• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಕನ್ನಡ ಮಾತನಾಡು ಎಂದಿದ್ದಕ್ಕೆ ಪ್ರಯಾಣಿಕನ ಮೇಲೆ ಟಿಕೆಟ್ ಕಲೆಕ್ಟರ್‌ನಿಂದ ಹಲ್ಲೆ

admin by admin
April 26, 2025 - 2:14 pm
in ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
123 2025 04 26t141133.130

RelatedPosts

ಹಾಸನ ಜಿಮ್‌ನಲ್ಲಿ ಭುಜ ತಗುಲಿದ್ದಕ್ಕೆ ಒಂದು ಪಂಚ್‌: ಯುವಕ ಕೋಮಾಗೆ!

ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಕರಾವಳಿಯಲ್ಲಿ ಮತ್ತೆ ಹೀಟ್‌ವೇವ್ ಎಚ್ಚರಿಕೆ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್‌‌ಗೆ ವ್ಯಕ್ತಿ ಬಲಿ ಇಬ್ಬರಿಗೆ ಗಂಭೀರ ಗಾಯ

ADVERTISEMENT
ADVERTISEMENT

ಕೊಪ್ಪಳ: ಕನ್ನಡ ಮಾತನಾಡು ಎಂದು ಒತ್ತಾಯಿಸಿದ್ದಕ್ಕೆ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕನೊಬ್ಬನ ಮೇಲೆ ಟಿಕೆಟ್ ಕಲೆಕ್ಟರ್ ಹಲ್ಲೆ ನಡೆಸಿರುವ ಘಟನೆ ಯಲಹಂಕ ಸಮೀಪ ನಡೆದಿದೆ. ಪ್ರಯಾಣಿಕನ ಮೊಬೈಲ್ ಕಿತ್ತುಕೊಂಡು ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ ಕೊಪ್ಪಳದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನಿಂದ ಕೊಪ್ಪಳಕ್ಕೆ ಕೆಲಸದ ನಿಮಿತ್ತ ಪ್ರಯಾಣಿಸುತ್ತಿದ್ದ ಮಹಮ್ಮದ್ ಭಾಷಾ, ರೈಲು ಯಲಹಂಕ ಸಮೀಪ ತಲುಪಿದಾಗ ಟಿಕೆಟ್ ತಪಾಸಣೆಗೆ ಬಂದ ಕಲೆಕ್ಟರ್‌ಗೆ ಕನ್ನಡದಲ್ಲಿ ಮಾತನಾಡುವಂತೆ ಒತ್ತಾಯಿಸಿದ್ದಾರೆ. ಆದರೆ, ಕಲೆಕ್ಟರ್ “ಕನ್ನಡ ಬರಲ್ಲ” ಎಂದು ಉತ್ತರಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಲೆಕ್ಟರ್, ಮಹಮ್ಮದ್ ಭಾಷಾ ಅವರ ಮೊಬೈಲ್ ಕಿತ್ತುಕೊಂಡು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮಹಮ್ಮದ್ ಭಾಷಾ, “ನಾನು ಕಲೆಕ್ಟರ್‌ಗೆ ಕನ್ನಡದಲ್ಲಿ ಮಾತನಾಡಿ ಎಂದೆ. ಅವರು ಕನ್ನಡ ಬರಲ್ಲ ಎಂದು ಹೇಳಿ, ನನ್ನ ಮೊಬೈಲ್ ಕಿತ್ತುಕೊಂಡು ಹಲ್ಲೆ ಮಾಡಿದರು,” ಎಂದು ತಿಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ

ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯದ ಘಟನೆಗಳು ಹೆಚ್ಚಾಗುತ್ತಿವೆ. ಇದಕ್ಕೂ ಮುಂಚೆ ಬೆಳಗಾವಿಯಲ್ಲಿ ಕಂಡಕ್ಟರ್‌ ಮೇಲೆ ಹಲ್ಲೆ ನಡೆದಿತ್ತು. ಬೆಂಗಳೂರಿನಲ್ಲಿ ವಿಂಗ್ ಕಮಾಂಡರ್ ಕನ್ನಡಿಗನೊಬ್ಬನ ಮೇಲೆ ದೌರ್ಜನ್ಯ ಎಸಗಲಾಗಿತ್ತು. ಈಗ ಕೊಪ್ಪಳದ ಈ ಘಟನೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಕೊಪ್ಪಳ ರೈಲ್ವೆ ನಿಲ್ದಾಣದ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮತ್ತು ಮಹಮ್ಮದ್ ಭಾಷಾ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಟಿಕೆಟ್ ಕಲೆಕ್ಟರ್‌ನ ದೌರ್ಜನ್ಯವನ್ನು ಖಂಡಿಸಿ, ಆತನನ್ನು ಅಮಾನತುಗೊಳಿಸುವಂತೆ ಹಿರಿಯ ರೈಲ್ವೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಕರವೇ ಮುಖಂಡ ಗೀರಿಶಾನಂದ, “ರಾಜ್ಯದಲ್ಲಿ ಕನ್ನಡಿಗರ ಮೇಲೆ ಪದೇ ಪದೇ ದೌರ್ಜನ್ಯ ನಡೆಯುತ್ತಿದೆ. ಕನ್ನಡಿಗರು ಭಯದ ವಾತಾವರಣದಲ್ಲಿದ್ದಾರೆ. ಕೂಡಲೇ ಕಲೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವೆವು,” ಎಂದು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (47)

ಎಲ್‌ಪಿಜಿ ಸಿಲಿಂಡರ್‌ ಗುಡ್ ನ್ಯೂಸ್! ಮೋದಿ ಯುಎಇ ಪ್ರವಾಸದಿಂದ ಬಿಗ್ ಅಪ್‌ಡೇಟ್

by ಶ್ರೀದೇವಿ ಬಿ. ವೈ
May 13, 2026 - 11:35 pm
0

BeFunky collage (46)

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

by ಶ್ರೀದೇವಿ ಬಿ. ವೈ
May 13, 2026 - 11:17 pm
0

BeFunky collage (44)

ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ

by ಶ್ರೀದೇವಿ ಬಿ. ವೈ
May 13, 2026 - 10:43 pm
0

BeFunky collage (45)

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

by ಶ್ರೀದೇವಿ ಬಿ. ವೈ
May 13, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (13)
    ಕಣ್ಣು ಮುಚ್ಚಿ ಭಾರತದ ನಕಾಶೆ ಜೋಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಕೊಪ್ಪಳದ ವಿದ್ಯಾರ್ಥಿ
    April 23, 2026 | 0
  • BeFunky collage (8)
    ಮದುವೆಯಾಗಿ ಒಂದು ತಿಂಗಳಲ್ಲೇ ನವವಿವಾಹಿತೆ ನಾಪತ್ತೆ: ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!
    March 26, 2026 | 0
  • Untitled design (51)
    ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ
    March 4, 2026 | 0
  • Untitled design 2026 02 25T105321.811
    ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿ: ಪ್ರಾಂಶುಪಾಲರ ವಿರುದ್ಧ ಆಕ್ರೋಶ
    February 25, 2026 | 0
  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version