• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೋಲಾರ ಹಾಲು ಉತ್ಪಾದಕರಿಗೆ ರೂ. 2 ಹೆಚ್ಚಳ: ಸಚಿವ ಬೈರತಿ ಸುರೇಶ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 18, 2025 - 5:16 pm
in Flash News, ಕೋಲಾರ
0 0
0
Befunky collage 2025 03 18t170744.641

ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ. ಎಸ್ ಸುರೇಶ (ಬೈರತಿ) ತಿಳಿಸಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವರಾದ ಬೈರತಿ ಸುರೇಶರವರು ಕೋಲಾರ ಹಾಲು ಒಕ್ಕೂಟ ಹಾಲು ಉತ್ಪಾದಕರ ಶ್ರೇಯೋಭಿವೃದ್ಧಿಗಾಗಿ ಕೋಲಾರ ಜಿಲ್ಲಾ ಒಕ್ಕೂಟ ಈ ತೀರ್ಮಾನ ತೆಗೆದುಕೊಂಡಿದ್ದು, ಇದೆ ಮಾರ್ಚ್‌ 20 ರಿಂದ 2 ರೂಪಾಯಿ ಪ್ರೋತ್ಸಾಹ ಧನವನ್ನು ನೀಡುತ್ತೇವೆ ಎಂದು ತಿಳಿಸಿದರು.

RelatedPosts

ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ

ಧರ್ಮಸ್ಥಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ಸಿಗದ ಅಸ್ಥಿಪಂಜರ, ಎಸ್‌ಐಟಿ ಶೋಧಕಾರ್ಯ ಮುಕ್ತಾಯ

ಆದಾಯ ತೆರಿಗೆ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ: ಹೊಸ ಮಸೂದೆ ಆ.11ರಂದು ಮಂಡನೆ

ಪೊಲೀಸ್ ಡ್ರೆಸ್‌‌ ಕದ್ದ ಕಳ್ಳನಿಂದ ಪತ್ನಿಗೆ ವಿಡಿಯೋ ಕಾಲ್..ಕಾನ್ಸ್‌ಟೇಬಲ್ ಅಮಾನತು

ADVERTISEMENT
ADVERTISEMENT

Whatsapp image 2025 03 18 at 5.04.03 pm (1)

ಪ್ರಸ್ತುತ 6.64 ಲಕ್ಷ ಲೀಟರ್‌ ಹಾಲನ್ನು ಕೋಲಾರ ಜಿಲ್ಲಾ ಹಾಲು ಒಕ್ಕೂಟದಿಂದ ಶೇಖರಣೆಯಾಗುತ್ತಿದ್ದು, 2025-26ನೇ ಸಾಲಿಗೆ 7.50 ಲಕ್ಷ ಲೀಟರ್‌ ಹಾಲು ಶೇಖರಣೆ ಗುರಿಯನ್ನು ಒಕ್ಕೂಟವು ಹೊಂದಿದೆ. ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಕಡಿಮೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು ಹಾಗೂ ಹಾಲು ಉತ್ಪಾದನ ವೆಚ್ಚ ಅಧಿಕವಾಗಿರುವುದನ್ನು ಸರಿದುಗಿಸುವ ಅವಶ್ಯಕತೆ ಇರುವುದರಿಂದ ಹಾಲು ಉತ್ಪಾದಕರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿ ಇರಿಸಿಕೊಂಡು ಹಾಲು ಶೇಖರಣೆ ಮತ್ತು ಗುಣಮಟ್ಟವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರೋತ್ಸಾಹ ಧನವನ್ನು ಹೆಚ್ಚಿಸಲಾಗಿದೆ ಎಂದು ಸಚಿವರಾದ ಬೈರತಿ ಸುರೇಶರವರು ತಿಳಿಸಿದರು.

ರಾಜ್ಯದ ಇತರೆ ಜಿಲ್ಲೆಗಳ ಹಾಲು ಒಕ್ಕೂಟಗಳ ಪ್ರೋತ್ಸಾಹಧನಕ್ಕೆ ಹೋಲಿಸಿದರೆ ಕೋಲಾರ ಜಿಲ್ಲಾ ಹಾಲು ಒಕ್ಕೂಟ 2 ರೂಪಾಯಿಯನ್ನು ಹೆಚ್ಚಿಗೆ ನೀಡಲಾಗುತ್ತಿದ್ದು, ಅಂದರೆ ಹಾಲು ಉತ್ಪಾದಕರಿಂದ ಪ್ರತಿ ಲೀಟರ್‌ ಹಾಲನ್ನು ರೂ 33.40 ಪೈಸೆಗಳಿಗೆ ಖರೀದಿಸಲಾಗುತ್ತದೆ ಇದು ಯುಗಾದಿ ಹಬ್ಬಕ್ಕೆ ನಮ್ಮ ಸರ್ಕಾರ ಹಾಲು ಉತ್ಪಾದಕರಿಗೆ ನೀಡಿದ ಕೊಡುಗೆ ಎಂದು ಸಂತಸತಿಂದ ಹೇಳಲು ಇಚ್ಚಿಸುತ್ತೇನೆ ಎಂದರು.

ಬೇಸಿಗೆ ಕಾಲದಲ್ಲಿಯೂ ಹಾಲು ಉತ್ಪಾದನೆಯನ್ನು ಹೆಚ್ಚು ಮಾಡುವ ಉದ್ದೇಶದಿಂದ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೊರಲಕ್ಕಿ ಗ್ರಾಮದಲ್ಲಿ ಎನ್‌.ಡಿ.ಡಿ.ಬಿ (National Dairy Development Board) ಮತ್ತು ಕರ್ನಾಟಕ ಹಾಲು ಮಹಾ ಮಂಡಳ (KMF) ಸಹಾಯೋಗದೊಂದಿಗೆ ಶ್ರೀ ಮಾರಿಕಾಂಭ ಮೇವು ಅಭಿವೃದ್ಧಿ ರೈತ ಸಹಕಾರ ಸಂಘ ನಿಯಮಿತವನ್ನು ಸ್ಥಾಪಿಸಲಾಗಿದೆ. ಸದರಿ ಸಂಘದ ವತಿಯಿಂದ ವಿಶೇಷವಾಗಿ ಹಾಲು ಉತ್ಪಾದಕರಿಗೆ ಸಕಾಲದಲ್ಲಿ ಮೇವು ಬೆಳೆಯಲು ವಿವಿಧ ತಳಿಯ ಮೇವಿನ ಬೀಜವನ್ನು ರಿಯಾಯಿತಿ ದರದಲ್ಲಿ ವಿತರಿಸಲು ಇದು ಸಹಕಾರಿಯಾಗಲಿದೆ. ರಸಮೇವು ಪ್ರತಿ ಕೆ.ಜಿ ಗೆ 10 ರೂಪಾಯಿಯಂತೆ ಮಾರುಕಟ್ಟೆ ದರ ಇದ್ದು, ರೂ. 6 ರಂತೆ ರಿಯಾಯಿತಿ ದರದಲ್ಲಿ ಹಾಲು ಉತ್ಪಾದಕರಿಗೆ ಮಾರಾಟ ಮಾಡಲು ಕ್ರಮ ವಹಿಸಲಾಗಿದೆ ಎಂದು ಸಚಿವರಾದ ಬೈರತಿ ಸುರೇಶ ತಿಳಿಸಿದರು.

Whatsapp image 2025 03 18 at 5.04.03 pm

ಕೋಲಾರ ಜಿಲ್ಲೆಯಲ್ಲಿ 951 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ದಿನಾಂಕ: 01-01-2025 ರಂದು ವಿಭಜನೆಗೊಂಡಿದ್ದು, ಅಂದಿನಿಂದ ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಕಳೆದ 3 ತಿಂಗಳಲ್ಲಿ 34 ನೂತನ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಸೇರಿಸಲಾಗಿದೆ. ಈಗ ಹೆಚ್ಚಿಸಿರುವ ಪ್ರೋತ್ಸಾಹ ಧನವು ಸುಮಾರು 45 ಸಾವಿರ ಕುಟುಂಬಗಳಿಗೆ ಸಹಾಯವಾಗಲಿದೆ ಎಂದು ಸಚಿವರಾದ ಶ್ರೀ ಬಿ. ಎಸ್ ಸುರೇಶ (ಬೈರತಿ) ತಿಳಿಸಿದರು.

ಕೋಲಾರ ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ಮುಖ್ಯವಾಗಿ 3 ಹೊಸ ಯೋಜನೆಗಳು ಸದ್ಯದಲ್ಲೆ ಜಾರಿಗೆ ಬರಲಿದ್ದು ಅದರಲ್ಲಿ ಮುಖ್ಯವಾಗಿ ಎಂ.ವಿ.ಕೆ ಗೋಲ್ಡ್‌ ಡೈರಿಯನ್ನು ಕೋಲಾರ ಮುಖ್ಯ ಡೈರಿ ಆವರಣ ಪಕ್ಕದಲ್ಲಿ ತಲೆ ಎತ್ತಲಿದ್ದು, ಇದಕ್ಕಾಗಿ 220 ಕೋಟಿ ರೂಪಾಯಿಗಳ ವೆಚ್ಚ ತಗುಲಲಿದೆ. ಈಗಾಗಲೇ ಶೇ. 70 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಕೆಲವೇ ದಿನಗಳ ಪೂರ್ಣಗೊಳ್ಳಲಿದ್ದು, ಇನ್ನೂ ಒಂದು ವರ್ಷದಲ್ಲಿ ನೂತನ ಡೈರಿ ಪ್ರಾರಂಭಿಸಲಾಗುವುದು ಎಂದು ಸಚಿವರಾದ ಬೈರತಿ ಸುರೇಶ ತಿಳಿಸಿದರು.

ಸುಮಾರು 70 ಕೋಟಿ ವೆಚ್ಚದಲ್ಲಿ 12 M.W ಸೌರಶಕ್ತಿ ಘಟಕ ಪ್ರಾರಂಭವಾಗಲಿದೆ. ಪ್ರತಿ ತಿಂಗಳು 2 ಕೋಟಿ ರೂಪಾಯಿ ವಿದ್ಯುತ್‌ ವೆಚ್ಚವನ್ನು ಕೋಲಾರ ಹಾಲು ಒಕ್ಕೂಟ ಭರಿಸುತ್ತಿದ್ದು, ಪ್ರತಿ ತಿಂಗಳು 1 ಕೋಟಿಗೂ ಅಧಿಕ ವಿದ್ಯುತ್‌ ಬಿಲ್‌ ಇದರಿಂದಾಗಿ ಉಳಿತಾಯವಾಗಲಿದೆ ಎಂದು ಸಚಿವರಾದ ಬಿ. ಎಸ್ ಸುರೇಶ (ಬೈರತಿ) ತಿಳಿಸಿದರು.

ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಕುಟುಂಬದ ಹೆಣ್ಣು ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಎರಡು ಪ್ರತ್ಯೇಕ ಹಾಸ್ಟೆಲ್‌ಗಳನ್ನು ತೆರೆಯಲಾಗಿದೆ ಎಂದು ಕೋಲಾರ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರು ಹಾಗೂ ಮಾಲೂರು ಶಾಸಕರಾದ ಕೆ.ವೈ. ನಂಜೇಗೌಡ ರವರು ಇದೆ ವೇಳೆ ತಿಳಿಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ನಸೀರ್‌ ಅಹ್ಮದ್‌, ಕೋಲಾರ ಶಾಸಕರಾದ ಶ್ರೀ ಕೊತ್ತೂರು ಮಂಜುನಾಥ್‌, ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಎಂ.ಎಲ್‌ ಅನಿಲ್‌ ಕುಮಾರ್‌, ಸಹಾಯ ಆಯುಕ್ತರು ಹಾಗೂ ಕೋಲಾರ ಹಾಲು ಒಕ್ಕೂಟದ ಆಡಳಿತಾಧಿಕಾರಿಗಳಾದ ಡಾ|| ಮೈತ್ರಿ ಹೆಚ್.ಪಿ.ಎಸ್‌ ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 08t212323.652

ರೆಸ್ಟೋರೆಂಟ್‌ಗೆ ಚೂಡಿದಾರ್‌‌ ಧರಿಸಿ ಬಂದ್ರೆ ನೋ ಎಂಟ್ರಿ..ತುಂಡುಡುಗೆ ಇದ್ರೆ ಮಾತ್ರ ಎಂಟ್ರಿ!

by ಶಾಲಿನಿ ಕೆ. ಡಿ
August 8, 2025 - 9:29 pm
0

Untitled design 2025 08 08t205218.496

ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ

by ಶಾಲಿನಿ ಕೆ. ಡಿ
August 8, 2025 - 8:58 pm
0

Untitled design 2025 08 08t203548.784

ಧರ್ಮಸ್ಥಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ಸಿಗದ ಅಸ್ಥಿಪಂಜರ, ಎಸ್‌ಐಟಿ ಶೋಧಕಾರ್ಯ ಮುಕ್ತಾಯ

by ಶಾಲಿನಿ ಕೆ. ಡಿ
August 8, 2025 - 8:40 pm
0

Untitled design 2025 08 08t201236.687

ಆದಾಯ ತೆರಿಗೆ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ: ಹೊಸ ಮಸೂದೆ ಆ.11ರಂದು ಮಂಡನೆ

by ಶಾಲಿನಿ ಕೆ. ಡಿ
August 8, 2025 - 8:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 08t205218.496
    ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ
    August 8, 2025 | 0
  • Untitled design 2025 08 08t203548.784
    ಧರ್ಮಸ್ಥಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ಸಿಗದ ಅಸ್ಥಿಪಂಜರ, ಎಸ್‌ಐಟಿ ಶೋಧಕಾರ್ಯ ಮುಕ್ತಾಯ
    August 8, 2025 | 0
  • Untitled design 2025 08 08t201236.687
    ಆದಾಯ ತೆರಿಗೆ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ: ಹೊಸ ಮಸೂದೆ ಆ.11ರಂದು ಮಂಡನೆ
    August 8, 2025 | 0
  • Untitled design 2025 08 08t194516.801
    ಪೊಲೀಸ್ ಡ್ರೆಸ್‌‌ ಕದ್ದ ಕಳ್ಳನಿಂದ ಪತ್ನಿಗೆ ವಿಡಿಯೋ ಕಾಲ್..ಕಾನ್ಸ್‌ಟೇಬಲ್ ಅಮಾನತು
    August 8, 2025 | 0
  • Untitled design 2025 08 08t180021.699
    ರಸ್ತೆಯುದ್ದಕ್ಕೂ ಮನುಷ್ಯನ ಅಂಗಾಂಗ ಪತ್ತೆ ಪ್ರಕರಣ: 30 ಕಿ.ಮೀ ದೂರದಲ್ಲಿ ಸಿಕ್ತು ರುಂಡ
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version