• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೆನ್‌ಡ್ರೈವ್ ಸಮೇತ ತುಮಕೂರು ಎಸ್‌ಪಿಗೆ ದೂರು ಸಲ್ಲಿಸಿದ ಸಚಿವ ರಾಜಣ್ಣ ಪುತ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2025 - 12:24 pm
in Flash News, ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design 2025 03 29t122409.970

ತುಮಕೂರು, ಮಾ.29: “ನನ್ನ ಮೇಲೆ ಕೊಲೆ ಯತ್ನ ನಡೆದಿದೆ” ಎಂದು ಆರೋಪಿಸಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ಹಾಗೂ ತುಮಕೂರು ಸಿತ್ತನಕೋಟೆ ಕ್ಷೇತ್ರದ ಶಾಸಕ ರಾಜೇಂದ್ರ, ಈ ಸಂಬಂಧ ಮಹತ್ವದ ದಾಖಲೆಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕರನ್ನು (ಡಿಜಿಪಿ) ಭೇಟಿಯಾಗಿ ದೂರು ಸಲ್ಲಿಸಿದ್ದ ರಾಜೇಂದ್ರ, ಅವರ ಸೂಚನೆಯಂತೆ ಶುಕ್ರವಾರ ತುಮಕೂರು ಎಸ್ಪಿ ಅಶೋಕ್ ಕೆ.ವಿ. ಅವರಿಗೆ ಪೆನ್‌ಡ್ರೈವ್‌ ಯೊಂದಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ.

RelatedPosts

ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿ ಸಂಘರ್ಷ: ಕಾಬೂಲ್ ಮೇಲೆ ವೈಮಾನಿಕ ದಾಳಿ

ಕ್ಲೈಮ್ಯಾಕ್ಸ್ ಹಂತಕ್ಕೆ ಬಂದೇಬಿಡ್ತಾ ಕುರ್ಚಿ ಫೈಟ್!?: ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗರ ಸಭೆ

ರಾಜ್ಯದಲ್ಲಿ ಕೆಲವೆಡೆ ಗುಡುಗು ಸಹಿತ ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ತಂದೆ ನಿಧನ

ADVERTISEMENT
ADVERTISEMENT

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನ.16ರಂದು ನನ್ನ ಮಗಳ ಹುಟ್ಟುಹಬ್ಬದಂದು ನನ್ನ ಕೊಲೆಗೆ ಯತ್ನಿಸಿಲಾಗಿದೆ. ಈ ಯೋಜನೆಯ ಬಗ್ಗೆ ನನಗೆ ಜನವರಿಯಲ್ಲಿ ಮಾಹಿತಿ ದೊರೆಯಿತು. ಇದಕ್ಕೆ ಸಂಬಂಧಿಸಿ ಒಂದು ಹುಡುಗಿಯು ಹುಡುಗನ ಜೊತೆ ಮಾತನಾಡುವ 18 ನಿಮಿಷದ ಆಡಿಯೋ ಇದೆ. ಆ ಆಡಿಯೋದಲ್ಲಿ ‘ಸೋಮ’ ಮತ್ತು ‘ಭರತ್’ ಎಂಬ ಎರಡು ಹೆಸರುಗಳು ಕೇಳಿ ಬಂದಿದೆ” ಎಂದು ವಿವರಿಸಿದರು.

“ಅವರಿಬ್ಬರು ಯಾರು ಎಂಬುದು ನನಗೆ ತಿಳಿದಿಲ್ಲ. ಆ ಆಡಿಯೋದಲ್ಲಿರುವ ವಿವರಗಳ ಪ್ರಕಾರ, ನನ್ನ ಕೊಲೆಗಾಗಿ ₹70 ಲಕ್ಷ ರೂಪಾಯಿ ಸುಪಾರಿ ನೀಡಲಾಗಿತ್ತು. ಅದರಲ್ಲಿ ₹5 ಲಕ್ಷ ರೂಪಾಯಿ ಪಾವತಿಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಈ ಕುರಿತು ಪೆನ್‌ಡ್ರೈವ್‌ನಲ್ಲಿ ದಾಖಲೆಗಳಿವೆ. ನನ್ನ ಭದ್ರತೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿನಂತಿಸಿ ದೂರು ಸಲ್ಲಿಸಿದ್ದೇನೆ,” ಎಂದರು.

ನನ್ನ ಕೊಲೆಗೆ ಯತ್ನ

“ನ.16ರಂದು ನನ್ನ ಮಗಳ ಹುಟ್ಟುಹಬ್ಬದ ದಿನ, ನಮ್ಮ ಮನೆಯ ಮುಂಭಾಗ ಶಾಮಿಯಾನ ಹಾಕುವ ನೆಪದಲ್ಲಿ ಕೆಲವರು ಬಂದು ಸ್ಥಳ ಪರಿಶೀಲನೆ ನಡೆಸಿದ್ದರು. ಅವರ ಉದ್ದೇಶ ಶಾಮಿಯಾನ ಹಾಕುವುದು ಅಲ್ಲ, ನನ್ನ ಮೇಲೆ ದಾಳಿ ನಡೆಸುವುದೇ ಆಗಿತ್ತು. ಆದರೆ, ಅದೇ ದಿನ ಯಾವುದೇ ಕೃತ್ಯ ನಡೆಯಲಿಲ್ಲ. ಜನವರಿಯಲ್ಲಿ ಆಡಿಯೋ ಸಿಕ್ಕ ನಂತರ ಈ ಬಗ್ಗೆ ನನಗೆ ಗೊತ್ತಾಯಿತು. ಮೊದಲಿಗೆ ತಮಾಷೆ ಎಂದಿದ್ದೆ, ಆದರೆ ವಿಷಯ ಗಂಭೀರವೆಂದು ಸ್ಪಷ್ಟವಾಗಿದ ದೂರು ನೀಡಿದೆ,” ಎಂದು ರಾಜೇಂದ್ರ ಹೇಳಿದರು.

ಈ ಕುರಿತು ಮಾಹಿತಿ ನೀಡಿದ ತುಮಕೂರು ಎಸ್‌ಪಿ ಅಶೋಕ್ ಕೆ.ವಿ., “ಶಾಸಕ ರಾಜೇಂದ್ರ ಅವರು ನೀಡಿದ ದೂರನ್ನು ನಾವು ಸ್ವೀಕರಿಸಿದ್ದೇವೆ. ಕ್ಯಾತಸಂದ್ರ ಪೊಲೀಸ್ ಠಾಣೆಗೆ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಪೆನ್‌ಡ್ರೈವ್‌ನಲ್ಲಿ ನೀಡಿರುವ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಆಡಿಯೋದಲ್ಲಿ ‘ಭರತ್’ ಮತ್ತು ‘ಸೋಮ’ ಎಂಬ ಹೆಸರುಗಳು ಕೇಳಿಬರುತ್ತವೆ. ಸೋಮ ಅವರು ತುಮಕೂರು ನಗರ ಠಾಣೆಯ ರೌಡಿಶೀಟರ್ ಆಗಿದ್ದು, ಹಿಂದೆ ಜೈಲಿಗೆ ಕಳುಹಿಸಲಾಗಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ,” ಎಂದು ತಿಳಿಸಿದರು.

ಹನಿಟ್ರ್ಯಾಪ್ ಆರೋಪಕ್ಕೆ ಸ್ಪಷ್ಟನೆ

ಹನಿಟ್ರ್ಯಾಪ್ ಆರೋಪಕ್ಕೂ ಸಂಬಂಧಿಸಿದಂತೆ ಮಾತನಾಡಿದ ರಾಜೇಂದ್ರ, “ನನ್ನ ಮೇಲೆ ಹನಿಟ್ರ್ಯಾಪ್ ನಡೆಸಲಾಗಿದೆ ಎಂಬುದು ಸುಳ್ಳು. ಆದರೆ ನನ್ನ ಹತ್ಯೆಗೆ ಯತ್ನವಾಗಿದೆ ಎಂಬುದು ಸತ್ಯ. ಈ ವಿಷಯವನ್ನು ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ. ಮುಖ್ಯಮಂತ್ರಿಯವರು ಡಿಜಿಪಿಗೆ ಸೂಕ್ತ ದಾಖಲೆಗಳೊಂದಿಗೆ ದೂರು ಸಲ್ಲಿಸುವಂತೆ ಸೂಚಿಸಿದರು. ಡಿಜಿಪಿಯವರು ತುಮಕೂರಿನಲ್ಲಿ ಘಟನೆ ನಡೆದಿರುವುದರಿಂದ ಜಿಲ್ಲಾಧಿಕಾರಿಗೆ ದೂರು ನೀಡುವಂತೆ ಹೇಳಿದ್ದಾರೆ. ಅದನ್ನು ಇಂದು ನಾನು ಸಲ್ಲಿಸಿದ್ದೇನೆ,” ಎಂದು ವಿವರಿಸಿದರು.

ಪೊಲೀಸರು ತನಿಖೆ

ಈ ಕುರಿತು ಹೆಚ್ಚಿನ ಮಾಹಿತಿ ನೀಡಿರುವ ಎಸ್‌ಪಿ, “ಪೆನ್‌ಡ್ರೈವ್‌ನಲ್ಲಿ ಇರುವ ಆಡಿಯೋ ಮತ್ತು ಇತರ ಮಾಹಿತಿಯನ್ನು ತಜ್ಞರ ಮೂಲಕ ಪರಿಶೀಲನೆ ನಡೆಸಲಾಗುತ್ತದೆ. ಇದರಲ್ಲಿ ಅಪರಾಧ ಸಂಬಂಧಿ ಆಧಾರಗಳಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಆರೋಪಿಗಳ ಹಿನ್ನೆಲೆ, ಹಣದ ವರ್ಗಾವಣೆ ಹಾಗೂ ಸಂಚು ಹಿಂದೆ ಇತರರು ಇದ್ದಾರೆ ಎಂಬುದು ತನಿಖೆ ಮುಂದುವರಿಸಲಾಗುತ್ತದೆ,” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 27T103158.919

ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿ ಸಂಘರ್ಷ: ಕಾಬೂಲ್ ಮೇಲೆ ವೈಮಾನಿಕ ದಾಳಿ

by ಶಾಲಿನಿ ಕೆ. ಡಿ
February 27, 2026 - 10:43 am
0

Untitled design 2026 02 27T094752.549

ಇಂದು ಪೆಟ್ರೋಲ್-ಡೀಸೆಲ್ ದರ ಎಷ್ಟು? ನಿಮ್ಮ ನಗರದ ಹೊಸ ಬೆಲೆಗಳ ವಿವರ ಇಲ್ಲಿದೆ!

by ಶಾಲಿನಿ ಕೆ. ಡಿ
February 27, 2026 - 9:46 am
0

Untitled design 2026 02 27T091819.807

ಕ್ಲೈಮ್ಯಾಕ್ಸ್ ಹಂತಕ್ಕೆ ಬಂದೇಬಿಡ್ತಾ ಕುರ್ಚಿ ಫೈಟ್!?: ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗರ ಸಭೆ

by ಶಾಲಿನಿ ಕೆ. ಡಿ
February 27, 2026 - 9:25 am
0

Untitled design 2026 02 27T090417.755

ಆಭರಣ ಖರೀದಿದಾರರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ದಿಢೀರ್ ಕುಸಿತ

by ಶಾಲಿನಿ ಕೆ. ಡಿ
February 27, 2026 - 9:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 27T103158.919
    ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿ ಸಂಘರ್ಷ: ಕಾಬೂಲ್ ಮೇಲೆ ವೈಮಾನಿಕ ದಾಳಿ
    February 27, 2026 | 0
  • Untitled design 2026 02 27T091819.807
    ಕ್ಲೈಮ್ಯಾಕ್ಸ್ ಹಂತಕ್ಕೆ ಬಂದೇಬಿಡ್ತಾ ಕುರ್ಚಿ ಫೈಟ್!?: ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗರ ಸಭೆ
    February 27, 2026 | 0
  • Untitled design 2026 02 27T084345.606
    ರಾಜ್ಯದಲ್ಲಿ ಕೆಲವೆಡೆ ಗುಡುಗು ಸಹಿತ ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    February 27, 2026 | 0
  • Untitled design 2026 02 27T082348.068
    ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ತಂದೆ ನಿಧನ
    February 27, 2026 | 0
  • Untitled design 2026 02 27T081147.621
    ತೆಲಂಗಾಣದಲ್ಲಿ ಕಸ ಹೊಡೆಯುವ ನೌಕರರಿಗೆ ₹2 ಲಕ್ಷ ವೇತನ, ಮುಖ್ಯ ಎಂಜಿನಿಯರ್‌ಗೆ ₹7 ಲಕ್ಷ!
    February 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version