• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಚ್ಚನ್, ಆಮಿರ್ ಖಾನ್‌ರಿಂದ ಖರೀದಿಸಿದ್ದ ಕಾರುಗಳಿಗೆ 38 ಲಕ್ಷ ರೂ. ತೆರಿಗೆ ಪಾವತಿದ ಕೆಜಿಎಫ್ ಬಾಬು

admin by admin
July 23, 2025 - 2:14 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
111 (19)

ಬೆಂಗಳೂರು: ಬಾಲಿವುಡ್ ದಿಗ್ಗಜರಾದ ಅಮಿತಾಭ್ ಬಚ್ಚನ್ ಮತ್ತು ಆಮಿರ್ ಖಾನ್‌ರಿಂದ ಖರೀದಿಸಿದ ಎರಡು ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳಿಗೆ ಕೆಜಿಎಫ್ ಬಾಬು ಕೊನೆಗೂ ಸುಮಾರು 38 ಲಕ್ಷ ರೂಪಾಯಿ ತೆರಿಗೆಯನ್ನು ಪಾವತಿಸಿದ್ದಾರೆ. ಆರ್‌ಟಿಒ ಅಧಿಕಾರಿಗಳಿಗೆ ಡಿಮಾಂಡ್ ಡ್ರಾಫ್ಟ್ (ಡಿಡಿ) ಮೂಲಕ ಈ ತೆರಿಗೆಯನ್ನು ಕಟ್ಟಲಾಗಿದೆ.

ಇಂದು ಬೆಂಗಳೂರಿನ ವಸಂತನಗರದಲ್ಲಿರುವ ಕೆಜಿಎಫ್ ಬಾಬು ಅವರ ರುಕ್ಸಾನಾ ಪ್ಯಾಲೇಸ್ ನಿವಾಸದ ಮೇಲೆ ಆರ್‌ಟಿಒ ಜಂಟಿ ಆಯುಕ್ತೆ ಶೋಭಾ ನೇತೃತ್ವದ ತಂಡ ದಾಳಿ ನಡೆಸಿತ್ತು. ಕೆಜಿಎಫ್ ಬಾಬು ಖರೀದಿಸಿದ್ದ ರೋಲ್ಸ್ ರಾಯ್ಸ್ ಕಾರುಗಳಿಗೆ ಕರ್ನಾಟಕದಲ್ಲಿ ತೆರಿಗೆ ಪಾವತಿಯಾಗಿರಲಿಲ್ಲ. ಈ ಎರಡು ಕಾರುಗಳು ಬಾಲಿವುಡ್ ನಟರಾದ ಅಮಿತಾಭ್ ಬಚ್ಚನ್ (MH 11 AX 1) ಮತ್ತು ಆಮಿರ್ ಖಾನ್ (MH 02 BB 2) ಬಳಸಿದ್ದವು. ದಾಳಿಯ ಬಳಿಕ ಕೆಜಿಎಫ್ ಬಾಬು, ಅಮಿತಾಭ್ ಬಚ್ಚನ್‌ರಿಂದ ಖರೀದಿಸಿದ ಕಾರಿಗೆ 18.53 ಲಕ್ಷ ರೂ. ಮತ್ತು ಆಮಿರ್ ಖಾನ್‌ರಿಂದ ಖರೀದಿಸಿದ ಕಾರಿಗೆ 19.73 ಲಕ್ಷ ರೂ. ತೆರಿಗೆಯನ್ನು ಡಿಡಿ ಮೂಲಕ ಪಾವತಿಸಿದ್ದಾರೆ.

RelatedPosts

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ಕೆಜಿಎಫ್ ಬಾಬು ಸೆಲೆಬ್ರಿಟಿಗಳ ಕಾರುಗಳ ಬಗ್ಗೆ ವಿಶೇಷ ಕ್ರೇಜ್ ಹೊಂದಿದ್ದಾರೆ. ಅಮಿತಾಭ್ ಬಚ್ಚನ್‌ರಿಂದ ಖರೀದಿಸಿದ ರೋಲ್ಸ್ ರಾಯ್ಸ್ ಮತ್ತು ಆಮಿರ್ ಖಾನ್ ಒಂದು ವರ್ಷ ಬಳಸಿದ್ದ ರೋಲ್ಸ್ ರಾಯ್ಸ್ ಕಾರನ್ನು ಖರೀದಿಸಿದ್ದರು. ಇದರ ಜೊತೆಗೆ, ತಮ್ಮ ಮೊಮ್ಮಗಳಿಗಾಗಿ ವೆಲ್‌ಫೇರ್ ಕಾರ್ ಕೂಡ ಖರೀದಿಸಿದ್ದರು. ಒಂದೊಂದು ಕಾರಿನ ಹಿಂದೆ ಒಂದೊಂದು ವಿಶಿಷ್ಟ ಕತೆ ಇದೆ ಎಂದು ಕೆಜಿಎಫ್ ಬಾಬು ತಿಳಿಸಿದ್ದಾರೆ.

ಕೆಜಿಎಫ್ ಬಾಬುರ ಹೇಳಿದ್ದೇನು?

ಕೆಜಿಎಫ್ ಬಾಬು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಈ ಎರಡು ರೋಲ್ಸ್ ರಾಯ್ಸ್ ಕಾರುಗಳು ಮಹಾರಾಷ್ಟ್ರ ರಿಜಿಸ್ಟ್ರೇಷನ್‌ನವು. ಮಹಾರಾಷ್ಟ್ರದಲ್ಲಿ ಲೈಫ್ ಟೈಮ್ ತೆರಿಗೆ ಕಟ್ಟಿದ್ದೆ. ಆದರೆ, ಕರ್ನಾಟಕದಲ್ಲಿ ತೆರಿಗೆ ಕಟ್ಟಬೇಕೆಂದು ಗೊತ್ತಿರಲಿಲ್ಲ. ಗೊತ್ತಿಲ್ಲದೆ ತಪ್ಪು ಮಾಡಿದ್ದೇನೆ. ಆರ್‌ಟಿಒ ಅಧಿಕಾರಿಗಳು ವಿಷಯವನ್ನು ಮನವರಿಕೆ ಮಾಡಿದರು. ಜವಾಬ್ದಾರಿಯುತ ವ್ಯಕ್ತಿಯಾಗಿ, ಆಮಿರ್ ಖಾನ್‌ರಿಂದ ಖರೀದಿಸಿದ ಕಾರಿಗೆ 19.73 ಲಕ್ಷ ರೂ. ಮತ್ತು ಬಚ್ಚನ್‌ರಿಂದ ಖರೀದಿಸಿದ ಕಾರಿಗೆ 18.53 ಲಕ್ಷ ರೂ. ತೆರಿಗೆ ಕಟ್ಟಿದ್ದೇನೆ,” ಎಂದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಹೆಚ್ಚಳ (15)

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 12, 2026 - 10:56 pm
0

ಹೆಚ್ಚಳ (14)

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

by ಶಾಲಿನಿ ಕೆ. ಡಿ
July 12, 2026 - 10:36 pm
0

ಹೆಚ್ಚಳ (13)

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

by ಶಾಲಿನಿ ಕೆ. ಡಿ
July 12, 2026 - 10:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
  • ಹೆಚ್ಚಳ (7)
    ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್
    July 12, 2026 | 0
  • ಹೆಚ್ಚಳ (2)
    ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌‌: ಇಬ್ಬರು ಆರೋಪಿಗಳು ಅರೆಸ್ಟ್‌
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version