರ್ಧಾರ: 2015ರ ಕಾಂತರಾಜು ವರದಿಯಲ್ಲಿ ಏನಿದೆ?

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
April 11, 2025 - 11:56 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Siddu stalin kcr (83)

ಕೊನೆಗೂ ರಾಜ್ಯ ಸರ್ಕಾರ ಜಾತಿ ಗಣತಿಗೆ ಮುಹೂರ್ತವಿಟ್ಟಿದ್ದು, ಇಂದು(ಏಪ್ರಿಲ್ 11) ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಲು ನಿರ್ಧರಿಸಲಾಗಿದೆ.

ಕ್ಯಾಬಿನೆಟ್ ಅಜೆಂಡಾದ ಕ್ರಮ ಸಂಖ್ಯೆ 16 ರಲ್ಲಿ ವಿಷಯವನ್ನು ಸೇರ್ಪಡೆ ಮಾಡಲಾಗಿದ್ದು, ಕಾಂತರಾಜ್ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾಗ ನಡೆಸಲಾದ 2015 ರ ಸಾಮಾಜಿಕ- ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ವರದಿ ಇದಾಗಿದ್ದು, ಸಂಪುಟದ ತೀರ್ಮಾನ ಕುರಿತು ತೀವ್ರ ಕುತೂಹಲ ಮೂಡಿಸಿದೆ.

RelatedPosts

ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಮಹಿಳೆ ಆತ್ಮಹತ್ಯೆ

ಧರ್ಮಸ್ಥಳ ಶವಗಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ತೀವ್ರ ಶೋಧ ಕಾರ್ಯ ಮುಂದುವರೆಸಿದ SIT

ಮತಗಳ್ಳತನ ಆರೋಪ-ಮೋದಿಗೆ ಅಧಿಕಾರದಲ್ಲಿರಲು ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ಕೊಡಿ ಎಂದ ಸಿಎಂ

ಕರ್ನಾಟಕದಲ್ಲಿ ಮತ ಕಳ್ಳತನ: ಬಿಜೆಪಿ, ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ

ADVERTISEMENT
ADVERTISEMENT

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ–2015ರ (ಜಾತಿ ಜನಗಣತಿ) ದತ್ತಾಂಶಗಳ ಅಧ್ಯಯನ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು  2024ರ ಫೆ. 29ರಂದು ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ಸಲ್ಲಿಸಿತ್ತು. ಇದೀಗ ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಬರೋಬ್ಬರಿ 169 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ ವರದಿಯನ್ನು ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿದ್ದಾರೆ.

ಪ್ರಸ್ತಾವದಲ್ಲಿ ಏನಿದೆ?

ಜಸ್ಟೀಸ್ ಎಚ್. ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು 2015ರ ಏಪ್ರಿಲ್‌ 11ರಿಂದ ಮೇ 30ರವರೆಗೆ ರಾಜ್ಯದಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿತ್ತು. ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಿ ಗಣಕೀಕರಣಗೊಳಿಸಲಾಗಿದೆ.

ಈ ಸಮೀಕ್ಷೆಯ ದತ್ತಾಂಶಗಳನ್ನು ಬಳಸಿಕೊಂಡು ಅಧ್ಯಯನ ವರದಿ ಸಲ್ಲಿಸುವಂತೆ ಕೆ. ಜಯಪ್ರಕಾಶ ಹೆಗ್ಡೆ ನೇತೃತ್ವದ ಆಯೋಗಕ್ಕೆ 2023ರ ಜುಲೈ 17ರಂದು ಸರ್ಕಾರ ಪತ್ರ ಬರೆದಿತ್ತು. ಅದರ ಅನ್ವಯ, ಕಾಂತರಾಜ ಆಯೋಗ ನಡೆಸಿದ್ದ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಧ್ಯಯನ ವರದಿ–2024’ ಮತ್ತು ಸಮೀಕ್ಷೆಯ ಅಂಕಿಅಂಶಗಳನ್ನು ಒಳಗೊಂಡ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು.

‘ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆ 1995ರ ಪ್ರಕಾರ, ಆಯೋಗವು ನೀಡುವ ಸಲಹೆಗಳಿಗೆ ಸರ್ಕಾರವು ಸಾಮಾನ್ಯವಾಗಿ ಬದ್ಧವಾಗಿರಬೇಕು. ಆದ್ದರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಅರಿಯಲು ಹಾಗೂ ಯೋಜನೆಗಳನ್ನು ಸಮರ್ಪಕವಾಗಿ ರೂಪಿಸಿ ಅದರಂತೆ ಅನುಷ್ಠಾನಗೊಳಿಸಲು ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಸಮಗ್ರ ಅಧ್ಯಯನ ವರದಿ ಅವಶ್ಯವಿದೆ’ ಎಂದು ಪ್ರಸ್ತಾವದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಮರ್ಥನೆ ನೀಡಿದೆ.

‘2025ರ ಜ. 2ರಂದು ನಡೆದಿದ್ದ ಸಚಿವ ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ಈ ವರದಿ ಮಂಡಿಸುವ ಪ್ರಸ್ತಾವ ಇತ್ತು. ಅಂದು ಈ ವರದಿಯ ಬಗ್ಗೆ ಅನೌಪಚಾರಿಕ ಚರ್ಚೆ ನಡೆದಿತ್ತು. ಮುಚ್ಚಿದ ಲಕೋಟೆಯಲ್ಲಿರುವ ಸಮೀಕ್ಷೆಯ ದತ್ತಾಂಶಗಳ ಅಧ್ಯಯನ ವರದಿ ಮತ್ತು ಸಮೀಕ್ಷೆಯ ಅಂಕಿಅಂಶಗಳ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೆರೆಯಲು ಅಂದಿನ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೂಚಿಸಲಾಗಿತ್ತು’ ಎಂದೂ ಪ್ರಸ್ತಾವದಲ್ಲಿ ವಿವರಿಸಲಾಗಿದೆ.

ಮುಚ್ಚಿದ ಲಕೋಟೆಯಲ್ಲಿ ಏನಿದೆ?

ಪೆಟ್ಟಿಗೆ–1

  • 2015ರ ಸಮೀಕ್ಷೆಯ ಸಮಗ್ರ ವರದಿ
  • ಜಾತಿವಾರು ಜನಸಂಖ್ಯಾ ವಿವರ– 1 ಸಂಪುಟ
  • ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಜಾತಿ)– 1 ಸಂಪುಟ
  • ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಪಂಗಡಗಳು)– 1 ಸಂಪುಟ
  • ಜಾತಿ, ವರ್ಗಗಳ ಪ್ರಮುಖ ಲಕ್ಷಣಗಳು (ಎಸ್‌ಸಿಎಸ್‌ಟಿ ಬಿಟ್ಟು )– 8 ಸಂಪುಟಗಳು
  • ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿಅಂಶಗಳು ( 2 ಸಿ.ಡಿಗಳು)
  • 2015ರ ಸಮೀಕ್ಷೆಯ ‘ದತ್ತಾಂಶಗಳ ಅಧ್ಯಯನ ವರದಿ–2024

ಪೆಟ್ಟಿಗೆ–2

  • ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಮಾಹಿತಿಯ ಜಾತಿ, ವರ್ಗವಾರು (ಎಸ್‌ಸಿಎಸ್‌ಟಿ ಬಿಟ್ಟು )– 4 ಸಂಪುಟಗಳು
  • ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಮಾಹಿತಿಯ ಜಾತಿ, ವರ್ಗವಾರು (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು) –1 ಸಂಪುಟ
  • ತಾಲ್ಲೂಕುವಾರು, ಜಾತಿವಾರು ಕುಟುಂಬಗಳು ಹಾಗೂ ಜನಸಂಖ್ಯೆಯ ವರದಿ– 30 ಸಂಪುಟಗಳು
  • ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಪ್ರಾತಿನಿಧ್ಯದ ಕುರಿತ ದ್ವಿತೀಯ ಮೂಲಗಳಿಂದ ಪಡೆದ ವಿವರಗಳು– 1 ಸಂಪುಟ
  • ಆಯೋಗವು ಮುಖ್ಯಮಂತ್ರಿಗೆ ಸಲ್ಲಿಸಿದ ‘2015ರ ಸಮೀಕ್ಷೆಯ ದತ್ತಾಂಶಗಳ ‘ಅಧ್ಯಯನ ವರದಿ–2024

 

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 08 08t173610.751

ಯುವ ಪ್ರತಿಭೆಗಳ “ಆಸ್ಟಿನ್‌‌ನ ಮಹನ್ಮೌನ” ಚಿತ್ರದ ಹಾಡುಗಳು ಬಿಡುಗಡೆ

by ಶಾಲಿನಿ ಕೆ. ಡಿ
August 8, 2025 - 5:39 pm
0

Untitled design 2025 08 08t170057.419

ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಮಹಿಳೆ ಆತ್ಮಹತ್ಯೆ

by ಶಾಲಿನಿ ಕೆ. ಡಿ
August 8, 2025 - 5:28 pm
0

Untitled design 2025 08 08t163035.598

ಧರ್ಮಸ್ಥಳ ಶವಗಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ತೀವ್ರ ಶೋಧ ಕಾರ್ಯ ಮುಂದುವರೆಸಿದ SIT

by ಶಾಲಿನಿ ಕೆ. ಡಿ
August 8, 2025 - 4:55 pm
0

Untitled design 2025 08 08t155317.694

ಧರ್ಮಸ್ಥಳ ಪ್ರಕರಣ: ಹರ್ಷೇಂದ್ರ ಕುಮಾರ್‌ಗೆ ಹಿನ್ನಡೆ, ಮಾಧ್ಯಮಗಳ ನಿರ್ಬಂಧಕ್ಕೆ ಸುಪ್ರೀಂ ನಕಾರ

by ಶಾಲಿನಿ ಕೆ. ಡಿ
August 8, 2025 - 4:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 08t170057.419
    ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಮಹಿಳೆ ಆತ್ಮಹತ್ಯೆ
    August 8, 2025 | 0
  • Untitled design 2025 08 08t163035.598
    ಧರ್ಮಸ್ಥಳ ಶವಗಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ತೀವ್ರ ಶೋಧ ಕಾರ್ಯ ಮುಂದುವರೆಸಿದ SIT
    August 8, 2025 | 0
  • 0 (60)
    ಮತಗಳ್ಳತನ ಆರೋಪ-ಮೋದಿಗೆ ಅಧಿಕಾರದಲ್ಲಿರಲು ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ಕೊಡಿ ಎಂದ ಸಿಎಂ
    August 8, 2025 | 0
  • 0 (57)
    ಕರ್ನಾಟಕದಲ್ಲಿ ಮತ ಕಳ್ಳತನ: ಬಿಜೆಪಿ, ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ
    August 8, 2025 | 0
  • 0 (56)
    ವಿವಾಹಿತ ಮಗಳಿಗೂ ಅನುಕಂಪದ ಉದ್ಯೋಗ: 17 ಮಹತ್ವದ ವಿಧೇಯಕಗಳಿಗೆ ಸಚಿವ ಸಂಪುಟ ಒಪ್ಪಿಗೆ!
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version