• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸ್ವಾಮೀಜಿ ಕಾವಿ ಬಟ್ಟೆ ಕಳಚಿ ರಾಜಕೀಯಕ್ಕೆ? ಸಚಿವ ತಂಗಡಗಿ ಸವಾಲು

ಸ್ವಾಮೀಜಿ ಕಾವಿ ಬಟ್ಟೆ ಕಳಚಿ ರಾಜಕೀಯದ ಪೂರ್ವಾಶ್ರಮ ಪ್ರವೇಶಿಸಲಿ, ಬಿಜೆಪಿಯಲ್ಲಿದ್ದಾಗಿನ ಸುಳ್ಳು ಹೇಳುವ ಪೂರ್ವಾಶ್ರಮದ ಚಾಳಿ ಅವರಿಗೆ ಹೋಗಿಲ್ಲ, ನನ್ನ ಮೇಲೆ ಮಾಡಿರುವ ಆರೋಪಕ್ಕೆ ದಾಖಲೆ ನೀಡಿದರೆ ರಾಜೀನಾಮೆ ನೀಡುತ್ತೇನೆ. ಇಲ್ಲದಿದ್ದರೆ ನೀವು ಪೀಠ ತ್ಯಜಿಸುತ್ತೀರಾ? ಸಚಿವ ತಂಗಡಗಿ ಸವಾಲು.

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 5, 2025 - 9:54 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 07 05t221345.739

ತಮ್ಮ ಮೇಲೆ ಆಧಾರ ರಹಿತ ಹಾಗೂ ದುರುದ್ಧೇಶ ಪೂರ್ವಕವಾಗಿ ಭ್ರಷ್ಟಾಚಾರದ ಸುಳ್ಳು ಆರೋಪ ಮಾಡಿರುವ ಪೂರ್ಣಾನಂದ ಪುರಿ ಸ್ವಾಮೀಜಿ ಆಗಿರುವ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿಯವರು ಕಾವಿ ಕಳಚಿ ಮತ್ತೆ ಪೂರ್ವಾಶ್ರಮದ ರಾಜಕೀಯಕ್ಕೆ ವಾಪಸಾಗಲಿ. ಪವಿತ್ರ ಪೀಠದ ಮೇಲೆ ಕುಳಿತು ಬಿಜೆಪಿಯಲ್ಲಿ ರೂಢಿಯಾಗಿದ್ದೆ ಸುಳ್ಳಿನ ರಾಜಕಾರಣ ಮಾಡುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ವಾಗ್ದಾಳಿ ನಡೆಸಿದ್ದಾರೆ.

ಆಧಾರ ರಹಿತ ಸುಳ್ಳು ಆರೋಪ ಮಾಡಿರುವ ಪುಟ್ಟಸ್ವಾಮಿಯವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವರು, “ನನ್ನ 25 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ನಾನು ನಡೆದುಕೊಂಡಿದ್ದೇನೆ. ಇಂಥವರಿಂದ ನಾನು ಕಲಿಯಬೇಕಾಗಿದ್ದು ಏನೂ ಇಲ್ಲ” ಎಂದು ಕಿಡಿಕಾರಿದರು.

RelatedPosts

ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ

ರಾಜ್ಯದಲ್ಲಿ ಮಾರ್ಚ್ 25ರ ವರೆಗೆ ವರುಣನ ಆರ್ಭಟ: ಹವಾಮಾನ ಇಲಾಖೆ ಹೈ ಅಲರ್ಟ್

ADVERTISEMENT
ADVERTISEMENT

ಇಲ್ಲಿ ತನಕ ಗಾಣಿಗರ ಮಠಕ್ಕೆ ಒಟ್ಟು ಅತಿ 8.50 ಕೋಟಿ ಅನುದಾನವನ್ನು ಪುಟ್ಟಸ್ವಾಮಿಯವರು ಪಡೆದಿದ್ದಾರೆ. ಅತಿ ಹೆಚ್ಚು ಅನುದಾನ ಪಡೆದು, ವಿನಾಕಾರಣ ಚಪಲಕ್ಕೆ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ. ಸ್ವಾಮೀಜಿ ದಾಖಲಾತಿಗಳನ್ನ ಇಟ್ಟು ಆರೋಪ ಮಾಡಲಿ. ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡುವುದು ಲಕ್ಷಣವಲ್ಲ ಎಂದು ಹೇಳಿದರು.

ಪುಟ್ಟಸ್ವಾಮಿ ಅವರು ಭ್ರಷ್ಟಾಚಾರದ ದಾಖಲೆಗಳನ್ನು ನೀಡಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಅವರು ದಾಖಲಾತಿಗಳನ್ನು ನೀಡದಿದ್ದಲ್ಲಿ ಪೀಠಾದಿಪತಿಯ ಸ್ಥಾನದಿಂದ ಕೆಳಗೆ ಇಳಿಯಲಿ ಎಂದು ಸಚಿವರು ಸವಾಲು ಹಾಕಿದ್ದಾರೆ.

ಸುಳ್ಳು ಆರೋಪ ಮಾಡುವ ಮೂಲಕ ತೇಜೋವದೆ ಮಾಡಿರುವ ಮಾಜಿ ಸಚಿವ ಹಾಗೂ ಪ್ರಸ್ತುತ ಕಾವಿ ತೊಟ್ಟು ಸ್ವಾಮೀಜಿ ಆಗಿರುವ ಪುಟ್ಟಸ್ವಾಮಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನ್ಯಾಯಾಲಯದಲ್ಲಿ ದಾಖಲಿಸಲಾಗುವುದು ಎಂದು ಸಚಿವರು ಇದೇ ವೇಳೆ ತಿಳಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T081600.899

ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
March 20, 2026 - 8:17 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆಯವರಿಗೆ ಜಾಬ್ ಆಫರ್, ದೂರ ಪ್ರಯಾಣದ ಯೋಗ

by ಶಾಲಿನಿ ಕೆ. ಡಿ
March 20, 2026 - 7:37 am
0

Untitled design 2026 03 20T070331.831

ಒತ್ತಡ, ಮೊಬೈಲ್ ಬಳಕೆಯಿಂದ ಹೆಚ್ಚಾಗುತ್ತಿದೆ ನಿದ್ರೆ ಸಮಸ್ಯೆ: ವೈದ್ಯರ ಸಲಹೆ ಏನು?

by ಶಾಲಿನಿ ಕೆ. ಡಿ
March 20, 2026 - 7:25 am
0

Untitled design 2025 12 04T070243.618

ರಾಶಿ ಫಲ: ಈ ರಾಶಿಯವರಿಗೆ ಸಂಗಾತಿಯಿಂದ ಬೇಸರ, ಹಣಕಾಸು, ಉದ್ಯೋಗದಲ್ಲಿ ಬದಲಾವಣೆ

by ಶಾಲಿನಿ ಕೆ. ಡಿ
March 20, 2026 - 6:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T081600.899
    ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    March 20, 2026 | 0
  • Untitled design 2026 03 19T232409.044
    ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ
    March 19, 2026 | 0
  • Untitled design 2026 03 19T230905.939
    ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ
    March 19, 2026 | 0
  • Untitled design 2026 03 19T223851.440
    ರಾಜ್ಯದಲ್ಲಿ ಮಾರ್ಚ್ 25ರ ವರೆಗೆ ವರುಣನ ಆರ್ಭಟ: ಹವಾಮಾನ ಇಲಾಖೆ ಹೈ ಅಲರ್ಟ್
    March 19, 2026 | 0
  • Untitled design 2026 03 19T222141.833
    ಇಂದು ಚಂದ್ರ ದರ್ಶನ: ಕರಾವಳಿಯಲ್ಲಿ ನಾಳೆಯೇ ರಂಜಾನ್ ಆಚರಣೆ..!
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version