• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಕೆ ಆರ್ ಪುರದಲ್ಲಿ ಬೈರತಿಗೆ ಕೊಕ್? ಕಾಂಗ್ರೆಸ್ ಗೆ ಚಾನ್ಸ್..!

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 4, 2025 - 8:30 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 04t202307.022

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

ಕೆ ಆರ್ ಪುರ ವಿಧಾನಸಭಾ ಕ್ಷೇತ್ರದದಲ್ಲಿ ಬೈರತಿ ಬಸವರಾಜ್ ಅವರು ಮೇಲುಗೈ ಸಾಧಿಸಿದ್ದು, ಬಿಜೆಪಿ – ಕಾಂಗ್ರೆಸ್ ನ ಎರಡು ಚಿಹ್ನೆಗಳಲ್ಲಿ ಸರ್ಧಿಸಿ ಗೆದಿದ್ದರೆ. ಕಳೆದ 2023 ವಿಧಾನಸಭಾ ಫಲಿತಾಂಶದ ಅಂಕಿಅಂಶಗಳನ್ನು ಗಮನಿಸಿದರೆ, ಬಿಜೆಪಿಯಿಂದ ಸರ್ಧಿಸಿದ್ದ ಬೈರತಿ ಬಸವರಾಜ್ 1,39925 (51.93%) ಮತಗಳಿಂದ ಗೆದ್ದು ತಮ್ಮ ಸಾಮರ್ಥ್ಯವನ್ನು ಸಾಬೀತು ಪಡೆಸಿದ್ದರು. ಕಾಂಗ್ರೆಸ್ ನಿಂದ ಕೊನೆ ಕ್ಷಣದಲ್ಲಿ ಟಿಕೆಟ್ ಪಡೆದು ಕಣಕ್ಕೆ ಇಳಿದಿದ್ದ ಡಿಕೆ ಮೋಹನ್ 1,15,243 (42.91%) ಮತ ಪಡೆದು ಸೋಲುಕಂಡಿದ್ದರು.


ಕೆ ಆರ್ ಪುರ ಕ್ಷೇತ್ರದ ಚಿತ್ರಣ..

RelatedPosts

“ಅತಿ ದೊಡ್ಡ ದುಃಖದ ಸುದ್ದಿ ಬಂದಿತಣ್ಣ”: ಬೆಂಕಿ ಭವಿಷ್ಯ ನುಡಿದ ಬಬಲಾದಿ ಮುತ್ಯಾ

ನಾಡಬಾಂಬ್ ಸ್ಫೋಟ: ಮೇಯುತ್ತಿದ್ದ ಹಸುವಿನ ಬಾಯಿ ಛಿದ್ರಛಿದ್ರ

ನಂದಿನಿ ಉತ್ಪನ್ನ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಂಬುದು ಸುಳ್ಳು: ಕೆಎಂಎಫ್ ಎಂಡಿ ಸ್ಪಷ್ಟನೆ

ಮಂಗಳೂರಿನಲ್ಲಿ ಬಾಲ್ ಎಂದುಕೊಂಡು ಬ್ಯಾಟ್​ನಿಂದ ಹೊಡೆದಾಗ ಬಾಂಬ್ ಬ್ಲಾಸ್ಟ್

ADVERTISEMENT
ADVERTISEMENT

ಕೆ ಆರ್ ಪುರದಲ್ಲಿ ಬೈರತಿ ಬಸವರಾಜ್ ಪಾರುಪತ್ಯ ಸಾದಿಸುತ್ತ ಬಂದಿದ್ದಾರೆ. ಒಕ್ಕಲಿಗ, ಅಹಿಂದ ಮತಗಳದ್ದೇ ಪ್ರಾಬಲ್ಯ, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ ಶಿಷ್ಯನಾಗಿದ್ದ ಬೈರತಿ ಬಸವರಾಜ್ ಗೆ ಕುರುಬ -ಅಹಿಂದ ಮತಗಳು ಶ್ರೀರಕ್ಷೆ. ಬದಲಾದ ರಾಜಕೀಯ ದಲ್ಲಿ ಬಿಜೆಪಿ ಸೇರಿ ಸಚಿವರು ಆಗಿದ್ದರು. ಕಳೆದ ಚುನಾವಣೆಯಲ್ಲಿ ಕೊನೆ ಕ್ಷಣದಲ್ಲಿ ಟಿಕೆಟ್ ಪಡೆದ ಡಿಕೆ ಮೋಹನ್ ರವರು ಕ್ಷೇತ್ರದ ತಮ್ಮ ಹವಾ ಮುಂದುವರೆಸಿದ್ದು, ಸೋತರೂ ಕ್ಷೇತ್ರದಲ್ಲಿ ಸುತ್ತಾಟ, ಓಡಾಟ ಮಾಡುತಿದ್ದರೆ. ಎರಡು ವಾರ್ಡ್ ಗಳಲ್ಲಿ ಇರುವ ಗೊಲ್ಲ ಸಮುದಾಯದ ಮತಗಳು ಕ್ಷೇತ್ರದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸುತ್ತಾರೆ.

ಕೆಆರ್ ಪುರಂ ಹೇಗಿದೆ ಮೂಡ್?

ರಾಜ್ಯ ಬಿಜೆಪಿ ಬಣ ಬಡಿದಾಟದಿಂದ ದೂರವಿರುವ ಬೈರತಿ ಬಸವರಾಜ್, ಕ್ಷೇತ್ರದಲ್ಲಿ ತಮ್ಮದೇ ಅದ ಛಾಪು ಮೂಡಿಸಿದ್ದಾರೆ. ಕಾಂಗ್ರೆಸ್ ನ ಡಿಕೆ ಮೋಹನ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಸಪೋರ್ಟ್ ಇದ್ದು, ಮುಂಬವರು ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡುತಿದ್ದರೆ.
ಬೈರತಿ ಬಸವರಾಜ್ ಅವರ ಮೇಲೆ ದೌರ್ಜನ್ಯ ಕೇಸ್ ಗಳಿಂದ ಮತದಾರ ಬೇಸರ ಹೊಂದಿದ್ದು ಹೊಸ ಮುಖಕ್ಕೆ ಅವಕಾಶ ಕೊಡುವತ್ತ ಚಿಂತನೆ ಮಾಡಿದ್ದಾರೆ. ಗ್ಯಾರಂಟಿ ನ್ಯೂಸ್ ನ ಮೂಡ್ ಆಫ್ ಕರ್ನಾಟಕ ಸರ್ವೆ ಪ್ರಕಾರ ಈಗಲೂ ಕೆಆರ್ ಪುರಂ ಈ ಬಾರಿ ಕಾಂಗ್ರೆಸ್ ಗೆ ಚಾನ್ಸ್ ಸಿಗುವ ಸಾಧ್ಯತೆಗಳೇ ಹೆಚ್ಚು.

ಕೆಆರ್ ಪುರಂ ಆಕಾಂಕ್ಷಿಗಳು ಯಾರು?

ಕ್ಷೇತ್ರದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಬೈರತಿ ಬಸವರಾಜ್ ಬಿಜೆಪಿ – ಕಾಂಗ್ರೆಸ್ ಎರಡು ಪಕ್ಷಗಳಲ್ಲಿ ತಮ್ಮ ಪ್ರಭಾವ ಬೀರಿದ್ದಾರೆ. ಮುಂದಿನ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಯಾಗಿ ಬೈರತಿ ಬಸವರಾಜ್ ಕಣಕ್ಕೆ ಇಳಿದರೆ. ಇವರ ವಿರುದ್ಧಕಾಂಗ್ರೆಸ್ ನಿಂದ ಡಿಕೆ ಮೋಹನ್ಹಾಗೂ ಪೂರ್ಣಿಮಾ ಶ್ರೀನಿವಾಸ್ ಸರ್ಧೆಗೆ ಮಾಡಬಹುದು ಎಂದು ಹೇಳಲಾಗುತ್ತಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 19T212927.341

“ಅತಿ ದೊಡ್ಡ ದುಃಖದ ಸುದ್ದಿ ಬಂದಿತಣ್ಣ”: ಬೆಂಕಿ ಭವಿಷ್ಯ ನುಡಿದ ಬಬಲಾದಿ ಮುತ್ಯಾ

by ಶಾಲಿನಿ ಕೆ. ಡಿ
February 19, 2026 - 9:30 pm
0

Untitled design 2026 02 19T210249.097

ನಾಡಬಾಂಬ್ ಸ್ಫೋಟ: ಮೇಯುತ್ತಿದ್ದ ಹಸುವಿನ ಬಾಯಿ ಛಿದ್ರಛಿದ್ರ

by ಶಾಲಿನಿ ಕೆ. ಡಿ
February 19, 2026 - 9:07 pm
0

Untitled design 2026 02 19T202251.905

T20 World Cup 2026: ತವರಲ್ಲಿಯೇ ಶ್ರೀಲಂಕಾಗೆ ಸೋಲುಣಿಸಿ ಗೆದ್ದುಬೀಗಿದ ಜಿಂಬಾಬ್ವೆ

by ಶಾಲಿನಿ ಕೆ. ಡಿ
February 19, 2026 - 8:27 pm
0

Untitled design 2026 02 19T193640.499

ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
February 19, 2026 - 7:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T214225.731
    ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ
    January 16, 2026 | 0
  • Untitled design 2026 01 16T203754.176
    ಮುಂಬೈನಲ್ಲಿ ʼಕೇಸರಿʼ ಕಲಿಗಳ ಆರ್ಭಟ..! 30 ವರ್ಷಗಳ ಠಾಕ್ರೆ ಸಾಮ್ರಾಜ್ಯ ಹಿಂದಿಕ್ಕಿದ ಬಿಜೆಪಿ
    January 16, 2026 | 0
  • Untitled design 2026 01 16T132847.397
    ಮುಂಬೈ ಮಹಾನಗರ ಪಾಲಿಕೆಯಲ್ಲಿ ಮೇಲುಗೈ ಸಾಧಿಸಿದ ಬಿಜೆಪಿ, ಶಿವಸೇನೆ ಮೈತ್ರಿಗೆ ಮುನ್ನಡೆ
    January 16, 2026 | 0
  • Untitled design 2026 01 16T120036.287
    ಮುಂಬೈ ಮಹಾನಗರ ಪಾಲಿಕೆ ಚುನಾವಣೆ: ಆರಂಭಿಕ ಮುನ್ನಡೆ ಸಾಧಿಸಿದ ಬಿಜೆಪಿ ಮೈತ್ರಿಕೂಟ
    January 16, 2026 | 0
  • Untitled design 2025 12 24T074413.719
    ಮತದಾರರ ಗಮನಕ್ಕೆ! ವೋಟರ್ ಲಿಸ್ಟ್‌ನಿಂದ 3.67 ಕೋಟಿ ಹೆಸರು ಔಟ್: ನಿಮ್ಮ ಹೆಸರು ಇದೆಯೇ ಇಂದೇ ಚೆಕ್‌ ಮಾಡಿ
    December 24, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version