• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

PSI ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 402 ಮಂದಿಗೆ ಶೀಘ್ರದಲ್ಲೇ ನೇಮಕಾತಿ ಆದೇಶ-ಗೃಹ ಸಚಿವ ಜಿ. ಪರಮೇಶ್ವರ್

admin by admin
August 20, 2025 - 9:39 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 (97)

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 402 ಪಿಎಸ್‌ಐ (ಪೊಲೀಸ್ ಸಬ್-ಇನ್‌ಸ್ಪೆಕ್ಟರ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ 15 ರಿಂದ 20 ದಿನಗಳಲ್ಲಿ ನೇಮಕಾತಿ ಆದೇಶ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಬಿ.ವೈ. ವಿಜಯೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 402 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ ಎಂದು ತಿಳಿಸಿದರು. 2021ರಲ್ಲಿ 545 ಮತ್ತು 402 ಪಿಎಸ್‌ಐ ಹುದ್ದೆಗಳಿಗೆ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಲಾಗಿತ್ತು. ಆದರೆ, 545 ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರದ ಆರೋಪಗಳು ಕಾಣಿಸಿಕೊಂಡಿದ್ದರಿಂದ, ಆ ಪ್ರಕ್ರಿಯೆ ವಿಳಂಬವಾಗಿತ್ತು. ಇದರಿಂದಾಗಿ 402 ಪಿಎಸ್‌ಐ ಹುದ್ದೆಗಳ ನೇಮಕಾತಿಯನ್ನು ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

RelatedPosts

ಸಚಿವ K.H ಮುನಿಯಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ: ಸೀರೆಗಾಗಿ ಮುಗಿಬಿದ್ದ ಮಹಿಳಾ ಮಣಿಗಳು.!

ಪೋಷಕರಿಗೆ ಶಾಕ್: ಶಾಲಾ ಪಠ್ಯಪುಸ್ತಕಗಳ ದರ ಶೇ. 50 ರಷ್ಟು ಹೆಚ್ಚಳ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡುವುದಾದರೂ ಹೇಗೆ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ

ಮೋದಿ-ಟ್ರಂಪ್ ಫೋಟೋ ಹಾಕಿ ಗ್ಯಾಸ್ ದರ ಏರಿಕೆ ವಿರೋಧ: ಯೂತ್ ಕಾಂಗ್ರೆಸ್ ಭರ್ಜರಿ ಪ್ರತಿಭಟನೆ!

ADVERTISEMENT
ADVERTISEMENT

545 ಅಭ್ಯರ್ಥಿಗಳಿಗೆ ಸಂಬಂಧಿಸಿದ ಕಾನೂನಾತ್ಮಕ ಮತ್ತು ಇತರ ಸಮಸ್ಯೆಗಳನ್ನು ಬಗೆಹರಿಸಿ, ಅವರಿಗೆ ಈಗಾಗಲೇ ನೇಮಕಾತಿ ಆದೇಶ ನೀಡಲಾಗಿದೆ. ಈ ಅಭ್ಯರ್ಥಿಗಳು ಕಳೆದ ಮೂರು ತಿಂಗಳಿಂದ ತರಬೇತಿಯಲ್ಲಿ ಭಾಗವಹಿಸುತ್ತಿದ್ದಾರೆ. 402 ಪಿಎಸ್‌ಐ ಹುದ್ದೆಗಳ ಪೈಕಿ 393 ಅಭ್ಯರ್ಥಿಗಳ ಸಿಂಧುತ್ವ ಪರಿಶೀಲನೆ, ವೈದ್ಯಕೀಯ ತಪಾಸಣೆ ಮತ್ತು ದಾಖಲಾತಿ ಪರಿಶೀಲನೆ ಪೂರ್ಣಗೊಂಡಿದೆ. ಉಳಿದ ಅಭ್ಯರ್ಥಿಗಳ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, 15 ರಿಂದ 20 ದಿನಗಳಲ್ಲಿ ಎಲ್ಲ 402 ಅಭ್ಯರ್ಥಿಗಳಿಗೂ ನೇಮಕಾತಿ ಆದೇಶವನ್ನು ಹೊರಡಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 07T211051.235

ಬಾಲಕಿಯನ್ನು ಬಟ್ಟೆಯ ಮೇಲಿಂದ ಎದೆ ಮುಟ್ಟಿದರೂ ಲೈಂ*ಗಿಕ ದೌರ್ಜನ್ಯವೇ: ಹೈಕೋರ್ಟ್ ಮಹತ್ವದ ತೀರ್ಪು

by ಶಾಲಿನಿ ಕೆ. ಡಿ
March 7, 2026 - 9:11 pm
0

Untitled design 2026 03 07T204228.112

ಸಚಿವ K.H ಮುನಿಯಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ: ಸೀರೆಗಾಗಿ ಮುಗಿಬಿದ್ದ ಮಹಿಳಾ ಮಣಿಗಳು.!

by ಶಾಲಿನಿ ಕೆ. ಡಿ
March 7, 2026 - 8:43 pm
0

Untitled design 2026 03 07T195903.129

ಮದುವೆ ಬಳಿಕ ಮಾವನಿಗೆ ಗೌರವ ಸಲ್ಲಿಸಿದ ನಟ ಅಲ್ಲು ಸಿರೀಶ್: ಪೋಸ್ಟ್ ವೈರಲ್

by ಶಾಲಿನಿ ಕೆ. ಡಿ
March 7, 2026 - 8:15 pm
0

Untitled design (94)

ತೈಲ ಖರೀದಿಸಲು ನಮಗೆ ಯಾರ ಪರ್ಮಿಷನ್ ಬೇಕಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು!

by ಯಶಸ್ವಿನಿ ಎಂ
March 7, 2026 - 7:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 07T204228.112
    ಸಚಿವ K.H ಮುನಿಯಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ: ಸೀರೆಗಾಗಿ ಮುಗಿಬಿದ್ದ ಮಹಿಳಾ ಮಣಿಗಳು.!
    March 7, 2026 | 0
  • Untitled design (88)
    ಪೋಷಕರಿಗೆ ಶಾಕ್: ಶಾಲಾ ಪಠ್ಯಪುಸ್ತಕಗಳ ದರ ಶೇ. 50 ರಷ್ಟು ಹೆಚ್ಚಳ
    March 7, 2026 | 0
  • Untitled design (83)
    ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡುವುದಾದರೂ ಹೇಗೆ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ
    March 7, 2026 | 0
  • ಮೋದಿ-ಟ್ರಂಪ್ ಫೋಟೋ ಹಾಕಿ ಗ್ಯಾಸ್ ದರ ಏರಿಕೆ ವಿರೋಧ
    ಮೋದಿ-ಟ್ರಂಪ್ ಫೋಟೋ ಹಾಕಿ ಗ್ಯಾಸ್ ದರ ಏರಿಕೆ ವಿರೋಧ: ಯೂತ್ ಕಾಂಗ್ರೆಸ್ ಭರ್ಜರಿ ಪ್ರತಿಭಟನೆ!
    March 7, 2026 | 0
  • Untitled design (82)
    ಆಡಳಿತ ಸರಿಪಡಿಸುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಸಹ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ: ತಮ್ಮೆಶ್ ಗೌಡ
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version