• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಜಾತಿ ಗಣತಿ ಅನುಷ್ಠಾನ ಚರ್ಚೆ ಏ17ಕ್ಕೆ ಮುಂದೂಡಿದ ರಾಜ್ಯ ಸರ್ಕಾರ

admin by admin
April 11, 2025 - 6:28 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Police (5)

ತೀವ್ರ ವಿವಾದಕ್ಕೆ ಕಾರಣವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿ ಗಣತಿ ವರದಿ ಅನುಷ್ಠಾನದ ಸಂಬಂಧ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.

ಇಂದು(ಏಪ್ರಿಲ್11) ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಬಗ್ಗೆ ಚರ್ಚಿಸಲಾಗಿದ್ದು, ಜಾರಿಗೊಳಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದೆಂದು ನಿರ್ಧರಿಸಲಾಯಿತು.

RelatedPosts

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

ADVERTISEMENT
ADVERTISEMENT

ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜಾತಿ ಜನಗಣತಿ ಲಕೋಟೆ ತೆರೆದು ಸಚಿವರ ಕೈಗೆ ನೀಡಿದರು. ಬಳಿಕ ಸುದೀರ್ಘ ಸಮಾಲೋಚನೆ ನಡೆಸಲಾಯಿತು. ಸಂಪುಟ ಸಚಿವರ ಅಭಿಪ್ರಾಯ ಆಲಿಸಿದ ಸಿದ್ದರಾಮಯ್ಯ, ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ನಿರ್ಧಾರಕ್ಕೆ ಮಾಡಿದರು.

ಕೆಲವು ಸಚಿವರು ಮೊದಲು ಜಾತಿ ಗಣತಿ ವರದಿಯ ಶಿಫಾರಸುಗಳನ್ನು ಪರಿಶೀಲಿಸಲು ಬಯಸಿದ್ದಾರೆ. ಹೀಗಾಗಿ ಏಪ್ರಿಲ್ 17 ರಂದು ನಡೆಯುವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಏಪ್ರಿಲ್ 17 ರಂದು ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಜಾತಿ ಜನಗಣತಿಯ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.

ಜಾತಿ ಜನಗಣತಿ ವರದಿಯು 50 ಸಂಪುಟಗಳಲ್ಲಿದ್ದು, ಇದು 1.38 ಕೋಟಿ ಕುಟುಂಬಗಳ 5.98 ಕೋಟಿ ಜನರನ್ನು ಒಳಗೊಂಡಿದೆ ಎಂದು ತಿಳಿಸಿದರು.

ಇದು ಶೇಕಡಾ 94.77 ಜನರನ್ನು ಒಳಗೊಂಡಿದೆ. ಕೇವಲ ಶೇಕಡಾ 5.23 ರಷ್ಟು ಜನ ಮಾತ್ರ ಇದರ ವ್ಯಾಪ್ತಿಯಿಂದ ಹೊರಗಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಜಾತಿ ಗಣತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಫೆಬ್ರವರಿ 29, 2024 ರಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿತ್ತು. ಆದರೆ ಈ ವರದಿಗೆ ಕಾಂಗ್ರೆಸ್‌ನಲ್ಲೇ ಆಂತರಿಕವಾಗಿ ವಿರೋಧ ವ್ಯಕ್ತವಾಗಿದೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ನಾಯಕರುಗಳು ವರದಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 02T221909.481

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

by ಶಾಲಿನಿ ಕೆ. ಡಿ
October 2, 2026 - 10:19 pm
0

Untitled design 2026 10 02T220126.193

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

by ಶಾಲಿನಿ ಕೆ. ಡಿ
October 2, 2026 - 10:02 pm
0

Untitled design 2026 10 02T214440.535

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

by ಶಾಲಿನಿ ಕೆ. ಡಿ
October 2, 2026 - 9:50 pm
0

ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

by ಶಾಲಿನಿ ಕೆ. ಡಿ
October 2, 2026 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T220126.193
    ‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ
    October 2, 2026 | 0
  • ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ
    October 2, 2026 | 0
  • Untitled design 2026 10 02T202137.286
    ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು
    October 2, 2026 | 0
  • Untitled design 2026 10 02T181802.371
    ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ
    October 2, 2026 | 0
  • ಜ್ಞಾನೇಶ್ (15)
    ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version