• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕಿಯೋನಿಕ್ಸ್ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಷ್ಟಿಸಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

admin by admin
April 21, 2025 - 4:19 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
123 (78)

ಬೆಂಗಳೂರು: ತಂತ್ರಜ್ಞಾನದಿಂದಲೇ ಅಭಿವೃದ್ಧಿ, ಸಂಪತ್ತು, ಶಿಕ್ಷಣ ಎನ್ನುವಂತಾಗಿದೆ. ಪ್ರತಿಯೊಂದು ಏಳಿಗೆಯೂ ಸಹ ತಂತ್ರಜ್ಞಾನದ ಮೂಲಕ ನೋಡುವಂತಾಗಿದೆ. ಗ್ರಾಮೀಣ ಭಾಗದ ಯುವಕರಿಗೆ ಹೊಸ ತಂತ್ರಜ್ಞಾನದ ಶಿಕ್ಷಣ ನೀಡಿರುವ ಕಿಯೋನಿಕ್ಸ್ ಉದ್ಯೋಗ ಸೃಷ್ಟಿ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶ್ಲಾಘಿಸಿದರು.

ಬೆಂಗಳೂರಿನಲ್ಲಿ ಕಿಯೋನಿಕ್ಸ್ ಸಂಸ್ಥೆಯ ಇ-ಕಾಮರ್ಸ್ ಪೋರ್ಟಲ್ ಅನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಉದ್ಘಾಟಿಸಿ ಮಾತನಾಡಿದರು.

RelatedPosts

ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಪೆಡ್ಲರ್‌‌ಗಳ ಬಂಧನ

ಮಹಾಶಿವರಾತ್ರಿ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲು

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಯಾನಕ ಅಪಘಾತ: KSRTC-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ,10ಕ್ಕೂ ಹೆಚ್ಚು ಮಂದಿಗೆ ಗಾಯಾ

7.11 ಕೋಟಿ ದೋಚಿ ಗೋವಾ ಕ್ಯಾಸಿನೊಗೆ ಸುರಿಯಲು ಪ್ಲಾನ್! ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಸತ್ಯ ಬಯಲು

ADVERTISEMENT
ADVERTISEMENT

ನೂತನ ತಂತ್ರಜ್ಞಾನದ ವಿಚಾರದಲ್ಲಿ ಕಿಯೋನಿಕ್ಸ್ ಸಂಸ್ಥೆ ದೇಶಕ್ಕೆ ಮಾದರಿ. ಅನೇಕ ರಾಜ್ಯಗಳಿಗೆ ತನ್ನ ಸೇವೆಯನ್ನು ನೀಡುತ್ತಿದೆ. ಇಂತಹ ಉತ್ತಮವಾದ ಸಂಸ್ಥೆ ಒಂದಷ್ಟು ವರ್ಷಗಳಿಂದ ಮಂಕಾಗಿತ್ತು. ಇದಕ್ಕೆ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಶರತ್ ಬಚ್ಚೇಗೌಡ ಅವರ ಆಲೋಚನೆ ಸೇರಿ ಹೊಸ ರೂಪ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನಾನು ಶಾಲೆಯಲ್ಲೆ ಓದುವಾಗ ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರಿನಲ್ಲಿ ಪ್ರಾರಂಭ ಮಾಡಲಾಗುತ್ತಿತ್ತು. ಆಗ ಎಸ್.ಎಂ.ಕೃಷ್ಣ ಅವರು ಕೇಂದ್ರ ಕೈಗಾರಿಕಾ ಸಚಿವರಾಗಿದ್ದರೆ, ವೀರಪ್ಪ ಮೊಯಿಲಿ ಅವರು ರಾಜ್ಯದಲ್ಲಿ ಕೈಗಾರಿಕಾ ಸಚಿವರಾಗಿದ್ದರು. ಈಗ ವಿದ್ಯುನ್ಮಾನ ತಂತ್ರಜ್ಞಾನದಲ್ಲಿ ನಾವು ಬೆಳೆದಿದ್ದೇವೆ. ಇಡೀ ಪ್ರಪಂಚವೇ ಬೆಂಗಳೂರನ್ನು ನೋಡುವಂತಾಗಿದೆ. ನಾನು ಹತ್ತನೇ ತರಗತಿ ಓದುವಾಗ ಕ್ಯಾಲ್ಯೂಕ್ಲೇಟರ್ ಸಹ ಇರಲಿಲ್ಲ. ನಂತರದ ದಿನಗಳಲ್ಲಿ ಎಲೆಕ್ಟ್ರಾನಿಕ್ ವಾಚ್ ಬರುವ ಮಟ್ಟಕ್ಕೆ ತಂತ್ರಜ್ಞಾನ ಬೆಳೆಯಿತು ಎಂದರು.

“ನೂತನ ವೆಬ್ ಸೈಟಿನ ಮೂಲಕ ಅನೇಕ ಉದ್ದಿಮೆಗಳಿಗೆ ಕಿಯೋನಿಕ್ಸ್ ನೆರವಾಗಲಿ. ಇನ್ನೂ ಎತ್ತರಕ್ಕೆ ಬೆಳೆಯಲಿ. ಸಂಸ್ಥೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 02 13T210005.007

    ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ ಮುಕ್ತಾಯ

    by ಶಾಲಿನಿ ಕೆ. ಡಿ
    February 13, 2026 - 9:02 pm
    0

    Untitled design 2026 02 13T202826.471

    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಪೆಡ್ಲರ್‌‌ಗಳ ಬಂಧನ

    by ಶಾಲಿನಿ ಕೆ. ಡಿ
    February 13, 2026 - 8:53 pm
    0

    Untitled design 2026 02 13T201419.017

    “ಮದುವೆಯ ಮಮತೆಯ ಕರೆಯೋಲೆ” ಖ್ಯಾತಿಯ ನಟ ಸೂರಜ್ ಗೌಡ ಹೊಸ ಚಿತ್ರಕ್ಕೆ ಚಾಲನೆ 

    by ಶಾಲಿನಿ ಕೆ. ಡಿ
    February 13, 2026 - 8:17 pm
    0

    Untitled design 2026 02 13T194707.938

    ರಾಜಸ್ಥಾನ್ ರಾಯಲ್ಸ್‌ಗೆ ನೂತನ ನಾಯಕನಾಗಿ ರಿಯಾನ್ ಪರಾಗ್ ನೇಮಕ

    by ಶಾಲಿನಿ ಕೆ. ಡಿ
    February 13, 2026 - 8:01 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 02 13T202826.471
      ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಪೆಡ್ಲರ್‌‌ಗಳ ಬಂಧನ
      February 13, 2026 | 0
    • Untitled design 2026 02 13T185625.551
      ಮಹಾಶಿವರಾತ್ರಿ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲು
      February 13, 2026 | 0
    • BeFunky collage 2026 02 13T184419.644
      ಮಲೆ ಮಹದೇಶ್ವರ ಬೆಟ್ಟದಲ್ಲಿ ಭಯಾನಕ ಅಪಘಾತ: KSRTC-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ,10ಕ್ಕೂ ಹೆಚ್ಚು ಮಂದಿಗೆ ಗಾಯಾ
      February 13, 2026 | 0
    • BeFunky collage 2026 02 13T160801.722
      7.11 ಕೋಟಿ ದೋಚಿ ಗೋವಾ ಕ್ಯಾಸಿನೊಗೆ ಸುರಿಯಲು ಪ್ಲಾನ್! ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಸತ್ಯ ಬಯಲು
      February 13, 2026 | 0
    • BeFunky collage 2026 02 13T135824.424
      ದಕ್ಷಿಣ ಕನ್ನಡ: ಟಿಪ್ಪರ್‌ನಲ್ಲಿ ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಹೆಡ್‌ಮಾಸ್ಟರ್ ಅಮಾನತು!
      February 13, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version