• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೋಲಾರ

ಕೋಲಾರದಲ್ಲಿ ಬೆಟ್ಟಿಂಗ್‌ಗಾಗಿ ಮದ್ಯ ಸೇವಿಸಿ ಯುವಕ ಸಾವು

admin by admin
April 28, 2025 - 2:41 pm
in ಕೋಲಾರ, ಜಿಲ್ಲಾ ಸುದ್ದಿಗಳು
0 0
0
123 2025 04 28t143911.917

ಕೋಲಾರ: ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ದುಡ್ಡಿನ ಆಸೆಗೆ ಬೆಟ್ಟಿಂಗ್‌ ಕಟ್ಟಿ ನೀರು ಬೆರಸದೆ ಐದು ಬಾಟಲ್ ಮದ್ಯ ಸೇವಿಸಿದ ಯುವಕನೊಬ್ಬ ತೀವ್ರ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ. ಕಾರ್ತಿಕ್ (21) ಎಂಬ ಯುವಕನೇ ಈ ದುರಂತಕ್ಕೆ ಬಲಿಯಾಗಿದ್ದಾನೆ.

ಕಾರ್ತಿಕ್, ವೆಂಕಟರೆಡ್ಡಿ, ಸುಬ್ರಮಣಿ ಮತ್ತು ಇತರ ಮೂವರೊಂದಿಗೆ ಒಟ್ಟಿಗೆ ಮದ್ಯ ಸೇವನೆಗೆ ಸಂಬಂಧಿಸಿದ ಬೆಟ್ಟಿಂಗ್‌ನಲ್ಲಿ ಭಾಗವಹಿಸಿದ್ದ. ವೆಂಕಟರೆಡ್ಡಿ, ಕಾರ್ತಿಕ್‌ಗೆ ಐದು ಬಾಟಲ್ ಮದ್ಯವನ್ನು ನೀರು ಬೆರಸದೆ ಕುಡಿದರೆ 10,000 ರೂಪಾಯಿ ನೀಡುವುದಾಗಿ ಬಾಜಿ ಕಟ್ಟಿದ್ದ. ಈ ಸವಾಲನ್ನು ಸ್ವೀಕರಿಸಿದ ಕಾರ್ತಿಕ್, ಎಲ್ಲ ಐದು ಬಾಟಲ್ ಮದ್ಯವನ್ನು ಸೇವಿಸಿದನು. ಆದರೆ, ತಕ್ಷಣವೇ ತೀವ್ರ ಅಸ್ವಸ್ಥನಾಗಿ ಕುಸಿದು ಬಿದ್ದನು.

RelatedPosts

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

ಶಿವಮೊಗ್ಗದಲ್ಲಿ ಗಾಂಜಾ ದಂಧೆ ಬಯಲು: ಇಬ್ಬರ ಬಂಧನ

ADVERTISEMENT
ADVERTISEMENT

ಕೂಡಲೇ ಕಾರ್ತಿಕ್‌ನನ್ನು ಮುಳಬಾಗಿಲಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವನು ಮೃತಪಟ್ಟನು. ಈ ಘಟನೆ ಕಾರ್ತಿಕ್‌ನ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಕಾರ್ತಿಕ್‌ಗೆ ಮದುವೆಯಾಗಿ ಕೇವಲ ಒಂದು ವರ್ಷವಾಗಿತ್ತು, ಮತ್ತು ಕಳೆದ ಎಂಟು ದಿನಗಳ ಹಿಂದಷ್ಟೇ ಅವನ ಪತ್ನಿ ಮಗುವಿಗೆ ಜನ್ಮ ನೀಡಿದ್ದಳು. ಈಗ ಆ ತಾಯಿ ಮತ್ತು ಮಗು ಅನಾಥರಾಗಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ವೆಂಕಟರೆಡ್ಡಿ, ಸುಬ್ರಮಣಿ ಸೇರಿದಂತೆ ಆರು ಮಂದಿಯ ವಿರುದ್ಧ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೆಂಕಟರೆಡ್ಡಿ ಮತ್ತು ಸುಬ್ರಮಣಿಯನ್ನು ಪೊಲೀಸರು ಬಂಧಿಸಿದ್ದು, ಇತರ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಯಶ್ (17)

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

by ಕವಿತಾ
August 25, 2026 - 10:40 pm
0

ಯಶ್ (16)

60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿ ಫ್ರೀ ಬಸ್; ಯೋಗಿ ಸರ್ಕಾರದ ಬಂಪರ್ ಗಿಫ್ಟ್!

by ಕವಿತಾ
August 25, 2026 - 9:45 pm
0

ಯಶ್ (15)

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

by ಕವಿತಾ
August 25, 2026 - 8:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • Untitled design 2026 08 12T083938.636
    ಕೋಲಾರದಲ್ಲಿ ಭೀಮನ ಅಮಾವಾಸ್ಯೆ ದಿನವೇ ಪತಿಯ ಹ*ತ್ಯೆಗೈದ ಪತ್ನಿ
    August 12, 2026 | 0
  • BeFunky collage (46)
    ಕೋಲಾರ: ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ, 3 ಕಾರುಗಳು ಸುಟ್ಟು ಭಸ್ಮ
    June 2, 2026 | 0
  • Untitled design 2026 05 18T143702.201
    ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು
    May 18, 2026 | 0
  • Cylinder ed3c27
    ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ
    May 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version