• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ: ಸಚಿವ ಪರಮೇಶ್ವರ

admin by admin
April 16, 2025 - 1:06 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Shn (79)

ಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ತನಿಖೆಯಲ್ಲಿ ಏನು ಬರುತ್ತದೆ ನೋಡೋಣ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿರುವ ಸಚಿವರ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಒಕ್ಕಲಿಗ ಸಮುದಾಯದ ಸಭೆ ನಡೆದಿರುವ ಕುರಿತು ಪ್ರತಿಯಿಸಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯ ಸಭೆ ನಡೆದಿರುವುದಷ್ಟೆ ಗೊತ್ತು. ಒಳಗಡೆ ಏನೆಲ್ಲ ಚರ್ಚೆಯಾಗಿದೆ ಎಂಬುದು ನಮಗೆ ಮಾಹಿತಿ ಇಲ್ಲ. ಒಕ್ಕಲಿಗ ಸಮುದಾಯವು ತಮಗೆ ಅನ್ಯಾಯ ಆಗಬಾರದು ಎಂಬುದನ್ನು ಪ್ರಸ್ತಾಪ ಮಾಡಿದ್ದಾರೆ‌. ಇದನ್ನು ಹೊರತುಪಡಿಸಿ ಬೇರೆ ಏನು ಗೊತ್ತಿಲ್ಲ ಎಂದರು.

RelatedPosts

ಹುಬ್ಬಳ್ಳಿಯಲ್ಲಿ ಫೋಟೋ ಮತ್ತು ವೀಡಿಯೋಗ್ರಾಫರ್ ಸಂಘದ ಮೂರನೇ ಕ್ರಿಕೆಟ್ ಟೂರ್ನಮೆಂಟ್ ಆರಂಭ

israel iran war effect: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 34 ವಿಮಾನಗಳು ರದ್ದು, ಸಾವಿರಾರು ಪ್ರಯಾಣಿಕರ ಪರದಾಟ!

MBBS ಸೀಟು ಕೊಡಿಸುವ ನೆಪದಲ್ಲಿ 25 ಲಕ್ಷ ರೂ. ವಂಚನೆ

ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ

ADVERTISEMENT
ADVERTISEMENT

ದಾವಣಗೆರೆಯಲ್ಲಿ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಪ್ರಕರಣವನ್ನು ಸ್ಥಳೀಯ ಪೊಲೀಸರು ಗಮನಿಸುತ್ತಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಇಂತಹ ಘಟನೆಗಳಾದಾಗ ಯಾವುದೇ ರೀತಿಯ ಮುಲಾಜಿಲ್ಲದೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣವಾದ ಕ್ರಮ ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇನೆ.‌ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅತ್ಯಾಚಾರ, ಮಹಿಳೆಯರ ಮೇಲೆ ಹಲ್ಲೆ ಪ್ರಕರಣಗಳಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕೆಲವು ವಿಶೇಷ ಸೂಚನೆಗಳನ್ನು ನೀಡಿದ್ದೇನೆ. ಅದರ ಪ್ರಕಾರ ಮಾಡಿಕೊಂಡು ಬರುತ್ತಿದ್ದಾರೆ.

ಯಾವುದೇ ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಎಲ್ಲ ಕೇಸ್‌ಗಳಲ್ಲಿಯೂ ಆರೋಪಿಗಳನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ತೆಗೆದುಕೊಂಡಿದ್ದೇವೆ. ಒಬ್ಬೊಬ್ಬರ ಟೀಕೆಗೆ ಉತ್ತರಿಸಲು ಆಗುವುದಿಲ್ಲ. ಕೋಪ ಬಂದಾಗ, ನೋವಾದಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾರೆ. ಅದಕ್ಕೆಲ್ಲ ಉತ್ತರಿಸಲು ಆಗುತ್ತದೆಯೇ? ದೇಶದಲ್ಲಿ ಕಾನೂನು ಇದೆ.‌ ಅದರ‌ ಪ್ರಕಾರ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಟಾಟಾ ಟ್ರಸ್ಟ್‌ನವರು ಕೆಲವು ಮಾನದಂಡಗಳನ್ನು ಇಟ್ಟುಕೊಂಡು ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ ವ್ಯವಸ್ಥೆ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ಪೊಲೀಸ್ ಬಹಳ ಶ್ರಮ ವಹಿಸಿ ಕೆಲಸ ಮಾಡುತ್ತಿದೆ ಎಂಬುದನ್ನು ಮೊದಲಿನಿಂದಲೂ ಅನೇಕ ಸಂದರ್ಭಗಳಲ್ಲಿ ಹೇಳಿದ್ದೇನೆ. ಇಂದು ಸತ್ಯವಾಗಿದೆ.

ಈ ವರದಿಯಿಂದ ರಾಜ್ಯ ಪೊಲೀಸ್ ಇಲಾಖೆಗೆ ಉತ್ತೇಜನ ನೀಡಿದಂತಾಗಿದೆ ಎಂದರು. ಜಾತಿಗಣತಿ ವರದಿ ಸಚಿವ ಸಂಪುಟದ ಕೈಸೇರಿದ ಬಳಿಕ ಒಂದೇ ದಿನದಲ್ಲಿ ಚರ್ಚಿಸಲು ಆಗುವುದಿಲ್ಲ. ವರದಿಯನ್ನು ಓದಲು ಸಮಯ ಬೇಕು ಎಂದು ಮುಖ್ಯಮಂತ್ರಿಯವರಿಗೆ ತಿಳಿಸಿದಾಗ, ವರದಿಯ ಪ್ರತಿ ನೀಡಿ, ಒಂದು ವಾರ ಕಾಲಾವಕಾಶ ನೀಡಿದ್ದಾರೆ.

ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುತ್ತೇವೆ. ಯಾರಿಗೆ ಏನೇನು ಅಭಿಪ್ರಾಯಗಳಿದೆ, ಅದನ್ನು ಕ್ಯಾಬಿನೆಟ್‌ನಲ್ಲಿ ಹೇಳುತ್ತಾರೆ. ಅಂತಿಮವಾಗಿ ಸರ್ಕಾರ ಏನು ತೀರ್ಮಾನ ಮಾಡುತ್ತದೆ ಎಂಬುದನ್ನು ಕಾದು ನೋಡೋಣ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ

    ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ್ದರಿಂದ ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು

    by ಶ್ರೀದೇವಿ ಬಿ. ವೈ
    March 4, 2026 - 5:42 pm
    0

    Untitled design 2026 03 04T172023.717

    ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ

    by ಶಾಲಿನಿ ಕೆ. ಡಿ
    March 4, 2026 - 5:27 pm
    0

    BeFunky collage 2026 03 04T171355.132

    ಗೂಗಲ್‌ನಲ್ಲಿ ಒಂದು ವರ್ಷ ಕೆಲಸ ಮಾಡಿದ ಬೆಂಗಳೂರು ಟೆಕ್ಕಿಯ12 ಪಾಠ, ಇವುಗಳು ಇದ್ದರೆ ಮಾತ್ರ ನೀವು ಅರ್ಹ!

    by ಶ್ರೀದೇವಿ ಬಿ. ವೈ
    March 4, 2026 - 5:21 pm
    0

    BeFunky collage 2026 03 04T170412.581

    ಸಪ್ತಮಿ, ಸಾನ್ವಿ ಸುದೀಪ್, ವೈಷ್ಣವಿಗೆ ಮುಜುಗರ ಆಗಿದ್ಯಾಕೆ..?!

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    March 4, 2026 - 5:12 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಹುಬ್ಬಳ್ಳಿ ಫೋಟೋ ವೀಡಿಯೋಗ್ರಾಫರ್ ಸಂಘ ಕ್ರಿಕೆಟ್ ಟೂರ್ನಮೆಂಟ್
      ಹುಬ್ಬಳ್ಳಿಯಲ್ಲಿ ಫೋಟೋ ಮತ್ತು ವೀಡಿಯೋಗ್ರಾಫರ್ ಸಂಘದ ಮೂರನೇ ಕ್ರಿಕೆಟ್ ಟೂರ್ನಮೆಂಟ್ ಆರಂಭ
      March 4, 2026 | 0
    • Untitled design (53)
      israel iran war effect: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 34 ವಿಮಾನಗಳು ರದ್ದು, ಸಾವಿರಾರು ಪ್ರಯಾಣಿಕರ ಪರದಾಟ!
      March 4, 2026 | 0
    • MBBS
      MBBS ಸೀಟು ಕೊಡಿಸುವ ನೆಪದಲ್ಲಿ 25 ಲಕ್ಷ ರೂ. ವಂಚನೆ
      March 4, 2026 | 0
    • Untitled design (51)
      ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ
      March 4, 2026 | 0
    • ಬೆಂಗಳೂರಿನ ಅಬ್ಬಿಗೆರೆಯಲ್ಲಿ ಅತ್ತೆ-ಸೊಸೆ ಜಗಳ
      ಅಡುಗೆ ಮಾಡುವ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ: ಟೆಕ್ಕಿ ಸುಷ್ಮಾ ಆ*ತ್ಮಹ*ತ್ಯೆ
      March 4, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version