• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ವಿವಿಧೆಡೆ ಭೀಕರ ರಸ್ತೆ ಅಪಘಾತ: 5 ಸಾ*ವು, ಹಲವರ ಸ್ಥಿತಿ ಗಂಭೀರ!

admin by admin
August 18, 2025 - 1:20 pm
in Flash News, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ, ಬೆಳಗಾವಿ, ಮಂಡ್ಯ, ಹಾಸನ
0 0
0
Untitled design 2025 08 18t132024.236

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಹಾಸನ, ಮಂಡ್ಯ, ದೇವನಹಳ್ಳಿ, ಬೆಳಗಾವಿ, ಮತ್ತು ಚಿಕ್ಕಬಳ್ಳಾಪುರದಲ್ಲಿ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ರಸ್ತೆ ವಿಭಜಕಕ್ಕೆ ಬೈಕ್‌ ಡಿಕ್ಕಿ: ಇಬ್ಬರ ಸಾವು 

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮದಿಂದ ಮೈಸೂರಿಗೆ ರಜನಿಕಾಂತ್ ಅವರ ‘ಕೂಲಿ’ ಸಿನಿಮಾ ವೀಕ್ಷಣೆಗೆ ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೊಣನೂರಿನ ದರ್ಶನ್ ಮತ್ತು ಕಬ್ಬಳಿಗೆರೆಯ ಪ್ರಸಾದ್ (22) ಎಂಬ ಯುವಕರು ಬೈಕ್‌ನಲ್ಲಿ ಬಸವಪಟ್ಟಣದ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಯುವಕರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

RelatedPosts

9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ

ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್

ಬೇಕರಿ ಬಂದ್ ಬಿಸಿ: ಗುರುವಾರದಿಂದ ಟೀ-ಕಾಫಿಗೂ ಬ್ರೇಕ್?

ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್

ADVERTISEMENT
ADVERTISEMENT

ಕಬ್ಬು ತುಂಬಿದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಕುವೆಂಪು ವೃತ್ತದ ಬಳಿ ಕಬ್ಬು ತುಂಬಿದ ಲಾರಿಗೆ ಬೈಕ್ ಡಿಕ್ಕಿಯಾಗಿ ಚಂದ್ರಶೇಖರ್ (26) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಂದ್ರಶೇಖರ್ ಪಾಂಡವಪುರ ಪಟ್ಟಣದ ಗಾರ್ಮೆಂಟ್ ಕಾರ್ಖಾನೆಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವನಹಳ್ಳಿ ಏರ್‌ಪೋರ್ಟ್‌ನಲ್ಲಿ ಟಿಟಿ ವಾಹನ ಪಲ್ಟಿ: 7 ಜನರಿಗೆ ಗಾಯ

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಮುಂಭಾಗದಲ್ಲಿ ಏರ್‌ಪೋರ್ಟ್ ಸಿಬ್ಬಂದಿಯನ್ನು ಕರೆತರುತ್ತಿದ್ದ ಟಿಟಿ ವಾಹನವೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳಗಿನ ಶಿಫ್ಟ್‌ಗೆ ಸಿಬ್ಬಂದಿಯನ್ನು ಕರೆತರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ವಾಹನದಲ್ಲಿದ್ದ ಏಳು ಜನ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೂಟರ್‌-ಗೂಡ್ಸ್‌ವಾಹನ ಮಧ್ಯೆ ಭೀಕರ ಡಿಕ್ಕಿ: ವಾಹನ ಸವಾರರು ಸ್ಥಳದಲ್ಲೇ ಸಾವು, ಹಲವರಿಗೆ ಗಾಯ!

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರ ಘಾಟದ ಬಳಿ ಶಿವನ ಮೂರ್ತಿಯ ಎದುರು ಗೂಡ್ಸ್ ವಾಹನವೊಂದು ನಿಯಂತ್ರಣ ತಪ್ಪಿ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ರಾಮದುರ್ಗ ಪಟ್ಟಣದ ಶಿವಲಿಂಗ ದೇವಸ್ಥಾನದ ಮುಖ್ಯ ಅರ್ಚಕ ವಿಜಯಕುಮಾರ್ ಘೋಡಬೋಲೆ (55) ಮತ್ತು ಗೂಡ್ಸ್ ವಾಹನದ ಚಾಲಕ, ಕಲಬುರಗಿ ಮೂಲದ ಅನಿಲ್ ರಮೇಶ ಬಿರಾದಾರ (23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಡಿಕ್ಕಿಯ ರಭಸಕ್ಕೆ ವಾಹನ ಪಲ್ಟಿಯಾಗಿ, ನಾಲ್ವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ರಾಮದುರ್ಗ ಡಿವೈಎಸ್ಪಿ ಚಿದಂಬರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಶಾಲಾ ಬಸ್ ಪಲ್ಟಿ: 17 ಮಕ್ಕಳಿಗೆ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ತಾಲೂಕಿನ ಮ್ಯಾಕಲಹಳ್ಳಿ-ಸೀತಪ್ಪಲ್ಲಿ ಮಾರ್ಗದಲ್ಲಿ ಶಾಲಾ ಬಸ್‌ವೊಂದು ಎದುರಿಗೆ ಬಂದ ವಾಹನವನ್ನು ತಪ್ಪಿಸಲು ಯತ್ನಿಸುವ ವೇಳೆ ಗುಂಡಿಗೆ ಬಿದ್ದು, ಜಮೀನಿನೊಳಗೆ ಹಾರಿ ಪಲ್ಟಿಯಾಗಿದೆ. ಮಂಡಿಕಲ್ಲು ಗ್ರಾಮದ ರಾಮಯ್ಯ ಶಾಲೆಗೆ ಸೇರಿದ ಈ ಬಸ್‌ನಲ್ಲಿ 17 ಮಕ್ಕಳು ಗಾಯಗೊಂಡಿದ್ದು, ಅವರನ್ನು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಂತಿದ್ದ ಕಾರಿಗೆ ಆಟೋ ಡಿಕ್ಕಿ: ಆಟೋದಲ್ಲಿದ್ದ ವೃದ್ಧೆಯ ಸ್ಥಿತಿ ಗಂಭೀರ!

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂಡಲಿಕನಹಳ್ಳಿ ಬಳಿ ತಿರುವಿನ ರಸ್ತೆಯಲ್ಲಿ ನಿಂತಿದ್ದ ಕಾರಿಗೆ ಆಟೋ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆಯ ಕೈ-ಕಾಲು ಮುರಿದು ಗಂಭೀರ ಸ್ಥಿತಿಯಲ್ಲಿದ್ದಾಳೆ. ಇಬ್ಬರು ಮಕ್ಕಳು ಸೇರಿದಂತೆ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚನ್ನರಾಯಪಟ್ಟಣದ ಆಸ್ಪತ್ರೆಗೆ ರವಾನಿಸಲಾಗಿದೆ. ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

by ಕವಿತಾ
June 16, 2026 - 6:49 pm
0

Untitled design 2026 06 16T184329.793

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 6:44 pm
0

Untitled design 2026 06 16T184000.119

ʻನಾವು ಕೇಳಿದ್ದು ದಾಖಲೆ ಮಾತ್ರʼ : ಬಿಜೆಪಿ ನಾಯಕರಿಗೆ ಪ್ರದೀಪ್ ಈಶ್ವರ್ ತಿರುಗೇಟು

by ದಿಶಾ ಕೆ. ಎಸ್.
June 16, 2026 - 6:41 pm
0

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T174656.715
    9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ
    June 16, 2026 | 0
  • Untitled design 2026 06 16T172131.645
    ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್
    June 16, 2026 | 0
  • Untitled design 2026 06 16T165403.680
    ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್
    June 16, 2026 | 0
  • Untitled design 2026 06 16T162109.022
    ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಮತಾಂತರಕ್ಕೆ ಒತ್ತಾಯಿಸಿದ ವಿಡಿಯೋ ವೈರಲ್
    June 16, 2026 | 0
  • Untitled design 2026 06 16T144906.007
    ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version