• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ವಲಸೆ ಕಾರ್ಮಿಕರ ಹಿನ್ನೆಲೆ ಪರಿಶೀಲನೆಗೆ ಮುಂದಾದ ಸಚಿವ ಸಂತೋಷ್‌ ಲಾಡ್

admin by admin
April 15, 2025 - 5:13 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Shn (64)

ಬೇರೆ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಕೆಲಸ ಅರಸಿ ಬರುವ ವಲಸೆ ಕಾರ್ಮಿಕರ ಮಾಹಿತಿಯನ್ನು ಉದ್ಯೋಗದಾತರು ಸಂಗ್ರಹಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸೂಚಿಸಿದರು.

ಇಂದು ವಿಕಾಸಸೌಧದಲ್ಲಿ ಕಾರ್ಮಿಕರು ಹಾಗೂ ಕಾರ್ಮಿಕ ಸಂಘಟನೆಗಳು, ಕೈಗಾರಿಕೆಗಳ ಉನ್ನತ ಅಧಿಕಾರಿಗಳು, ಮಾನವ ಸಂಪನ್ಮೂಲ ಹಾಗೂ ಉದ್ಯೋಗದಾತರೊಡನೆ ನಡೆದ ಉನ್ನತಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.

RelatedPosts

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

ಭಾರೀ ಗಾಳಿಗೆ ರಸ್ತೆ ಮಧ್ಯೆಯೇ ಉರುಳಿ ಬಿದ್ದ ಸ್ವಾಗತ ಕಮಾನು: ತಪ್ಪಿದ ಭಾರೀ ಅನಾಹುತ

ಗುಟ್ಕಾ ಬ್ಯಾನ್‌ಗೆ ಅಡಿಕೆ ಬೆಳೆಗಾರರ ಆಕ್ರೋಶ: ಆ.28ಕ್ಕೆ ದಾವಣಗೆರೆಯಲ್ಲಿ ಬೃಹತ್ ಹೋರಾಟ

ADVERTISEMENT
ADVERTISEMENT

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಐದು ವರ್ಷದ ಬಾಲಕಿ ಹತ್ಯೆ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ ಸಚಿವರು, ಬೇರೆ ರಾಜ್ಯದ ಕಾರ್ಮಿಕರ ಮಾಹಿತಿ ಸಂಗ್ರಹಿಸುವುದು ತುಂಬಾ ಕಷ್ಟವಿದೆ. ಅದು ನಮಗೆ ಸವಾಲು. ಆದರೂ ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಹುಬ್ಬಳ್ಳಿಯಲ್ಲಿ ನಡೆದ ಘಟನೆ ತುಂಬಾ ನೋವು ತಂದಿದೆ. ಇಂತಹ ಘಟನೆ ದೇಶದ ಯಾವುದೇ ಮೂಲೆಯಲ್ಲಿ ಯಾವಾಗ ಬೇಕಾದರೂ ನಡೆಯಬಹುದು. ಅಂತಹ ಸಂದರ್ಭದಲ್ಲಿ ಕೃತ್ಯ ಎಸಗಿದವರ ಮಾಹಿತಿ ಸಂಗ್ರಹವಿದ್ದರೆ ಸುಲಭವಾಗಲಿದೆ.

ಈ ಬಗ್ಗೆ ಗುತ್ತಿಗೆದಾರರು ಮಾಹಿತಿ ನೀಡಬೇಕು. ಜನರಲ್ಲಿ ಅರಿವು ಮೂಡಿಸಬೇಕು. ಕಾರ್ಮಿಕರ ಮೇಲೆ ವಿಶೇಷ ನಿಗಾ ಇಡಬೇಕು. ಯಾವುದೇ ಗುತ್ತಿಗೆ ಕಾರ್ಮಿಕ ಬೇರೆ ರಾಜ್ಯದಿಂದ ಬಂದರೆ ಅವರ ಮಾಹಿತಿ ಸಂಗ್ರಹಿಸಿ ಎಂದು ಸೂಚಿಸಿದರು. ಸಂಘಟಿತ ವಲಯದಲ್ಲಿ ದುಡಿಯುವ ಕಾರ್ಮಿಕರ ಎಲ್ಲಾ ಮಾಹಿತಿ ಸಿಗಲಿದೆ. ಆದರೆ ಅಸಂಘಟಿತ ವಲಯದ ಕಾರ್ಮಿಕರ ವಿವರ ಸಿಗುವುದಿಲ್ಲ.

ವಿಶೇಷವಾಗಿ ನಿರ್ಮಾಣ ಕಾರ್ಮಿಕರ ಬಗ್ಗೆ ಇಂತಹ ಕಾರ್ಮಿಕರ ಮಾಹಿತಿ ಸಂಗ್ರಹಿಸಲು ಯಾವುದಾದರೂ ಮಾರ್ಗೋಪಾಯಗಳಿದ್ದರೆ ತಿಳಿಸಿ ಎಂದರು. ಗುತ್ತಿಗೆದಾರರು ನೋಂದಣಿ ಮಾಡಬೇಕು ಎಂಬ ನಿಯಮ ಇದೆ. ಆದರೆ ಮಾಡುವುದಿಲ್ಲ. ಯಾರು ಎಲ್ಲಿ ಏನು ಕೆಲಸ ಮಾಡ್ತಾ ಇದ್ದಾರೆ ಎಂಬುದು ತಿಳಿಯುವುದಿಲ್ಲ. ಕೇವಲ ಕಾರ್ಮಿಕ ಇಲಾಖೆ ಮಾತ್ರವಲ್ಲ ಎಲ್ಲಾ ಇಲಾಖೆಯ ಕಾರ್ಮಿಕರ ವಿವರ ಸಿಗುವಂತಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಗುಟ್ಕಾ (16)

    ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

    by ಕವಿತಾ
    August 24, 2026 - 11:17 pm
    0

    ಗುಟ್ಕಾ (15)

    ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

    by ಕವಿತಾ
    August 24, 2026 - 10:38 pm
    0

    ಗುಟ್ಕಾ (14)

    ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

    by ಕವಿತಾ
    August 24, 2026 - 9:51 pm
    0

    ಗುಟ್ಕಾ (12)

    ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

    by ಕವಿತಾ
    August 24, 2026 - 8:42 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಗುಟ್ಕಾ (16)
      ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!
      August 24, 2026 | 0
    • ಗುಟ್ಕಾ (12)
      ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
      August 24, 2026 | 0
    • ಗುಟ್ಕಾ (7)
      ಭಾರೀ ಗಾಳಿಗೆ ರಸ್ತೆ ಮಧ್ಯೆಯೇ ಉರುಳಿ ಬಿದ್ದ ಸ್ವಾಗತ ಕಮಾನು: ತಪ್ಪಿದ ಭಾರೀ ಅನಾಹುತ
      August 24, 2026 | 0
    • ಗುಟ್ಕಾ
      ಗುಟ್ಕಾ ಬ್ಯಾನ್‌ಗೆ ಅಡಿಕೆ ಬೆಳೆಗಾರರ ಆಕ್ರೋಶ: ಆ.28ಕ್ಕೆ ದಾವಣಗೆರೆಯಲ್ಲಿ ಬೃಹತ್ ಹೋರಾಟ
      August 24, 2026 | 0
    • Untitled design 2026 08 24T152248.394
      ಬೆಂಗಳೂರು ಸವಾರರೇ ಹುಷಾರ್: ಫುಟ್‌ಪಾತ್ ಮೇಲೆ ವಾಹನ ಓಡಿಸಿದ್ರೆ ಭಾರಿ ದಂಡ!
      August 24, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version