• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಠಾಧೀಶರು ನೀಡಿದ ಆತ್ಮಸ್ಥೈರ್ಯ ಮರೆಯಲು ಸಾಧ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಶಿವಗಂಗಾ ಕ್ಷೇತ್ರದ ಹೊನ್ನಮ್ಮದೇವಿ ದಶಮಾನೋತ್ಸವದಲ್ಲಿ ಭಾಗಿ

admin by admin
April 15, 2025 - 4:57 pm
in ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Shn (68)

ಧರ್ಮಾಧಾರಿತ ರಾಜಕಾರಣದಲ್ಲಿ ಬೆಳೆದು ಬಂದಿದ್ದು, ನಾಡಿನ ಮಠಾಧೀಶರ ಚಿಂತನೆಗಳನ್ನು, ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗಾ ಕ್ಷೇತ್ರದ ಶ್ರೀ ಸದ್ಧರ್ಮ ಸಿಂಹಾಸನ ಸಂಸ್ಥಾನ ಹೊನ್ನಮ್ಮದೇವಿ ಗವಿಮಠದಲ್ಲಿ ಮಂಗಳವಾರ ನಡೆದ ಹೊನ್ನಮ್ಮದೇವಿ ದೇವಾಲಯದ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಧರ್ಮ, ಸಂಸ್ಕೃತಿ,  ಮಠ ಮಾನ್ಯಗಳ ಚಿಂತನೆಗಳಿಗೆ ಒಳಗಾಗಿದ್ದೇನೆ ಎಂದರು.

RelatedPosts

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು

ADVERTISEMENT
ADVERTISEMENT

ಸರ್ಕಾರಕ್ಕೆ ದಿಕ್ಸೂಚಿ ಕೊಟ್ಟಿದ್ದು ನಾಡಿನ ಮಠ ಮಾನ್ಯಗಳು, ಸರ್ಕಾರಕ್ಕೆ ಅಕ್ಷರ ದಾಸೋಹ, ಅನ್ನದಾಸೋಹ ಪರಿಕಲ್ಪನೆ ನೀಡಿದ್ದು ನಾಡಿನ ಮಠಗಳು. ಈ ಕಾರ್ಯಗಳಿಂದ ಸರ್ಕಾರ ಪ್ರೇರಣೆಗೊಂಡು‌ ತ್ರಿವಿಧ ದಾಸೋಹವನ್ನು ನಡೆಸಿಕೊಂಡು ಬರುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ನಮಗೆ ಜಾತಿ ಧರ್ಮ ಗೊತ್ತಿಲ್ಲ, ನಮಗೆ ಗೊತ್ತಿರುವುದು ಎರಡೇ ಜಾತಿ, ಒಂದು ಹೆಣ್ಣು ಮತ್ತೊಂದು ಗಂಡು ಜಾತಿ. 12ನೇ ಶತಮಾನದಲ್ಲೆ ಬಸವಣ್ಣನವರು ಮಹಿಳಾ‌ ಸ್ವಾತಂತ್ರ್ಯದ ಬಗ್ಗೆ ಪ್ರತಿಪಾದಿಸಿದ್ದರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸ್ವಾಮೀಜಿಗಳ ಆಶೀರ್ವಾದ ಅವಿಸ್ಮರಣೀಯ

ನಾನು ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಾಡಿನ ಮೂಲೆ ಮೂಲೆಗಳಿಂದ ಮಠಾಧೀಶರು ಆಸ್ಪತ್ರೆಗೆ ಬಂದು ಆಶೀರ್ವದಿಸಿದರು. ಇದನ್ನು ನಾನೆಂದು ಮರೆಯುವುದಿಲ್ಲ. ನಾನೇನು ಅಂಥಹ ಸಾಧನೆ ಮಾಡಿದವಳಲ್ಲ, ಸಂಘರ್ಷದ ಹಾದಿಯಲ್ಲಿ ಬೆಳೆದು ಬಂದವಳು ನಾನು, ನನಗೆ ಮಠಾಧೀಶರು ನೀಡಿದ ಆತ್ಮ ಸ್ಥೈರ್ಯ ಮರೆಯುವಂತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಮರಿಸಿದರು.

7 ಕೋಟಿ ಜನಸಂಖ್ಯೆಯ ಕರ್ನಾಟಕದ ಸರ್ಕಾರದಲ್ಲಿ ಏಕೈಕ ಮಹಿಳಾ ಸಚಿವೆಯಾಗಿರುವೆ. 35 ಲಕ್ಷ   ಮಕ್ಕಳು, ರಾಜ್ಯದ ಜನಸಂಖ್ಯೆಯ ಅರ್ಧದಷ್ಟು ಮಹಿಳೆಯರು, ವಿಕಲ ಚೇತನರು, ಹಿರಿಯ ನಾಗರಿಕರು ನನ್ನ ಇಲಾಖೆ ವ್ಯಾಪ್ತಿಯಲ್ಲಿದ್ದಾರೆ‌. ಅವರ ಮೊಗದಲ್ಲಿ ನಗು ತರುವ ನಿಟ್ಟಿನಲ್ಲಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಅದರಲ್ಲೂ 1.23 ಕೋಟಿ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯನ್ನು ಸಮರ್ಕವಾಗಿ ತಲುಪಿಸಲಾಗುತ್ತಿದೆ ಎಂದರು.

ತುಮಕೂರಿನ ಸಿದ್ದಗಂಗಾ ಮಠದ  ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಸಮಾರಂಭದ ದಿವ್ಯ ಸಾನಿಧ್ಯ‌ ವಹಿಸಿದರೆ, ಹೊನ್ನಮ್ಮ ದೇವಿ ಗವಿಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಸಮಾರಂಭದ ನೇತೃತ್ವದ ವಹಿಸಿದ್ದರು.

ಕಾರ್ಯಕ್ರಮದಲ್ಲಿ ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಶಾಸಕ ಎನ್ ಶ್ರೀನಿವಾಸಯ್ಯ ಸೇರಿದಂತೆ ವಿವಿಧ ಮಠಾಧೀಶರು ಉಪಸ್ಥಿತರಿದ್ದರು.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಬಲಿಷ್ಠ (55)

    ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

    by ದಿಶಾ ಕೆ. ಎಸ್.
    August 10, 2026 - 7:38 pm
    0

    ಬಲಿಷ್ಠ (54)

    ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

    by ದಿಶಾ ಕೆ. ಎಸ್.
    August 10, 2026 - 7:02 pm
    0

    ಬಲಿಷ್ಠ (53)

    ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

    by ದಿಶಾ ಕೆ. ಎಸ್.
    August 10, 2026 - 6:54 pm
    0

    ಬಲಿಷ್ಠ (52)

    ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

    by ದಿಶಾ ಕೆ. ಎಸ್.
    August 10, 2026 - 6:38 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ದೇ (13)
      ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
      August 10, 2026 | 0
    • ದೇ (12)
      ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ
      August 10, 2026 | 0
    • ದೇ (8)
      ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
      August 10, 2026 | 0
    • ದೇ (5)
      ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
      August 10, 2026 | 0
    • ದೇ (4)
      ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
      August 10, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version