ಜೂಜು ಅಡ್ಡೆ ಮೇಲೆ ಪೊಲೀಸ್‌ ದಾಳಿ: 7 ಮಂದಿ ಬಂಧನ

ಜೂಜು ಅಡ್ಡೆ ಮೇಲೆ ಪೊಲೀಸ್‌ ದಾಳಿ: 7 ಮಂದಿ ಬಂಧನ

Untitled Design 2025 02 28t143313.617

ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು ಏಳು ಜನರನ್ನು ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಹಣ ಪಣಕ್ಕಿಟ್ಟು ಜೂಜು ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಜಯರಾಮ್‌ ನೇತೃತ್ವದ ತಂಡ ದಾಳಿ ನಡೆಸಿದ್ದು, 7 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಪರಾರಿಯಾದ 5 ಜನರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳಿಂದ 64,840 ರೂಪಾಯಿ ಹಣ ಹಾಗೂ ದ್ವಿಚತ್ರವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ADVERTISEMENT
ADVERTISEMENT

ಸದ್ಯ ಶ್ರೀನಿವಾಸಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Exit mobile version