• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸಿಎಂ ಸಿದ್ದರಾಮಯ್ಯ ಮೇಲೆ 500 ಕೋಟಿ ಕಿಕ್ ಬ್ಯಾಕ್ ಆರೋಪ

admin by admin
April 9, 2025 - 2:23 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Siddu stalin kcr (52)

ಮುಡಾ ಹಗರಣದ ಸಂಕಷ್ಟದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 500 ಕೋಟಿ ಕಿಕ್ ಬ್ಯಾಕ್ ಪಡೆದಿರುವ ಆರೋಪದಲ್ಲಿ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಹೌದು ರಾಮಗಡ್ ಮಿನರಲ್ಸ್ ಸೇರಿದಂತೆ 8 ಗಣಿ ಗುತ್ತಿಗೆ ನವೀಕರಣದಲ್ಲಿ ಸಿಎಂ ಸಿದ್ದರಾಮಯ್ಯ 2015ರಲ್ಲಿ ಸಿಎಂ ಆಗಿದ್ದಾಗ 500 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ಪತ್ರಬರೆದು, ಈ ಬಗ್ಗೆ ತನಿಖೆ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.

RelatedPosts

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು

ADVERTISEMENT
ADVERTISEMENT

2015ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 8 ಗಣಿಗಳ ಗುತ್ತಿಗೆ ನವೀಕರಣ ಮಾಡಿದ್ದರು. ಅಲ್ಲದೇ ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪನಿಗಳ ಹಲವು ವರ್ಷಗಳಿಂದ ಬಾಕಿ ಇದ್ದ ಲೈಸನ್ಸ್ ಕೂಡ ನವೀಕರಣ ಮಾಡಲು ಅನುಮತಿ ನೀಡಿದ್ದರು.

ಹೀಗೆ ನವೀಕರಣ ಮಾಡಿಕೊಟ್ಟಿದ್ದಕ್ಕೆ ಸಿದ್ದರಾಮಯ್ಯ ಸುಮಾರು 500 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡರವರು, ಈ ಬಗ್ಗೆ ತನಿಖೆಗೆ ನಿರ್ದೇಶಿಸಿ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಅವರ ವಿರುದ್ಧದ ವಿಚಾರಣೆಗೆ ಅನುಮತಿ ಕೋರುವ ಸಂಬಂಧ ದಾಖಲೆ ಸಲ್ಲಿಸಲು ರಾಜ್ಯಪಾಲರ ಭೇಟಿಗೆ ಅವಕಾಶ ನೀಡಬೇಕು ಎಂದು 2025 ರ ಮಾರ್ಚ್‌ 04 ರಂದು ರಾಜ್ಯಪಾಲರ ಸಚಿವಾಲಯಕ್ಕೆ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

ಈ ಸಂಬಂಧ ರಾಮಮೂರ್ತಿ ಗೌಡ ನೀಡಿದ್ದ ಮನವಿ ಪತ್ರ ಮತ್ತು ದಾಖಲೆಗಳನ್ನು ರಾಜ್ಯಪಾಲರು ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ. ದೂರುದಾರ ರಾಮಮೂರ್ತಿ ಗೌಡ ಅವರೊಂದಿಗೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54

 

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (55)

ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

by ದಿಶಾ ಕೆ. ಎಸ್.
August 10, 2026 - 7:38 pm
0

ಬಲಿಷ್ಠ (54)

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

by ದಿಶಾ ಕೆ. ಎಸ್.
August 10, 2026 - 7:02 pm
0

ಬಲಿಷ್ಠ (53)

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

by ದಿಶಾ ಕೆ. ಎಸ್.
August 10, 2026 - 6:54 pm
0

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (12)
    ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version