• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಏ16ರಂದು ಬೀದರ್ ವಿಮಾನ ಸೇವೆ ಪುನಃ ಆರಂಭ: ಸಚಿವ ಈಶ್ವರ ಖಂಡ್ರೆ

ಬೀದರ್ 2025 ಕೋಟಿ ರೂ. ಕಾಮಗಾರಿಗಳಿಗೆ ಶಿಲಾನ್ಯಾಸ

admin by admin
April 10, 2025 - 6:48 pm
in ಜಿಲ್ಲಾ ಸುದ್ದಿಗಳು, ಬೀದರ್
0 0
0
Siddu stalin kcr (77)

ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿರುವ ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆ ಇದೇ 15ರಿಂದ ಪುನಾರಂಭಗೊಳ್ಳಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಮಾನಯಾನಕ್ಕೆ 16ರಂದು ವಿದ್ಯುಕ್ತ ಚಾಲನೆ ನೀಡಲಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಬೀದರ್ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು(ಏಪ್ರಿಲ್10) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಇದು 2025ನೇ ಇಸವಿಯಾಗಿದ್ದು, ಈ ವರ್ಷ ಜಿಲ್ಲೆಯಲ್ಲಿ 2025 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿಯವರು ನೆರವೇರಿಸುವರು. ಇದರಲ್ಲಿ ಪ್ರಜಾಸೌಧ (ಜಿಲ್ಲಾಡಳಿತ ಕಚೇರಿ), ಭಾಲ್ಕಿ ಕ್ರೀಡಾಂಗಣ, ಆಸ್ಪತ್ರೆ, ಹೊನ್ನಿಕೇರಿ ಪರಿಸರ ಪ್ರವಾಸೋದ್ಯಮ ಸೇರಿದೆ ಎಂದರು.

RelatedPosts

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು

ರಾಜ್ಯದಲ್ಲಿ ಶುಷ್ಕ ವಾತಾವರಣ: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಮಳೆ ಸಾಧ್ಯತೆ

ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ

ADVERTISEMENT
ADVERTISEMENT

ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ಕಾಮಗಾರಿ ಪ್ರಗತಿಯಲ್ಲಿದ್ದು, ಇದು ಪೂರ್ಣಗೊಂಡ ಬಳಿಕ ಬೀದರ್ ಜಿಲ್ಲೆ ಧಾರ್ಮಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕತೆಯ ತಾಣವಾಗಿ ಪರಿವರ್ತನೆಯಾಗಲಿದೆ. ಇದಕ್ಕೆ ಹೊನ್ನಿಕೇರಿಯ ಪರಿಸರ ಪ್ರವಾಸೋದ್ಯಮವೂ ಒತ್ತು ನೀಡಲಿದ್ದು, ನಾಗರಿಕ ವಿಮಾನಯಾನ ಸೇವೆಗೆ ಬೇಡಿಕೆ ಬರಲಿದೆ ಎಂದರು.
16ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಹಲವು ಸಚಿವರನ್ನು ಆಹ್ವಾನಿಸಲಾಗಿದ್ದು, ಹಲವು ಸಚಿವರು ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳುವರು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 13T105220.736

ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲವಾದ ಬೆನ್ನೆಲೆ ಚಿನ್ನ-ಬೆಳ್ಳಿ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
April 13, 2026 - 10:54 am
0

Untitled design 2026 04 13T102101.651

ಇರಾನ್ ಮತ್ತೆ ಮಾತುಕತೆಗೆ ಬರಲಿ ಬಿಡಲಿ ನನಗಿಷ್ಟವಿಲ್ಲ: ಡೊನಾಲ್ಡ್ ಟ್ರಂಪ್

by ಶಾಲಿನಿ ಕೆ. ಡಿ
April 13, 2026 - 10:22 am
0

Untitled design 2026 04 13T095350.674

ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 13, 2026 - 9:56 am
0

Untitled design 2026 04 13T085841.374

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

by ಶಾಲಿನಿ ಕೆ. ಡಿ
April 13, 2026 - 9:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T180001.684
    ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ
    April 12, 2026 | 0
  • Untitled design 2026 04 12T134350.362
    ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು
    April 12, 2026 | 0
  • Untitled design 2026 04 12T102317.232
    ರಾಜ್ಯದಲ್ಲಿ ಶುಷ್ಕ ವಾತಾವರಣ: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಮಳೆ ಸಾಧ್ಯತೆ
    April 12, 2026 | 0
  • Untitled design 2026 04 11T180553.510
    ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ
    April 11, 2026 | 0
  • Untitled design 2026 04 11T174457.905
    ಕೆರೆಯಲ್ಲಿ ಹೂಳು ತೆಗೆಯುವಾಗ ಪುರಾತನ ಬಸವಣ್ಣ ಮೂರ್ತಿ ಪತ್ತೆ
    April 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version