• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕೃಷಿಕರ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿ: ಎನ್ ಚಲುವರಾಯಸ್ವಾಮಿ

admin by admin
April 20, 2025 - 5:59 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
123 (58)

ರೈತರು ಯಂತ್ರೋಪಕರಣಗಳನ್ನು ಪರಿಣಾಮಕಾರಿಯಾಗಿ ಬಳಸುವ ಮೂಲಕ ಹೊರ ರಾಜ್ಯಗಳಿಂದ ಬರುವ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ತಪ್ಪಿಸಬಹುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅಭಿಪ್ರಾಯಟ್ಟರು.

123 (59)

RelatedPosts

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್

ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!

ADVERTISEMENT
ADVERTISEMENT

ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದ ಅವರು, ಹಾರ್ವೆಸ್ಟರ್ ಹಬ್ ಕಟಾವ್ ಯಂತ್ರ ಬಳಕೆ ಮಾಡುವುದರಿಂದ 20 ರಿಂದ 30 ಟನ್ ಇಳುವರಿ ಹೆಚ್ಚಿಸಬಹುದು ಎಂದು ತಿಳಿಸಿದರು.

Whatsapp image 2025 04 20 at 3.37.01 pm

ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

Whatsapp image 2025 04 20 at 3.37.02 pm

ಬೆಳಗಾವಿ ವಿಭಾಗ ಮಟ್ಟದಲ್ಲಿ ಸುಮಾರು 2150 ಫಲಾನುಭವಿಗಳಿಗೆ ವಿವಿಧ ಯಂತ್ರೋಪರಣಗಳ ಸವಲತ್ತುಗಳನ್ನು ಕೃಷಿ ಇಲಾಖೆ ಒದಗಿಸಿದ್ದು, ಈ ಸೌಲಭ್ಯಗಳನ್ನು ರೈತರು ಪರಿಣಾಮಕಾರಿಯಾಗಿ ಬಳಕೆ ಮಾಡೋ ಮೂಲಕ ಆಹಾರ ಉತ್ಪಾದನೆ ಹೆಚ್ಚಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು..

ಇನ್ನೂ ಪ್ರಧಾನಿ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ನೂತನ ತಂತ್ರಜ್ಞಾನದ ಮೂಲಕ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ದೇಶದ ಇತರೆ ರಾಜ್ಯಗಳಗೆ ನಾವು ಮಾದರಿಯಾಗಿದ್ದೇವೆ ಎಂದು ಸಚಿವರು ತಿಳಿಸಿದರು.

Whatsapp image 2025 04 20 at 3.36.56 pm

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫಲಾನುಭವಿಗಳಿಗೆ ಹಾರ್ವೆಸ್ಟರ್ ಹಬ್ ಯಂತ್ರದ ಕೀಲಿ ನೀಡಿದರು..

ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ಹಾಗು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಮಿ ಹೆಬಾಳ್ಕರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಶಾಸಕ ಕೊನರೆಡ್ಡಿ, ರಾಜೀವ್ ಸೇಠ್, ಬಾಬಾ ಸಾಹೇಬ್ ಪಾಟೀಲ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಛಾವಣಿ (3)

    ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

    by ಕವಿತಾ
    September 11, 2026 - 9:29 pm
    0

    ಛಾವಣಿ (2)

    ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

    by ಕವಿತಾ
    September 11, 2026 - 8:25 pm
    0

    ಛಾವಣಿ (1)

    ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

    by ಕವಿತಾ
    September 11, 2026 - 8:04 pm
    0

    ಛಾವಣಿ

    ನಿರ್ಮಾಣ ಹಂತದ ಚರ್ಚ್ ಛಾವಣಿ ಕುಸಿತ; ಮೂವರು ಕಾರ್ಮಿಕರು ಸಾ*ವು!

    by ಕವಿತಾ
    September 11, 2026 - 7:52 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಛಾವಣಿ (3)
      ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು
      September 11, 2026 | 0
    • ಛಾವಣಿ (1)
      ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ
      September 11, 2026 | 0
    • Untitled design (81)
      ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್
      September 11, 2026 | 0
    • Untitled design (79)
      ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!
      September 11, 2026 | 0
    • Untitled design (77)
      ಕಸ್ತೂರಿ ರಂಗನ್ ವರದಿಗೆ ಕಾಂಗ್ರೆಸ್ ಕಿಡಿ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ
      September 11, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version