• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ವಿದೇಶಿಯ ಬ್ಯಾಗ್ ದೋಚಿದ ದುಷ್ಕರ್ಮಿಗಳು: 1.15 ಲಕ್ಷ ನಗದು-ಪಾಸ್‌ಪೋರ್ಟ್ ಕಳವು

admin by admin
April 27, 2025 - 2:01 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
123 2025 04 27t140056.790

ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯ ಭದ್ರಪ್ಪಾ ಲೇಔಟ್ ಬಳಿ ಆಫ್ರಿಕಾದ ಕ್ಯಾಮರೂನ್ ಮೂಲದ ವಿದೇಶಿ ಪ್ರಜೆಯೊಬ್ಬರ ಬಳಿ ದುಷ್ಕರ್ಮಿಗಳು ರಾಬರಿ ಮಾಡಿರುವ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳು ವಿದೇಶಿಯ ಬ್ಯಾಗ್‌ನಲ್ಲಿದ್ದ 1.15 ಲಕ್ಷ ರೂಪಾಯಿ ನಗದು ಮತ್ತು ಪಾಸ್‌ಪೋರ್ಟ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಕ್ಯಾಮರೂನ್ ದೇಶದ ಪ್ಯಾಟ್ರಿಸ್ ಕ್ಯಾಂಡೆಮ್ ಎಂಬ ವ್ಯಕ್ತಿ ಕಳೆದ 15 ದಿನಗಳ ಹಿಂದೆ ಭದ್ರಪ್ಪಾ ಲೇಔಟ್‌ನಲ್ಲಿ ಬಾಡಿಗೆ ಮನೆಯೊಂದನ್ನು ಮಾಡಿಕೊಂಡಿದ್ದರು. ಇಂದು ಬೆಳಿಗ್ಗೆ ಅವರು ಮನೆಯಿಂದ ಹೊರಗೆ ಬಂದಾಗ, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಬ್ಯಾಗ್ ದೋಚಿಕೊಂಡು ತಪ್ಪಿಸಿಕೊಂಡಿದ್ದಾರೆ. ಬ್ಯಾಗ್‌ನಲ್ಲಿ 1.15 ಲಕ್ಷ ರೂಪಾಯಿ ನಗದು ಮತ್ತು ಪಾಸ್‌ಪೋರ್ಟ್ ಇದ್ದವು ಎಂದು ಪ್ಯಾಟ್ರಿಸ್ ದೂರಿನಲ್ಲಿ ತಿಳಿಸಿದ್ದಾರೆ.

RelatedPosts

ಸೇವಾ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ: ₹19.7 ಲಕ್ಷ ಕೋಟಿ ರಫ್ತು

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಪ್ರಕಾಶ್ ರಾಜ್‌ಗೆ ಚಕ್ರವರ್ತಿ ಸೂಲಿಬೆಲೆ ಕೌಂಟರ್

ಸರ್ಕಾರಿ ನೌಕರರ ಮನೆಯ ಮಹಿಳೆಯರಿಗೆ ‘ಗೃಹಲಕ್ಷ್ಮಿ’ ಕಟ್‌? ಹೊಸ ರೂಲ್ಸ್ ಇಲ್ಲಿದೆ

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯ..ಲಿವ್-ಇನ್ ಗೆಳತಿ ಕತ್ತು ಹಿಸುಕಿ ಕೊಂದ ಪ್ರಿಯಕರ

ADVERTISEMENT
ADVERTISEMENT

ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ವಿದೇಶಿ ಪ್ರಜೆಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಗಳನ್ನು ಗುರುತಿಸಿ ಬಂಧಿಸಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವುದರ ಜೊತೆಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (31)

ಸೇವಾ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ: ₹19.7 ಲಕ್ಷ ಕೋಟಿ ರಫ್ತು

by ಕವಿತಾ
June 17, 2026 - 3:30 pm
0

Untitled design 2026 06 17T150423.741

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಪ್ರಕಾಶ್ ರಾಜ್‌ಗೆ ಚಕ್ರವರ್ತಿ ಸೂಲಿಬೆಲೆ ಕೌಂಟರ್

by ಶಾಲಿನಿ ಕೆ. ಡಿ
June 17, 2026 - 3:05 pm
0

Untitled design 2026 06 17T152509.626

ಪ್ರಯಾಣಿಕರಿಗೆ ಸಿಹಿಸುದ್ದಿ: ನೂತನ ನೊಯ್ಡಾ ಏರ್‌ಪೋರ್ಟ್‌ನಿಂದ ಸೇವೆ ಆರಂಭಿಸಿದ ಆಕಾಶ ಏರ್

by ದಿಶಾ ಕೆ. ಎಸ್.
June 17, 2026 - 2:49 pm
0

Untitled design 2026 06 17T142809.466

ಸರ್ಕಾರಿ ನೌಕರರ ಮನೆಯ ಮಹಿಳೆಯರಿಗೆ ‘ಗೃಹಲಕ್ಷ್ಮಿ’ ಕಟ್‌? ಹೊಸ ರೂಲ್ಸ್ ಇಲ್ಲಿದೆ

by ಶಾಲಿನಿ ಕೆ. ಡಿ
June 17, 2026 - 2:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (31)
    ಸೇವಾ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ: ₹19.7 ಲಕ್ಷ ಕೋಟಿ ರಫ್ತು
    June 17, 2026 | 0
  • Untitled design 2026 06 17T150423.741
    ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಪ್ರಕಾಶ್ ರಾಜ್‌ಗೆ ಚಕ್ರವರ್ತಿ ಸೂಲಿಬೆಲೆ ಕೌಂಟರ್
    June 17, 2026 | 0
  • Untitled design 2026 06 17T142809.466
    ಸರ್ಕಾರಿ ನೌಕರರ ಮನೆಯ ಮಹಿಳೆಯರಿಗೆ ‘ಗೃಹಲಕ್ಷ್ಮಿ’ ಕಟ್‌? ಹೊಸ ರೂಲ್ಸ್ ಇಲ್ಲಿದೆ
    June 17, 2026 | 0
  • Untitled design 2026 06 17T135746.433
    ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯ..ಲಿವ್-ಇನ್ ಗೆಳತಿ ಕತ್ತು ಹಿಸುಕಿ ಕೊಂದ ಪ್ರಿಯಕರ
    June 17, 2026 | 0
  • Untitled design (29)
    ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ತಕ್ಷಣ FIR :DG-IGP ಸಲೀಂ ಖಡಕ್ ಸೂಚನೆ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version