• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದ ಉಭಯ ಸದನಗಳಲ್ಲಿ “37 ಮಸೂದೆ”ಗಳಿಗೆ ಅಂಗೀಕಾರ: ಸಚಿವ ಎಚ್.ಕೆ. ಪಾಟೀಲ್

ಸಾಮಾಜಿಕ, ಆರ್ಥಿಕ ಸುಧಾರಣೆಗೆ 37 ಮಸೂದೆಗಳು!

admin by admin
August 22, 2025 - 7:55 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 08t185922.318 1024x576

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು 2025ರ ಮಳೆಗಾಲದ ಅಧಿವೇಶನದಲ್ಲಿ ಮಂಡಿಸಿದ 37 ಮಸೂದೆಗಳಿಗೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಅಂಗೀಕಾರ ದೊರೆತಿದೆ.

ಕಾನೂನು ಸಚಿವ ಎಚ್.ಕೆ. ಪಾಟೀಲ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಈ ಮಸೂದೆಗಳು ಸಾಮಾಜಿಕ, ಆರ್ಥಿಕ, ಆಡಳಿತ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಿಗೆ ಸಂಬಂಧಿಸಿವೆ ಎಂದು ತಿಳಿಸಿದ್ದಾರೆ. ಈ ಮಸೂದೆಗಳು ರಾಜ್ಯದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಗುರಿಯನ್ನು ಹೊಂದಿವೆ.

RelatedPosts

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು

44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ

ADVERTISEMENT
ADVERTISEMENT

ಉಭಯ ಸದನಗಳಲ್ಲಿ ಅಂಗೀಕೃತವಾದ ಮಸೂದೆಗಳ ಪಟ್ಟಿ:

ಕ್ರ.ಸಂ.

ಮಸೂದೆಯ ಹೆಸರು

ವಿಧೇಯಕ ಸಂಖ್ಯೆ

1

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 28

2

ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 29

3

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 30

4

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ, 2025

ವಿಧೇಯಕ ಸಂ. 31

5

ಕರ್ನಾಟಕ ವೈದ್ಯಕೀಯ ನೋಂದಣಿ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 32

6

ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 33

7

ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 34

8

ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 35

9

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 36

10

ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 37

11

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 38

12

ಕೂಡಲ ಸಂಗಮ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 39

13

ಬನವಾಸಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 40

14

ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 41

15

ಕರ್ನಾಟಕ ಅಗ್ನಿಶಾಮಕ ದಳ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 42

16

ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 43

17

ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 44

18

ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 45

19

ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 46

20

ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 47

21

ನೋಂದಣಿ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 48

22

ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 49

23

ಕರ್ನಾಟಕ ಬಂದರುಗಳ (ಸರಕನ್ನು ಹಡಗಿನಿಂದ ಇಳಿಸುವ ಮತ್ತು ಹಡಗಿಗೆ ತುಂಬುವ ಫೀಜುಗಳು) ತಿದ್ದುಪಡಿ ವಿಧೇಯಕ, 2025

ವಿಧೇಯಕ ಸಂ. 50

24

ಕರ್ನಾಟಕ ಭೂ ಸುಧಾರಣೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 51

25

ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 52

26

ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 53

27

ಕರ್ನಾಟಕ ದೇವದಾಸಿ (ಪ್ರತಿಬಂಧಕ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ವಿಧೇಯಕ, 2025

ವಿಧೇಯಕ ಸಂ. 54

28

ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಮತ್ತು ಕೆಲವು ಇತರ ಕಾನೂನುಗಳ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 55

29

ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 56

30

ಕರ್ನಾಟಕ ಸರಕು ಮತ್ತು ಸೇವೆಗಳ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 57

31

ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 58

32

ಕರ್ನಾಟಕ ನಿರಪರಾಧೀಕಾರಣ (ಉಪಬಂಧಗಳ ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 59

33

ಕರ್ನಾಟಕ ಧನವಿನಿಯೋಗ (ಸಂ.3) ವಿಧೇಯಕ, 2025

ವಿಧೇಯಕ ಸಂ. 60

34

ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ (ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ಧ ರಕ್ಷಣೆ) ವಿಧೇಯಕ, 2025

ವಿಧೇಯಕ ಸಂ. 62

35

ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ, 2025

ವಿಧೇಯಕ ಸಂ. 64

36

ಕರ್ನಾಟಕ ಲಿಫ್ಟ್‌ಗಳ, ಎಸ್ಕಲೇಟರ್‌ಗಳ ಮತ್ತು ಪ್ಯಾಸೆಂಜರ್ ಕನ್ವೇಯರ್‌ಗಳ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 65

37

ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025

ವಿಧೇಯಕ ಸಂ. 66

ಮಸೂದೆಗಳ ಮಹತ್ವ:

ಈ 37 ಮಸೂದೆಗಳು ರಾಜ್ಯದ ವಿವಿಧ ಕ್ಷೇತ್ರಗಳಾದ ಆರೋಗ್ಯ, ಶಿಕ್ಷಣ, ಸಾಮಾಜಿಕ ಕ್ಷೇಮ, ಪರಿಸರ ಸಂರಕ್ಷಣೆ, ಸಾಂಸ್ಕೃತಿಕ ಪರಂಪರೆ, ಮತ್ತು ಆಡಳಿತ ಸುಧಾರಣೆಗಳಿಗೆ ಸಂಬಂಧಿಸಿವೆ. ಉದಾಹರಣೆಗೆ, ಕರ್ನಾಟಕ ದೇವದಾಸಿ (ಪ್ರತಿಬಂಧಕ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ವಿಧೇಯಕವು ಸಾಮಾಜಿಕ ಸುಧಾರಣೆಗೆ ಒತ್ತು ನೀಡಿದರೆ, ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕವು ಬೆಂಗಳೂರಿನ ಆಡಳಿತ ವ್ಯವಸ್ಥೆಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 02T221909.481

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

by ಶಾಲಿನಿ ಕೆ. ಡಿ
October 2, 2026 - 10:19 pm
0

Untitled design 2026 10 02T220126.193

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

by ಶಾಲಿನಿ ಕೆ. ಡಿ
October 2, 2026 - 10:02 pm
0

Untitled design 2026 10 02T214440.535

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

by ಶಾಲಿನಿ ಕೆ. ಡಿ
October 2, 2026 - 9:50 pm
0

ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

by ಶಾಲಿನಿ ಕೆ. ಡಿ
October 2, 2026 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T202137.286
    ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು
    October 2, 2026 | 0
  • Untitled design 2026 10 02T183523.932
    44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ
    October 2, 2026 | 0
  • Untitled design 2026 10 02T175602.073
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಚಿನ್ನದ ಬೇಟೆ: ಬಾಕ್ಸಿಂಗ್‌ನಲ್ಲಿ ಅಂಕುಶ್, ಕುಸ್ತಿಯಲ್ಲಿ ಸುಜೀತ್ ಕಲ್ಕಲ್’ ಗೆ ಚಿನ್ನ
    October 2, 2026 | 0
  • ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್
    ಬಾಲಿವುಡ್ ನಟಿಗೆ ಭೀಕರ ಅಪಘಾತ: ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್
    October 2, 2026 | 0
  • Untitled design 2026 10 02T153442.086
    ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣ ಬಂದ್
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version